Date : Sunday, 05-05-2024
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದೇಶದ ಚಿಂತನೆ ಇಲ್ಲ. ಅವರು ಬರೀ ಗ್ಯಾರಂಟಿ ವಿಚಾರಗಳಲ್ಲೇ ಮುಳುಗಿ ಹೋಗಿದ್ದಾರೆ ಎಂದು ಹುಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಇಂದಿಲ್ಲಿ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
Date : Saturday, 04-05-2024
ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ...
Date : Saturday, 04-05-2024
ಬೆಂಗಳೂರು: ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟದ ರಾಜ್ಯ ಸಂಚಾಲಕ ಗಣೇಶ್ ರಾವ್ ಕೇಸರ್ಕರ್, ರಾಜ್ಯ ಸಹ-ಸಂಚಾಲಕ ವಿಕ್ರಂ ಸೂರಿ ಮತ್ತು ಪ್ರಮುಖ ರಂಗಭೂಮಿ ಕಲಾವಿದರು ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗಳ ವಿರುದ್ಧ ದೂರು...
Date : Friday, 03-05-2024
ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ,...
Date : Friday, 03-05-2024
ಮಂಗಳೂರು: ನಾಲ್ಕು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕ ಹಡಗು ಆಗಮಿಸಿದ್ದು, ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. ಈ ಹಡಗಿನ ಮೂಲಕ ಲಕ್ಷದ್ವೀಪಕ್ಕೆ ತೆರಳುವ ತಮ್ಮ ಬಹುದಿನಗಳ ಆಸೆಯನ್ನು ಈಡೇರಿಸಿಕೊಳ್ಳಲು ಅನೇಕರು ತುದಿಗಾಲಲ್ಲಿ ನಿಂತಿದ್ದಾರೆ. ಕೊರೋನಾದ ಬಳಿಕ ಮೊದಲ ಬಾರಿಗೆ...
Date : Friday, 03-05-2024
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯರಾಗಿರುವ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ದಿರುವ ಪ್ರಹ್ಲಾದ ಜೋಶಿ ಅವರಿಗೆ ಈ ಚುನಾವಣೆಯಲ್ಲಿ ಕುರುಬ ಸಮಾಜವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುವುದು ಎಂಬ ವಿಶ್ವಾಸವನ್ನು ಮಾಜಿ ಸಚಿವ ಬೈರತಿ ಬಸವರಾಜ ಇಂದಿಲ್ಲಿ ವ್ಯಕ್ತಪಡಿಸಿದರು. ಜಿಲ್ಲಾ...
Date : Thursday, 02-05-2024
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಜೂ.3 ಕ್ಕೆ ವಿಧಾನ ಪರಿಷತ್‌ಗೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ...
Date : Thursday, 02-05-2024
ಬೆಂಗಳೂರು: ಕಾಂಗ್ರೆಸ್ಸಿಗೆ ನಾಯಕ ಯಾರು? ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಇಂಡಿ ಒಕ್ಕೂಟದ ನಾಯಕ ಯಾರು ಎಂದು ಕೇಳಿದರು. ನಿಮಗೆ...
Date : Tuesday, 30-04-2024
ಬೆಂಗಳೂರು: ಬೇಲ್ (ಜಾಮೀನು) ಅಥವಾ ಜೈಲಿನಲ್ಲಿರುವ ಇಂಡಿ ಒಕ್ಕೂಟದ ಭ್ರಷ್ಟಾಚಾರಿ ನಾಯಕರನ್ನು ಬೆಂಬಲಿಸದಿರಿ. ಸಮರ್ಥವಾಗಿ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ಮುನ್ನಡೆಸಲು ನರೇಂದ್ರ ಮೋದಿಯವರ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಲೋಕಸಭಾ ಸೀಟು ಗೆಲ್ಲಲು ಬಿಜೆಪಿಗೆ ಮತ ಕೊಡಿ ಎಂದು ಬಿಜೆಪಿ...
Date : Tuesday, 30-04-2024
ಬೆಂಗಳೂರು: ಕೇಂದ್ರ ಸರಕಾರ ಬಿಡುಗಡೆ ಮಾಡಿದ ಬರ ಪರಿಹಾರದ ಮೊತ್ತವನ್ನು ಕಾಂಗ್ರೆಸ್ ಸರಕಾರವು ಲೂಟಿ ಹೊಡೆದು, ಎಟಿಎಂ ಆಗಿ ಇದನ್ನು ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡ ಬೇರೆ ಬೇರೆ ರಾಜ್ಯಗಳಿಗೆ ಕಳಿಸುವ ನೀಚ ಕೆಲಸವನ್ನು ಮಾಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ...