News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ: ಸಮೀಕ್ಷೆ‌ಗೆ ಮುಂದಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು: ರಾಜ್ಯದ ಐಟಿ ಬಿಟಿ ಸಂಸ್ಥೆ‌ಗಳು ಸೇರಿದಂತೆ ಖಾಸಗಿ ಸಂಸ್ಥೆಗಳ‌ಲ್ಲಿ ಕಾರ್ಯನಿರ್ವಹಿಸುವ ಕನ್ನಡಿಗರ ಬಗ್ಗೆ ಸಮೀಕ್ಷೆ ನಡೆಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ‌ಕ್ಕೆ ವರದಿ ಸಲ್ಲಿಸಲಿದೆ. ಕರ್ನಾಟಕ ರಾಜ್ಯದಲ್ಲಿ ಅದೆಷ್ಟೋ ಖಾಸಗಿ...

Read More

ಜನಸಾಮಾನ್ಯರ ಬವಣೆ ಅರಿತು ಸಾರಿಗೆ ನೌಕರರು ಮುಷ್ಕರ ನಿಲ್ಲಿಸಿ: ಲಕ್ಷ್ಮಣ್ ಸವದಿ

ಬೆಂಗಳೂರು: ಜನಸಾಮಾನ್ಯರ ಕಷ್ಟ ಅರಿತುಕೊಂಡು ಸಾರಿಗೆ ನೌಕರರು ಮುಷ್ಕರ ವಾಪಸ್ ತೆಗೆದುಕೊಳ್ಳಬೇಕು. ಹಾಗೆಯೇ ಕರ್ತವ್ಯ‌ಕ್ಕೆ ಹಾಜರಾಗಬೇಕು ಎಂದು ಸಚಿವ ಲಕ್ಷ್ಮಣ್ ಸವದಿ ಅವರು ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ. ಕೊರೋನಾ ಸಂಕಷ್ಟ ಸಮಯದಲ್ಲಿ ಈ ರೀತಿಯಾಗಿ ಹಠಕ್ಕೆ ಬಿದ್ದರೆ, ಅದರಿಂದಾಗಿ ಬಡ,...

Read More

800 ವರ್ಷ ಹಳೆಯ ದೇವಾಲಯ ಪುನರ್‌ನವೀಕರಣ‌ಕ್ಕೆ ಮುಂದಾದ ಸಿ ಟಿ ರವಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿನ 800 ವರ್ಷ ಹಳೆಯ, ಶಿಥಿಲಾವಸ್ಥೆಗೆ ತಲುಪಿರುವ ದೇವಾಲಯವನ್ನು ಮರುನವೀಕರಣಗೊಳಿಸುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಹಳೆಯ ಲಕ್ಯಾದಲ್ಲಿರುವ ಶ್ರೀ ಚೆನ್ನಕೇಶವ ದೇವಾಲಯವನ್ನು ದತ್ತು ಪಡೆದಿದ್ದು, ಆ ಮೂಲಕ 800 ವರ್ಷ ಹಳೆಯ...

Read More

ಉಪಚುನಾವಣೆ ನಡೆಯುವ 3 ಕ್ಷೇತ್ರ‌ಗಳಲ್ಲಿ ಬಿಜೆಪಿ ಗೆಲುವು: ಅರವಿಂದ್ ಲಿಂಬಾವಳಿ

ಬೆಳಗಾವಿ: ರಾಜ್ಯ ಸರ್ಕಾರ‌ದ ಅಭಿವೃದ್ಧಿ ಆಧರಿತ ಆಡಳಿತವನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ‌ಯಲ್ಲಿ, ಮಸ್ಕಿ, ಬಸವಕಲ್ಯಾಣ‌ಗಳಲ್ಲಿ ಬಿಜೆಪಿಗೆ ಜನರು ಮತ ನೀಡಲಿದ್ದಾರೆ. ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ. ಉಪಚುನಾವಣೆ‌ ನಡೆಯಲಿರುವ ಮೂರೂ ಕ್ಷೇತ್ರ‌ಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀರಲಿದೆ. ಗೆಲುವು...

Read More

ಕುಂಭಮೇಳ‌ದಲ್ಲಿ ಭಾಗವಹಿಸಿ ರಾಜ್ಯಕ್ಕಾಗಮಿಸುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ

ಬೆಂಗಳೂರು: ಉತ್ತರಾಖಂಡ್‌ನಲ್ಲಿರುವ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿ ರಾಜ್ಯಕ್ಕೆ ಆಗಮಿಸುವವರಿಗೆ ಹೋಂ ಕ್ವಾರಂಟೈನ್, ಕೊರೋನಾ ಮಾದರಿ ಪರೀಕ್ಷೆ ಕಡ್ಡಾಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಸಂಬಂಧ ಸಚಿವ ಡಾ ಕೆ ಸುಧಾಕರ್ ಮಾತನಾಡಿ, ಕುಂಭಮೇಳ‌ದಲ್ಲಿ ಭಾಗವಹಿಸಿದ ಯಾತ್ರಿಗಳು ಕೊರೋನಾ ಮಾದರಿ...

Read More

ಖಾಸಗಿ ಆಸ್ಪತ್ರೆಗಳಿಗೆ ರೆಮಿಸಿಡ್ವಿರ್ ಪೂರೈಕೆಗೆ ನೋಡಲ್ ಏಜೆನ್ಸಿ ನಿಯೋಜನೆ

ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಅಗತ್ಯವಿರುವ ರೆಮಿಡಿಸ್ವಿರ್ ಔಷಧ ಸರಬರಾಜಿಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರೆಮಿಸಿಡ್ವಿರ್ ಔಷಧ ಸಮರ್ಪಕ ಪೂರೈಕೆಗೆ SAST ಅನ್ನು ನೋಡಲ್ ಏಜೆನ್ಸಿ‌ಯಾಗಿ ನಿಯೋಜನೆ...

Read More

ಎಸ್‌ಡಿ‌ಎ, ಎಫ್‌ಡಿ‌ಎ ನೇಮಕಾತಿ ಅಧಿಸೂಚನೆ ಪಾಲಿಸಲು ಕೆಎಟಿ ಆದೇಶ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಹುದ್ದೆಗಳಿಗಾಗಿ ಎಸ್‌ಡಿ‌ಎ, ಎಫ್‌ಡಿ‌ಎ ವಿದ್ಯಾರ್ಥಿ‌ಗಳು 2018 ರಿಂದೀಚೆಗೆ ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಈ ಎರಡೂ ಪಟ್ಟಿಗಳಲ್ಲಿ ಹೆಸರು ಹೊಂದಿರುವ ಅಭ್ಯರ್ಥಿ‌ಗಳು ಅತಂತ್ರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ‌ಗೆ ಅಧಿಸೂಚನೆ ಹೊರಡಿಸಿದ ಪ್ರಕಾರವೇ ಕೌನ್ಸೆಲಿಂಗ್ ಮುಖಾಂತರ...

Read More

ಕೊರೋನಾ ನಿಯಂತ್ರಣ‌ಕ್ಕೆ ಮತ್ತಷ್ಟು ಬಿಗಿ ಕ್ರಮ : ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ‌ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಮಾಧ್ಯಮ‌ಗಳ...

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿರುವ ಪರಿಣಾಮ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿವೆ. ಇದರಿಂದಾಗಿ ಕರಾವಳಿಯ...

Read More

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಇಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹರಡುತ್ತಿದ್ದು, ಮತ್ತೆ ಲಾಕ್‌ಡೌನ್ ಮಾಡುವ ಸಂಬಂಧ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ...

Read More

Recent News

Back To Top