News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರಧಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಿಡಿಯೋ ಕಾನ್ಫರೆನ್ಸ್ ವೀಕ್ಷಣೆ

ಬೆಂಗಳೂರು: ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಬೆಂಗಳೂರು ಮಲ್ಲೇಶ್ವರದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ...

Read More

ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ: ಸಿ.ಟಿ.ರವಿ

ಬೆಂಗಳೂರು: ಎರಡು ಅವತಾರಗಳನ್ನು ಪೂರ್ಣಗೊಳಿಸಿ ಮೂರನೇ ಅವತಾರದಲ್ಲಿರುವ ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅತಿ ಹೆಚ್ಚು ಸಂಸದರು, ಗರಿಷ್ಠ ಕಾರ್ಯಕರ್ತರು, ಅತಿ ಹೆಚ್ಚು ಶಾಸಕರು, ಅತಿ ಹೆಚ್ಚು ಸಂಖ್ಯೆಯ ಎಸ್.ಸಿ., ಎಸ್‍ಟಿ ಹಾಗೂ ಮಹಿಳಾ ಶಾಸಕರನ್ನು...

Read More

ಕಪ್ಪು ಚಿನ್ನ ಕಾಳುಮೆಣಸಿಗೆ ಏರಿದ ದರ: ಬೆಳೆಗಾರರ ಮುಖದಲ್ಲಿ ಸಂತಸ

ಮೈಸೂರು: ಕಪ್ಪು ಚಿನ್ನ ಎಂದೇ ಪ್ರಖ್ಯಾತಿ ಪಡೆದಿರುವ ಕರಿ ಮೆಣಸಿಗೆ ಬೆಲೆ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಸಂತಸ ಮೂಡುವಂತಾಗಿದೆ. ವಿದೇಶದಿಂದ ಭಾರತದೊಳಕ್ಕೆ ಅಕ್ರಮವಾಗಿ ಬರುತ್ತಿದ್ದ ಕಾಳುಮೆಣಸನ್ನು ಬಿಗಿ ಕ್ರಮಗಳ ಮೂಲಕ ಕೇಂದ್ರ ಸರ್ಕಾರ ನಿಯಂತ್ರಣ ಹೇರಿದ್ದು, ಇದೀಗ ಭಾರತೀಯ ಕಾಳು ಮೆಣಸು...

Read More

ಶಿಕ್ಷಕರ ವರ್ಗಾವಣೆ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅನುಮೋದನೆ ಪಡೆಯಲಾಗುವುದು ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ರಾಜ್ಯದ ಹಲವು ಮಂದಿ ಶಿಕ್ಷಕರು...

Read More

ಗಣಿ, ಭೂವಿಜ್ಞಾನ ಇಲಾಖೆಯಿಂದ ಸ್ಕೂಲ್‌ ಆಫ್‌ ಮೈನಿಂಗ್‌ ಪ್ರಾರಂಭ: ಮುರುಗೇಶ್ ನಿರಾಣಿ

ಬಾಗಲಕೋಟೆ: ಅಕ್ರಮ ಗಣಿಗಾರಿಕೆಯಿಂದ ನಡೆಯುತ್ತಿರುವ ದುರಂತಗಳಿಂದಾಗಿ ತೀವ್ರ ನಿಗಾ ಇಡಲು ಮತ್ತು ಪೊಲೀಸ್‌, ಅರಣ್ಯ ಇಲಾಖೆಯಲ್ಲಿರುವ ಸಮವಸ್ತ್ರದ ವ್ಯವಸ್ಥೆಯಂತೆ ನಮ್ಮ ಇಲಾಖೆಯಲ್ಲೂ ಸಮವಸ್ತ್ರ ಹಾಗೂ ವಾಕಿಟಾಕಿ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಸುದ್ದಿಗಾರರೊಂದಿಗೆ...

Read More

ಮೈಸೂರಿನ DFRL‌ ಸಂಸ್ಥೆಯಿಂದ ಬಾಹ್ಯಾಕಾಶದಲ್ಲಿ ತ್ಯಾಜ್ಯ ನಿರ್ವಹಣೆ ಸಮಸ್ಯೆಗೆ ಪರಿಹಾರ

ಮೈಸೂರು: ನಗರದಲ್ಲಿರುವ ಡಿಫೆನ್ಸ್‌ ಫುಡ್‌ ರಿಸರ್ಚ್‌ ಲ್ಯಾಬೊರೇಟರಿ (ಡಿಎಫ್‌ಆರ್‌ಎಲ್‌) ಬಾಹ್ಯಾಕಾಶ ಆಹಾರ ತ್ಯಾಜ್ಯ ನಿರ್ವಹಣೆ ಸಮಸ್ಯೆಗೆ ಪರಿಹಾರ ಕಂಡು ಹುಡುಕಿದೆ. ಸಂಪೂರ್ಣ ಭಾರತ ಇಸ್ರೋದ ಮಾನವ ಸಹಿತ ಗಗನಯಾನ‌ ಯೋಜನೆಯತ್ತ ದೃಷ್ಟಿ ನೆಟ್ಟಿದೆ. 2022 ರ ವೇಳೆಗೆ ಈ ಯೋಜನೆ ಸಫಲವಾಗುವ...

Read More

ಎ.12 ರಿಂದ ಯಶವಂತಪುರ – ಕಾರವಾರ ನಡುವೆ ವಿಶೇಷ ರೈಲು ಸೇವೆ ಆರಂಭ

ಬೆಂಗಳೂರು: ಎ 12 ರಿಂದ ತೊಡಗಿದಂತೆ ಯಶವಂತಪುರ – ಕಾರವಾರಗಳ ನಡುವೆ ವಾರದ ಮೂರು ದಿನ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರವನ್ನು ಕೊಂಕಣ ರೈಲ್ವೆ ಆರಂಭಿಸಲು ಮುಂದಾಗಿದೆ. ಎ. 12 ರಿಂದ ತೊಡಗಿದಂತೆ ಜೂ. 9 ರ ವರೆಗೆ ಸಂಚಾರ ನಡೆಸಲಿವೆ....

Read More

ಮುಂಗಾರು ಬಿತ್ತನೆಗೆ ರಸಗೊಬ್ಬರ, ಬಿತ್ತನೆ ಬೀಜ ವಿತರಣೆಗೆ ಕೃಷಿ ಇಲಾಖೆ ಸಿದ್ಧ: ಬಿ ಸಿ ಪಾಟೀಲ್

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ  ರಾಜ್ಯದ ರೈತರಿಗೆ ಮುಂಗಾರು ಬಿತ್ತನೆಗೆ ಅಗತ್ಯವಾಗಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಪೂರಕ ಕ್ರಮಗಳನ್ನು ಕೃಷಿ ಇಲಾಖೆ ಕೈಗೊಂಡಿದೆ ಎಂದು ಸಚಿವ ಬಿ ಸಿ ಪಾಟೀಲ್‌ ತಿಳಿಸಿದ್ದಾರೆ. ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ...

Read More

ಗಿಡಮೂಲಿಕೆಯಲ್ಲಿ ಕೋವಿಡ್‌ಗೆ ಔಷಧ: ಸಂಶೋಧನೆ ನಡೆಸಿದ ವಿಜ್ಞಾನಿಗಳು

ನವದೆಹಲಿ: ಆಯುರ್ವೇದದಲ್ಲಿ ಬಳಸುವ ಗಿಡಮೂಲಿಕೆಯೊಂದು ಕೋವಿಡ್‌ – 19 ಸೋಂಕಿನ ವಿರುದ್ಧದ ಔಷಧ ಸಂಶೋಧನೆಗೆ ಹೊಸ ತಿರುವು ನೀಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಬಳಸುವ ಮುಲೇಥಿಗೆ ಕೋವಿಡ್‌ ಸೋಂಕಿನ ವಿರುದ್ಧದಲ್ಲಿ ಹೋರಾಡುವ ಸಾಮರ್ಥ್ಯ ಕಂಡು ಬಂದಿದೆ. ಕೊರೊನಾ...

Read More

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ನಿರ್ಧಾರ: ಸುರೇಶ್‌ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6-9 ನೇ ತರಗತಿಗಳನ್ನು ಎ. 20 ರ ವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ. ತರಗತಿಗಳನ್ನು ನಡೆಸುವುದು, ಪರೀಕ್ಷೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ...

Read More

Recent News

Back To Top