News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯವೆಂದು ಆದೇಶಿಸಿದ ಹೈಕೋರ್ಟ್

ಬೆಂಗಳೂರು: ಗ್ರಾಮೀಣ ಸೇವೆ ಕಡ್ಡಾಯ ಕುರಿತಾದಂತೆ ಎಂಬಿಬಿಎಸ್ ಪದವೀಧರರು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿವಿ ಗೆ ನೊಟೀಸ್ ನೀಡುವಂತೆ ಆದೇಶಿಸಿದೆ. ಗ್ರಾಮೀಣ ಸೇವೆಯನ್ನು ಪೂರೈಸುವ ವರೆಗೆ...

Read More

ಕೇಂದ್ರ ಸರ್ಕಾರದ ಪ್ರಬುದ್ಧ ಯೋಜನೆಗೆ ಬಳ್ಳಾರಿಯ ಯಶವಂತನಗರ ಆಯ್ಕೆ

ಬಳ್ಳಾರಿ: ಕೇಂದ್ರ ಸರ್ಕಾರದ ಪ್ರಬುದ್ಧ ಯೋಜನೆಗೆ ಬಳ್ಳಾರಿಯ ಸಂಡೂರು ತಾಲೂಕಿನ ಯಶವಂತನಗರ ಹಳ್ಳಿಯನ್ನು ಆಯ್ಕೆ ಮಾಡಿದೆ. ಈ ಯೋಜನೆಗೆ ಒಟ್ಟು ಏಳು ಗ್ರಾಮಗಳು ಆಯ್ಕೆಯಾಗಿವೆ. ಯಶವಂತನಗರ ಇಡೀ ದಕ್ಷಿಣ ಭಾರತದಲ್ಲಿಯೇ ಈ ಯೋಜನೆಗೆ ಆಯ್ಕೆಯಾಗಿರುವ ಏಕೈಕ ಗ್ರಾಮ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ....

Read More

ಎ. 18 – 19 ರಂದು ಸಿಎಂ ಯಡಿಯೂರಪ್ಪ ಅವರಿಂದ ಸರ್ವಪಕ್ಷ ಸಭೆ

ಬೀದರ್:‌ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಎ. 18 – 19 ರಂದು ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸರ್ವ ಪಕ್ಷಗಳ ಹಿರಿಯರ ಜೊತೆಗೆ...

Read More

ಪಿಜಿ ತರಗತಿಗಳ ಪರೀಕ್ಷಾ ವೇಳಾಪಟ್ಟಿ ಬದಲಾಗಲಿದೆ: ಡಾ ಅಶ್ವತ್ಥ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ ಪದವಿ ತರಗತಿಗಳು ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಪರೀಕ್ಷೆಗಳು ಈಗಾಗಲೇ ನಿಗದಿ ಮಾಡಲಾಗಿರುವ ದಿನಗಳಲ್ಲಿಯೇ ನಡೆಯಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಜೊತೆಗೆ ಈ ಬಾರಿ ಪಿಜಿ ತರಗತಿಗಳ ವೇಳಾಪಟ್ಟಿ ಬದಲಾಗಲಿದೆ. ಸಾರಿಗೆ ನೌಕರರ ಮುಷ್ಕರ...

Read More

ಮಸ್ಕಿಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು – ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಪರವಾದ ಅಲೆ ಇದೆ. 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲಲಿದೆ. ಯಾವುದೇ ಅನುಮಾನದ ಅಗತ್ಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು....

Read More

ಜನರು ಸಹಕರಿಸದೇ ಇದ್ದಲ್ಲಿ ಲಾಕ್ಡೌನ್ ಅನಿವಾರ್ಯ : ಸಿಎಂ ಯಡಿಯೂರಪ್ಪ

ಬೀದರ್: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸಲು ಆರಂಭವಾಗಿದ್ದು, ಜನರು ಸಹಕರಿಸದೇ ಹೋದಲ್ಲಿ ಲಾಕ್ಡೌನ್ ಹೇರಿಕೆ ಅನಿವಾರ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ...

Read More

ನಮಗೆ ನಾವೇ ಲಾಕ್ ಮಾಡಿಕೊಂಡಲ್ಲಿ ಲಾಕ್ಡೌನ್ ಹೇರುವ ಪ್ರಮೇಯ ಇಲ್ಲ : ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ನಮಗೆ ನಾವೇ ಲಾಕ್ ಮಾಡಿಕೊಂಡಲ್ಲಿ ಮುಂದಿನ ದಿನಗಳಲ್ಲಿ ಲಾಕ್ಡೌನ್ ಹೇರುವ ಪರಿಸ್ಥಿತಿ ನಿರ್ಮಾಣವಾಗದು. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೋ ಆ ನಿಟ್ಟಿನಲ್ಲಿ ಪೂರ್ವಯೋಜಿತವಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಡಾ. ಕೆ....

Read More

ಸುರೇಶ್ ಅಂಗಡಿಯವರ ಸಾಧನೆ ಬಿಜೆಪಿಗೆ ಪ್ಲಸ್ ಪಾಯಿಂಟ್ : ನಳಿನ್‍ ಕುಮಾರ್ ಕಟೀಲ್

ಬೆಂಗಳೂರು : ಕೇಂದ್ರ ರೈಲ್ವೆ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರು ರಾಜ್ಯ ಮತ್ತು ಬೆಳಗಾವಿಯಲ್ಲಿ ಅತ್ಯದ್ಭುತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅದರ ಫಲವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರನ್ನು ಜನರು ಅತ್ಯಧಿಕ...

Read More

ಕೊರೋನಾ 2 ನೇ ಅಲೆ : ತಜ್ಞರ ಜೊತೆ ಸಭೆ ನಡೆಸಿದ ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಸಂಬಂಧ ತಜ್ಞರ ಸಮಿತಿ ಜೊತೆಗೆ ಮತ್ತೆ ಚರ್ಚಿಸಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು, ಕೊರೋನಾ ನಿಯಂತ್ರಣ‌ಕ್ಕೆ ಈಗಾಗಲೇ ತೆಗೆದುಕೊಳ್ಳಲಾದ ಕ್ರಮಗಳು, ಮುಂದಿನ ದಿನಗಳಲ್ಲಿ ಕೊರೋನಾ ಮಹಾಮಾರಿ‌ಯ ಆರ್ಭಟ ಹೆಚ್ಚಾದ ಪಕ್ಷದಲ್ಲಿ ನಿಯಂತ್ರಣ‌ಕ್ಕಾಗಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ...

Read More

ಕಾರ್ಯಕರ್ತರ ಶ್ರಮದಿಂದ ಬಿಜೆಪಿಗೆ ಗೆಲುವು ನಿಶ್ಚಿತ : ಅರುಣ್ ಸಿಂಗ್

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ಶ್ರಮ ಮತ್ತು ಕೇಂದ್ರ-ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತದಾರರು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆಗಿರುವ ಶ್ರೀ...

Read More

Recent News

Back To Top