Date : Friday, 01-03-2024
ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್...
Date : Friday, 01-03-2024
ಬೆಂಗಳೂರು: ಈ ಬಾರಿಯ ರಾಜ್ಯಪಾಲರ ಭಾಷಣ ಮತ್ತು ಸಂಪೂರ್ಣ ಬಜೆಟ್ ಅಧಿವೇಶನವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ತಪ್ಪು ಸಂದೇಶವನ್ನು ನೀಡಲು ಮತ್ತು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆಕ್ಷೇಪಿಸಿದರು....
Date : Thursday, 29-02-2024
ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ...
Date : Thursday, 29-02-2024
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಹೊರಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಶಾಸಕರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು, ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು. ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್ ಅವರ ಬೆಂಬಲಿಗರನ್ನು...
Date : Thursday, 29-02-2024
ಬೆಂಗಳೂರು: ಅಂಗಡಿ, ಮಳಿಗೆಗಳಲ್ಲಿ ಶೇ.60ರಷ್ಟು ಕನ್ನಡ ಫಲಕಗಳನ್ನು ಕಡ್ಡಾಯವಾಗಿ ಹಾಕಲು ನೀಡಿದ್ದ ಗಡುವನ್ನು ಕರ್ನಾಟಕ ಸರ್ಕಾರ ಇನ್ನೂ ಎರಡು ವಾರಗಳವರೆಗೆ ವಿಸ್ತರಣೆ ಮಾಡಿದೆ. ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ. ಈ...
Date : Wednesday, 28-02-2024
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರಕಾರಗಳು ಎಸ್.ಸಿ.- ಎಸ್.ಟಿ. ಸಮುದಾಯಗಳ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಮತ್ತು ಪ್ರಾಮಾಣಿಕವಾಗಿ ಶ್ರಮಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರದಲ್ಲಿ ಇಂದು ನಡೆದ...
Date : Wednesday, 28-02-2024
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ಪಕ್ಷವು ಸಂವಿಧಾನದ ರಕ್ಷಣೆ ಮಾಡುತ್ತಿದೆಯೇ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶ್ನಿಸಿದ್ದಾರೆ. ಈ ಸರ್ಕಾರ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನಗರದ...
Date : Monday, 26-02-2024
ಬೆಂಗಳೂರು: ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆಗೆ ನಮ್ಮ ಸರಕಾರ 250 ಕೋಟಿ ರೂಪಾಯಿ ನೀಡಿದೆ. ಆದರೆ, ಕಾಂಗ್ರೆಸ್ ಸರಕಾರವು ಹಿಂದೂ ಧಾರ್ಮಿಕ ದತ್ತಿ ಇಲಾಖೆಯನ್ನು ಕಡೆಗಣಿಸಿದ್ದು, 50 ಕೋಟಿಯನ್ನೂ ಕೊಟ್ಟಿಲ್ಲ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ...
Date : Monday, 26-02-2024
ಬೆಂಗಳೂರು: ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...
Date : Saturday, 24-02-2024
ಬೆಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಬರ ಇಲ್ಲ. ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಇಲ್ಲ ಎಂಬಂತೆ ಮೋಜು ಮಸ್ತಿಯಲ್ಲಿ ತೊಡಗಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...