Date : Sunday, 11-04-2021
ಬೆಂಗಳೂರು : ಕೊರೋನಾ ದೇಶದೆಲ್ಲೆಡೆ ಮತ್ತೊಮ್ಮೆ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿನ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಇಂದಿನಿಂದ ದೇಶದೆಲ್ಲೆಡೆ ನಾಲ್ಕು ದಿನಗಳ ಕಾಲ “ಲಸಿಕಾ ಉತ್ಸವ” ಆಚರಿಸಲಾಗುತ್ತಿದೆ. ರಾಜ್ಯದಲ್ಲಿಯೂ ಕೊರೋನಾ ಲಸಿಕಾ ಉತ್ಸವ ಆರಂಭವಾಗುವುದಾಗಿ...
Date : Saturday, 10-04-2021
ಹುಬ್ಬಳ್ಳಿ: ಲಘು ಉದ್ಯೋಗ ಭಾರತಿ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಲ್ಪಡುತ್ತಿರುವ ಗ್ರಾಮೀಣ ಕುಶಲಕರ್ಮಿಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಪ್ರದರ್ಶನ ಮೇಳ ʼಗ್ರಾಮ ಶಿಲ್ಪಿʼ ಕಾರ್ಯಕ್ರಮ ಆರಂಭಗೊಂಡಿದೆ. ಕಣ್ಣೇರಿ ಮಠದ ಪೂಜ್ಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಆರ್‌ಎಸ್‌ಎಸ್ ಸಹಸರಕಾರ್ಯವಾಹ ಮುಕುಂದ್ ಸಿ.ಆರ್...
Date : Saturday, 10-04-2021
ಬೆಂಗಳೂರು: ಏರುತ್ತಿರುವ ಕೊರೋನಾ ಸೋಂಕಿನ ಕಾರಣಕ್ಕಾಗಿ ಈಗಾಗಲೇ ನಡೆಯುತ್ತಿರುವ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ಸಿದ್ದಪಡಿಸಿಕೊಂಡಿರುವ ವೇಳಾಪಟ್ಟಿಯಂತೆ ಶಿಕ್ಷಣ ಸಂಬಂಧಪಟ್ಟ ಚಟುವಟಿಕೆಗಳು ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ...
Date : Saturday, 10-04-2021
ಕೆಮ್ಮಿಂಜೆ ಗ್ರಾಮದ ಮಂದಾರಬೈಲಿನ ಅನಾರೋಗ್ಯ ಪೀಡಿತ ಪ್ರಕಾಶ್ ಪೂಜಾರಿಯವರ ಬೀಳುವ ಹಂತದಲ್ಲಿರುವ ಮನೆಯ ದುರಸ್ತಿಗಾಗಿ ಸರ್ಕಾರಿ ಕಚೇರಿ ಅಲೆದಾಟ ನಡೆಸಿದರೂ ಸಫಲವಾಗದೇ ಇರುವ ಬೆನ್ನಲ್ಲೇ ಈ ಕುಟುಂಬದ ಕಷ್ಟವನ್ನರಿತ ಕೇರಳ ಮೂಲದ ಸಂಸ್ಥೆಯೊಂದು ಇವರ ಹೆಸರಿನಲ್ಲಿ ಲಕ್ಷಾಂತರ ರುಪಾಯಿ ಸಂಗ್ರಹಿಸಿದ್ದರೂ ಈ...
Date : Saturday, 10-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಇದರಿಂದಾಗಿ ಆರ್ಥಿಕ ಪರಿಸ್ಥಿತಿ ಕುಂಠಿತವಾಗಿ ಜನರು ಪರದಾಡುವಂತಾಗಿದೆ. ರಾಜ್ಯದ ಕೃಷಿಕರನ್ನು ಗಮನದಲ್ಲಿಟ್ಟುಕೊಂಡು ಇಫ್ಕೋ ಸಂಸ್ಥೆಯು ರಸಗೊಬ್ಬರವನ್ನು ಹಳೆಯ ದರದಲ್ಲೇ ಮಾರಾಟ ಮಾಡುವ ಮೂಲಕ ರಾಜ್ಯದ ರೈತರಿಗೆ ನೆರವಾಗಲು ಮುಂದಾಗಿದೆ. ಈ ಸಂಬಂಧ ಕೇಂದ್ರ ಸಚಿವ...
Date : Friday, 09-04-2021
ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿಯೇ ರಾಜ್ಯಕ್ಕೆ ನೂತನ ಗಣಿ ನೀತಿ ಜಾರಿಯಾಗಲಿದೆ. ಈ ಸಂಬಂಧ ಈಗಾಗಲೇ ಕರಡು ನೀತಿಗಳನ್ನು ಸಿದ್ಧಗೊಳಿಸಲಾಗಿದೆ. ಈ ಸಂಬಂಧ ಜನಪ್ರತಿನಿಧಿಗಳು. ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಈ ಕರಡು ಪ್ರತಿಯನ್ನು ಅಭ್ಯಸಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆಯೂ ಸಚಿವ ಮುರುಗೇಶ್...
Date : Friday, 09-04-2021
ಬೆಂಗಳೂರು: ಸಾರಿಗೆ ನೌಕರರು ಹಠಕ್ಕೆ ಬಿದ್ದು ಮುಷ್ಕರ ಕುಳಿತಿದ್ದಾರೆ. ಆದರೆ ಸರ್ಕಾರ ಯಾವುದೇ ಹಠಕ್ಕೆ ಬಿದ್ದಿಲ್ಲ. ಈಗಾಗಲೇ ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ತಮ್ಮ...
Date : Friday, 09-04-2021
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿಯ ಒತ್ತಡ...
Date : Thursday, 08-04-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅತೀ ಹೆಚ್ಚು ಕೊರೋನಾ ಪೀಡಿತ ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಬೆಂಗಳೂರು, ಮಂಗಳೂರು, ಉಡುಪಿ, ಬೀದರ್, ಕಲಬುರ್ಗಿ, ಮೈಸೂರು, ತುಮಕೂರು, ಮಣಿಪಾಲಗಳಲ್ಲಿ ರಾತ್ರಿ 10 ರಿಂದ 5...
Date : Thursday, 08-04-2021
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು...