News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಎ.9: ಹುಬ್ಬಳ್ಳಿಯಲ್ಲಿ ʼಜಲಶಕ್ತಿʼ ಅಭಿಯಾನಕ್ಕೆ ಚಾಲನೆ

ಹುಬ್ಬಳ್ಳಿ: ಭೂಮಿಗೆ ಬಿದ್ದ ಮಳೆಹನಿಯನ್ನು ವ್ಯರ್ಥವಾಗದಂತೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಜಲಶಕ್ತಿ ಅಭಿಯಾನವನ್ನು ಆರಂಭ ಮಾಡಿದ್ದು, ಈ ಯೋಜನೆಯಂತೆ ಭೂಮಿಗೆ ಬಿದ್ದ ಮಳೆ ಹನಿಯನ್ನು ಇಂಗಿಸಿ ಅಂತರ್ಜಲ ವೃದ್ಧಿ ಮಾಡಲು ಪೂರಕ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದ್ದು, ಇದಕ್ಕಾಗಿ ರಾಜ್ಯ ಸರ್ಕಾರವೂ...

Read More

ಕನಕದಾಸರ ಪ್ರತಿಮೆ ನಿರ್ಮಾಣಕ್ಕೆ 5 ಕೋಟಿ ರೂ: ಸಿಎಂ ಯಡಿಯೂರಪ್ಪ

ದಾವಣಗೆರೆ: ಭಾರತದಲ್ಲಿಯೇ ಅತೀ ಎತ್ತರದ ಕನಕದಾಸರ ಪ್ರತಿಮೆ ನಿರ್ಮಾಣಕ್ಕೆ 5 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ದಾವಣಗೆರೆಯ ಬೆಳ್ಳೂಡಿ ಗ್ರಾಮದ ಕಾಗಿನೆಲೆ ಶಾಖಾ ಮಠದಲ್ಲಿ ವಿದ್ಯಾರ್ಥಿ ನಿಲಯ, ಶಾಖಾ ಮಠ...

Read More

ಕೊರೋನಾ ಹೆಚ್ಚಾದರೆ ಒಂದೊಂದೇ ಚಟುವಟಿಕೆ ಬಂದ್‌: ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ 15 ಲಕ್ಷಕ್ಕಿಂತ ಅಧಿಕ ಕೋವಿಡ್‌ ಲಸಿಕೆ ಕಳುಹಿಸಿದೆ. ಇದರಲ್ಲಿ 10 ಲಕ್ಷಗಳಷ್ಟು ಬೆಂಗಳೂರು ಮತ್ತು 5 ಲಕ್ಷ ಲಸಿಕೆಗಳನ್ನು ಬೆಳಗಾವಿಗೆ ರವಾನೆ ಮಾಡಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಭಾನುವಾರ 8 ರಾಜ್ಯಗಳ...

Read More

ಜನರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ: ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಹಿನ್ನೆಲೆ ಕೊರೋನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಅನುಸರಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ತೆಗೆದುಕೊಳ್ಳುವುದಕ್ಕೆ...

Read More

ಕೇರಳ ತುಳುನಾಡಿನಲ್ಲಿಯೂ ʼಬಲೇ ತುಳು ಲಿಪಿ ಕಲ್ಪುಗʼ ಕಾರ್ಯಾಗಾರಕ್ಕೆ ಚಾಲನೆ

ಮಂಗಳೂರು: ತುಳು ಬಾಷೆ, ಸಂಸ್ಕೃತಿ, ಲಿಪಿ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ, ತುಳು ಬಾಷೆಯನ್ನು ಸಂವಿಧಾನ 8ನೇ ಪರಿಚ್ಛೇಧಕ್ಕೆ ಸೇರಿಸಬೇಕು ಮತ್ತು ತುಳುವನ್ನು ರಾಜ್ಯದ ಅಧಿಕೃತ ಬಾಷೆನ್ನಾಸಬೇಕು ಎಂಬ ಉದ್ದೇಶದಿಂದ ತುಳುನಾಡಿನಲ್ಲಿ ಕೆಲಸ ಮಾಡುತ್ತಿರುವ ಸಂಘನೆಯಾದ ಜೈ ತುಲುನಾಡ್(ರಿ) ಕಾಸ್ರೋಡ್ ಘಟಕವು...

Read More

ಕೊರೋನಾ; ಖಾಸಗಿ ಆಸ್ಪತ್ರೆಗಳಲ್ಲಿ 20% ಹಾಸಿಗೆ ಮೀಸಲಿಡಲು ಆರೋಗ್ಯ ಇಲಾಖೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 20% ಹಾಸಿಗೆಗಳನ್ನು ಮೀಸಲಿಡುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಪರ ಸಚಿವ ಡಾ ಕೆ ಸುಧಾಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ಅಲೆ ಹೆಚ್ಚಾಗುತ್ತಿರುವ ಈ...

Read More

3 ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ- ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದರು. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಿಧಾನಸಭಾ...

Read More

ಕೊರೋನಾ ನಿಯಮ ಬದಲಾಯಿಸುವ ಹಕ್ಕು ಆರೋಗ್ಯ ಇಲಾಖೆಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಷ್ಟೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ರಾಜ್ಯ ಸರ್ಕಾರ ಟಫ್‌ ರೂಲ್ಸ್‌ ಹೊರಡಿಸಿದೆ. ನೂತನ ಮಾರ್ಗಸೂಚಿಯಲ್ಲಿ ಎಲ್ಲಾ ವಲಯಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ. ಕೊರೋನಾ ತಾಂತ್ರಿಕ ಸಮಿತಿಯ ತಜ್ಞರ ಸೂಚನೆಯಂತೆಯೇ ಈ ಮಾರ್ಗಸೂಚಿಯನ್ನು ರಚಿಸಿ, ಜಾರಿಗೊಳಿಸಲಾಗಿತ್ತು. ಈ...

Read More

ಕೊರೋನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ: ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಲಾಗುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಕೊರೋನಾ ಮಾರ್ಗಸೂಚಿಗಳನ್ನು ಬದಲಾವಣೆ ಮಾಡುವಂತೆ ಹಲವರು ಸರ್ಕಾರದ ಮುಂದೆ ಮನವಿ ಇಡುತ್ತಿದ್ದಾರೆ. ಆದರೆ ಕೊರೋನಾ ನಿಯಂತ್ರಣಕ್ಕಾಗಿ ಈ ಎಲ್ಲಾ ಕ್ರಮಗಳ...

Read More

ಮಾದಕ ವಸ್ತುಗಳ ಪರೀಕ್ಷೆಗೆ ಪ್ರತ್ಯೇಕ ಪ್ರಯೋಗಾಲಯ ಆರಂಭಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳು ಮತ್ತು ನಿಷೇಧಿತ ಪದಾರ್ಥಗಳ ಪರೀಕ್ಷೆ ನಡೆಸುವುದಕ್ಕೆ ಪ್ರತ್ಯೇಕ ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಆರಂಭ ಮಾಡಬೇಕು ಎಂಬುದಾಗಿ ಹೈ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪೊಲೀಸರು ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡ ಸಂದರ್ಭದಲ್ಲಿ...

Read More

Recent News

Back To Top