Date : Friday, 16-04-2021
ಬೆಂಗಳೂರು: ಸದ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಿ ಹೇಳುವುದಾದರೆ ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಜೂನ್ 21 ರಿಂದ ತೊಡಗಿದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಈಗಾಗಲೇ ತೀರ್ಮಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ...
Date : Friday, 16-04-2021
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ ಕೊರೋನಾ ನಿಯಂತ್ರಣಕ್ಕೆ ಪೂರಕವಾಗುವಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿಯು ಬೆಸ್ಕಾಂ ಸಹಭಾಗಿತ್ವದಲ್ಲಿ ಪ್ರತ್ಯೇಕ ಸಹಾಯವಾಣಿ ಸಂಖ್ಯೆ 1912 ಅನ್ನು ಆರಂಭ ಮಾಡಿದೆ. ಕೊರೋನಾ ರೋಗಿಗಳಿಗೆ ಸಂಬಂಧಿಸಿದಂತೆ ಹಾಸಿಗೆ ಹಂಚಿಕೆ, ಆಸ್ಪತ್ರೆಗೆ ಸಂಬಂಧಿಸಿದ ಬಿಲ್ಲಿಂಗ್...
Date : Friday, 16-04-2021
ಬೆಂಗಳೂರು: ಕೊರೋನಾ ಎರಡನೇ ಅಲೆಯ ಅಬ್ಬರ ರಾಜ್ಯದಲ್ಲಿ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೊರೋನಾ ತಜ್ಞರ ಸಲಹಾ ಸಮಿತಿಯ ವರದಿಯನ್ನಾಧರಿಸಿ ತುರ್ತು ಸಭೆ ನಡೆಸಿದ್ದಾರೆ. ಕೊರೋನಾ ಹೆಮ್ಮಾರಿಯ ಆರ್ಭಟ ದಿನೇ ದಿನೇ ಹೆಚ್ಚುತ್ತಿದ್ದು, ಈ...
Date : Friday, 16-04-2021
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯ ಬಗ್ಗೆ ಮಾತನಾಡಿರುವ ಸಚಿವ ಡಾ ಕೆ ಸುಧಾಕರ್ ಅವರು, ಸಭೆ ಸಮಾರಂಭಗಳನ್ನು ನಡೆಸಲು ಹೊರಡಿಸಲಾಗಿರುವ ನೂತನ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ್ದಾರೆ. ಒಳಾಂಗಣ ಮದುವೆ ಕಾರ್ಯಕ್ರಮಕ್ಕೆ 100...
Date : Friday, 16-04-2021
ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿರುವಷ್ಟು ಸೋಂಕಿನ ಪ್ರಮಾಣ ಕರ್ನಾಟಕದಲ್ಲಿ ಕಂಡು ಬಂದಿಲ್ಲ. ಹೀಗಾಗಿ ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರುವ ಯಾವುದೇ ಅವಶ್ಯಕತೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,...
Date : Friday, 16-04-2021
ಬೆಂಗಳೂರು: ಕೊರೋನಾ ನಡುವೆಯೇ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ಮಸ್ಕಿ, ಬಸವಕಲ್ಯಾಣ ಮತ್ತು ಲೋಕಸಭಾ ಕ್ಷೇತ್ರ ಬೆಳಗಾವಿ ಉಪಚುನಾವಣೆ ಎ. 17 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಉದ್ಯೋಗಿಗಳಿಗೆ ಚುನಾವಣಾ ದಿನದಂದು ವೇತನ ಸಹಿತ ರಜೆ ನೀಡಿ ರಾಜ್ಯ ಸರ್ಕಾರ ಆದೇಶ...
Date : Thursday, 15-04-2021
ಬೆಂಗಳೂರು : ಮಸ್ಕಿ ನಗರದ ಸೋಮನಾಥ ನಗರದ ಎರಡನೇ ವಾರ್ಡ್‍ನಲ್ಲಿ ಕಾಂಗ್ರೆಸ್ ಪರವಾಗಿ ಮನೆ ಮನೆಗೆ ಹಣ ಹಂಚಲಾಗುತ್ತಿದೆ ಪ್ರತಿ ಮತಕ್ಕೆ 2000 ರೂ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು...
Date : Thursday, 15-04-2021
ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆಯೂ ಭಾರತವು ವಿಶ್ವದ ಪ್ರಮುಖ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೇಂದ್ರ ಸರಕಾರದ ವಿಶ್ವವಂದ್ಯ ನಾಯಕರು ಮತ್ತು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೇ ಇದಕ್ಕೆ ಕಾರಣ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರು...
Date : Thursday, 15-04-2021
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳು ಸಮರ್ಪಕವಾಗಿ ಪಾಲನೆಯಾಗುತ್ತಿವೆಯೇ?, ನಿಯಮ ಪಾಲಿಸದವರಿಗೆ ದಂಡ ವಿಧಿಸುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿವೆಯೇ ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಈ ಸಂಬಂಧ ಲೆಟ್ಜ್ ಕಿಡ್ ಫೌಂಡೇಶನ್ ಮತ್ತು ಇನ್ನೊಂದು ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ...
Date : Thursday, 15-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ವಿಕಲ ಚೇತನರಿಗೂ ಕೊರೋನಾ ಲಸಿಕೆ ನೀಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಅಂಗವಿಕಲರ ರಕ್ಷಣಾ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ. ಈ ಸಂಬಂಧ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ...