News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ: ಬೆಂಗಳೂರಿನಲ್ಲಿ ಸೆಕ್ಷನ್‌ 144 ಜಾರಿ

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದಿನಿಂದ ಸೆಕ್ಷನ್‌ 144 ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ತೀವ್ರತೆಯನ್ನು ಹತೋಟಿಗೆ ತರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಮೂಲಗಳು ತಿಳಿಸಿದೆ. ಕೊರೋನಾ...

Read More

ಇಂಧನ ಬೆಲೆ ಏರಿಕೆ: ಎಲೆಕ್ಟ್ರಿಕ್‌ ವಾಹನ ಬಳಕೆಯತ್ತ ರಾಜ್ಯದ ಚಿತ್ತ

ಬೆಂಗಳೂರು: ಇಂಧನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ವೆಚ್ಚ ಕಡಿತಗೊಳಿಸಲು ಹೆಚ್ಚು ಎಲೆಕ್ಟ್ರಿಕ್‌ ವಾಹನಗಳ ಬಳಕೆ ಮಾಡುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಗ್ಲೋಬಲ್‌ ಟೆಕ್ನಾಲಜಿ ಗವರ್ನನ್ಸ್‌ ಶೃಂಗಸಭೆ 2021 ನೇ ಅಂಗವಾಗಿ ವಿಶ್ವ ಆರ್ಥಿಕ ವೇದಿಕೆಯಿಂದ ರೂಪಿಸಲ್ಪಟ್ಟ ʼGoverning Goods on...

Read More

ಕೊರೋನಾ ನಿಯಮ ಪಾಲನೆ: ಬಿಬಿಎಂಪಿ ಮಾರ್ಷಲ್‌ಗಳಿಗೆ ಗೃಹರಕ್ಷಕ ದಳದ ಸಾಥ್

ಬೆಂಗಳೂರು: ಕೊರೋನಾ ಸಂಕಷ್ಟ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಸಮರ್ಪಕ ಅನುಷ್ಟಾನದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾರ್ಷಲ್‌ಗಳನ್ನು ನಿಯೋಜಿಸಿದೆ. ಬಿಬಿಯಂಪಿಯ ಮಾರ್ಷಲ್‌ಗಳಿಗೆ ಇದೀಗ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಸಾಥ್‌ ನೀಡಿದ್ದು, ಆ ಮೂಲಕ ಕೊರೋನಾ ನಿಯಂತ್ರಣ...

Read More

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ 50% ಹಾಸಿಗೆ ಮೀಸಲಿಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 50% ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಯ ಹಿನ್ನೆಲೆಯಲ್ಲಿ ಮೀಸಲಿಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅವರು ಈ ಆದೇಶವನ್ನು...

Read More

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗೆ ಸಿದ್ದತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ

ಧಾರವಾಡ: ಕಳೆದ ವರ್ಷದ ಕೊರೋನಾ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದಕ್ಕೆ ನಡೆಸಿದ ಸಿದ್ಧತೆಗಳಂತೆಯೇ ಈ ಬಾರಿಯೂ ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ. ಕಳೆದ ಬಾರಿ ಕೊರೋನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ...

Read More

ಕಲ್ಬುರ್ಗಿ ಜಿಲ್ಲೆಯಲ್ಲಿ ಜಿಎಲ್‌ಆರ್‌ ನಿರ್ಮಾಣ: ಸಿ ಪಿ ಯೋಗೇಶ್ವರ್

ಕಲ್ಬುರ್ಗಿ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿ ಜಲಾಶಯದ ಸಮೀಪ ʼಜಂಗಲ್‌ ಲಾಡ್ಜಸ್‌ ಆಂಡ್‌ ರೆಸಾರ್ಟ್ಸ್‌ ನಿರ್ಮಾಣ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಟೆಂಡರ್‌ ಪ್ರಕ್ರಿಯೆಯನ್ನು ಸಹ ಆರಂಭ ಮಾಡಲಾಗಿದೆ ಎಂದು ಸಚಿವ ಸಿ ಪಿ ಯೋಗೇಶ್ವರ್‌ ತಿಳಿಸಿದ್ದಾರೆ....

Read More

ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧವಾಗಿದೆ ಬಿಜೆಪಿ: ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧವಾಗಿ ಭಾರತೀಯ ಜನತಾ ಪಕ್ಷ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದರು. ಮಂಗಳೂರು ಲೋಕಸಭಾ ಕ್ಷೇತ್ರದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲ್ಲೂಕು ಪಾಲ್ತಾಡಿ ಗ್ರಾಮದಲ್ಲಿ ಬಿಜೆಪಿ...

Read More

ಲಾಕ್‌ಡೌನ್‌, ಕರ್ಫ್ಯೂ ಬೇಡವಾದರೆ ಕೊರೋನಾ ನಿಯಮ ಪಾಲಿಸಿ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಬಗ್ಗೆ ಸಾರ್ವಜನಿಕರಲ್ಲಿ ಉದಾಸೀನ ಮನೋಭಾವ ಹೆಚ್ಚಾಗಿದೆ. ಹೀಗೆಯೇ ಮುಂದುವರಿದಲ್ಲಿ ಲಾಕ್‌ಡೌನ್ ಕಠಿಣ ಕ್ರಮಕ್ಕೆ ಮುಂದಾಗಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ...

Read More

ಸಾರಿಗೆ ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಸಾರಿಗೆ ನೌಕರರು ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದು ಎ. 7 ರಂದು ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಇಂದು ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ...

Read More

ವಿದ್ಯಾರ್ಥಿಗಳ ಮನೆಗೇ ತೆರಳಿ ಶಿಕ್ಷಣ ನೀಡಲು ಶಿಕ್ಷಕರಿಗೆ ಸೂಚಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಮತ್ತು 1–9 ನೇ ತರಗತಿ ವರೆಗಿನ ತರಗತಿಗಳು ಸ್ಥಗಿತವಾದ ಬೆನ್ನಲ್ಲೇ , ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಣ ನೀಡುವಂತೆ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚನೆ ನೀಡಿದೆ. ಆ ಮೂಲಕ ವಿನೂತನ ರೀತಿಯಲ್ಲಿ ವಿದ್ಯಾಗಮ ಯೋಜನೆಯ...

Read More

Recent News

Back To Top