News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ಏರಿಕೆ: ನೂತನ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಹೊಸ ಮಾಗಸೂಚಿಯನ್ನು ಹೊರಡಿಸಿದೆ. ಕಲೇದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಏರಿಕೆ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಎಮರ್ಜೆನ್ಸಿ...

Read More

ಜಟಿಲ ಪ್ರಕರಣಗಳನ್ನು ಸವಾಲಾಗಿ ಸ್ವೀಕರಿಸಿ ಮೆಚ್ಚುಗೆ ಪಡೆದಿದೆ ಪೊಲೀಸ್‌ ಇಲಾಖೆ: ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಅತ್ಯಂತ ಜಟಿಲ ಪ್ರಕರಣಗಳ ಸಂದರ್ಭದಲ್ಲಿಅದೆಷ್ಟೇ ಒತ್ತಡಗಳಾದರೂ, ಆ ಒತ್ತಡಗಳೆಲ್ಲವನ್ನೂ ಜಯಿಸಿ ಜನರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಮಾಡುವಂತೆ ಪೊಲೀಸ್‌ ಸಿಬ್ಬಂದಿಗಳಿಗೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ಕರೆ ನೀಡಿದರು. ರಾಜ್ಯದ ಪೊಲೀಸ್‌ ಸಿಬ್ಬಂದಿಗಳು ಹಲವಾರು ಜಟಿಲ ಪ್ರಕರಣಗಳನ್ನು ಸಮರ್ಪಕವಾಗಿ...

Read More

ಶಂಕಿತ ಭಯೋತ್ಪಾದಕರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್)‌ ಉಗ್ರ ಸಂಘಟನೆಗಾಗಿ ನೇಮಕಾತಿಯಲ್ಲಿ ತೊಡಗಿದ್ದ ಇಬ್ಬರು ಶಂಕಿತರ ವಿರುದ್ಧ ಎನ್‌ಐಎ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಫ್ರೇಜರ್‌ ಟೌನ್‌ನ ಟೆಕ್ಕಿ ವ್ಯಾಪಾರಿ ಇರ್ಷಾನ್‌ ನಾಸಿರ್‌ ಮತ್ತು ತಮಿಳುನಾಡಿನ ರಾಮನಾಥಪುರದ ಬ್ಯಾಂಕ್‌...

Read More

ಶಾಂತಿ ಕಾಪಾಡುವಲ್ಲಿ ರಾಜ್ಯದ ಪೊಲೀಸರ ಶ್ರಮ ಅಭಿನಂದನೀಯ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡುವುದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಕಾರ್ಯ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಮೆಚ್ಚುಗೆ ಸೂಚಿಸಿ, ಅಭಿನಂದನೆ ವ್ಯಕ್ತಪಡಿಸಿದ್ದಾರೆ. ಪೊಲೀಸ್‌ ಧ್ವಜ ದಿನಾಚರಣೆಯ ಹಿನ್ನೆಲೆಯಲ್ಲಿ ಕೋರಮಂಗಲದ ಕೆ ಎಸ್‌ಆರ್‌...

Read More

ಪ್ರವಾಸೋದ್ಯಮ ಕ್ಷೇತ್ರದ ಉತ್ತೇಜನಕ್ಕೆ ಅಗತ್ಯ ಕ್ರಮ: ಸಿ ಪಿ ಯೋಗೇಶ್ವರ್

ಬೆಂಗಳೂರು: ಕೊರೋನಾ ಬಳಿಕ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಆರ್ಥಿಕ ಹೊಡೆತ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಯೋಜನೆಗನ್ನು ರೂಪುಗೊಳಿಸಲು ಇಲಾಖೆ ಮುಂದಾಗಿದೆ. ಈ ಸಂಬಂಧ ಸಚಿವ ಸಿ ಪಿ ಯೋಗೇಶ್ವರ್‌ ಅವರು ಕೆಲವೊಂದು ಮಹತ್ವದ...

Read More

ಪೊಲೀಸರ ಆಹಾರ ಭತ್ಯೆ 200 ರೂ. ಗಳಿಗೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ, ಹಬ್ಬ ಹರಿದಿನಗಳು, ಪ್ರತಿಭಟನೆ ಸೇರಿದಂತೆ ಎಲ್ಲಾ ಸಮಯದಲ್ಲಿಯೂ ಸಾರ್ವಜನಿಕರಿಗೆ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ನೀಡಲಾಗುತ್ತಿದ್ದ ಆಹಾರ ಭತ್ಯೆಯನ್ನು 100 ರೂ. ಗಳಿಂದ 200 ರೂ. ಗಳಿಗೆ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ....

Read More

ಕೊರೋನಾ ಹಿನ್ನೆಲೆ ಬೆಂಗಳೂರಿನಲ್ಲಿ 6-9 ರ ವರೆಗೆ ತರಗತಿಗಳು‌ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಗಳಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 6-9 ನೇ ತರಗತಿಯ ವರೆಗಿನ ಮಕ್ಕಳಿಗೆ ನಡೆಸಲಾಗುತ್ತಿರುವ ವಿದ್ಯಾಗಮ, ಭೌತಿಕ ತರಗತಿಗಳನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಗಿತಗೊಳಿಸುವಂತೆ ಸಚಿವ ಸುರೇಶ್‌ ಕುಮಾರ್‌ ಅವರು ಶಾಲೆಗಳಿಗೆ ಸೂಚಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ...

Read More

4 ರಾಜ್ಯಗಳಿಂದ ವಿಮಾನದಲ್ಲಿ ಕರ್ನಾಟಕಕ್ಕೆ ಬರುವವರಿಗೆ ಕೊರೋನಾ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ

ಬೆಂಗಳೂರು: ರಾಜ್ಯದೊಳಕ್ಕೆ ವಿಮಾನದ ಮೂಲಕ ಆಗಮಿಸುವ ಮೂರು ರಾಜ್ಯಗಳ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಇಎಲ್)‌ ತಿಳಿಸಿದೆ. ಎ. 1 ರಿಂದ ತೊಡಗಿದಂತೆ ನಗರಕ್ಕೆ ಪ್ರವೇಶಿಸುವ...

Read More

ಕೊರೋನಾ ಹಿನ್ನೆಲೆ ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರಂಭವಾಗಿದ್ದು, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ. 2021 ರ ಎಪ್ರಿಲ್‌ 30 ರ ವರೆಗೂ ಜಾರಿಯಲ್ಲಿರುತ್ತದೆ ಎಂಬುದಾಗಿಯೂ ಈ ನೂತನ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಈ ನೂತನ...

Read More

ರಾಜ್ಯದ ಸರ್ಕಾರಿ ಉದ್ಯೋಗಗಳ ನೇಮಕಾತಿ ತಡೆ ತೆರವುಗೊಳಿಸಿದ ಹಣಕಾಸು ಇಲಾಖೆ

ಬೆಂಗಳೂರು: ರಾಜ್ಯದೆಲ್ಲೆಡೆ ಕೊರೋನಾ ಆರಂಭವಾದಾಗಿನಿಂದ, ನಿಯಂತ್ರಣ – ನಿರ್ಬಂಧದ ಹಿನ್ನೆಲೆಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ನೇಮಕಾತಿಯನ್ನು ತಡೆ ಹಿಡಿದಿದ್ದ ಸರ್ಕಾರ  ಈ ನಿಲುವನ್ನು ಮರುಪರಿಶೀಲನೆ ನಡೆಸಿದೆ. ಇಂದಿನಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಹೊಸ ನೇಮಕಾತಿ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ...

Read More

Recent News

Back To Top