Date : Wednesday, 31-03-2021
ಬೆಂಗಳೂರು: ಮೈಸೂರು ಜಿಲ್ಲೆಯ ಸರಗೂರು ಪಟ್ಟಣ ಪಂಚಾಯಿತಿಯ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ 6 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್‍ನ 3 ಅಭ್ಯರ್ಥಿಗಳು, ಕಾಂಗ್ರೆಸ್‍ನ ಇಬ್ಬರು ಮತ್ತು ಒಬ್ಬ ಪಕ್ಷೇತರರು ಇಲ್ಲಿ ವಿಜೇತರಾಗಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷವು 3ನೇ ಸ್ಥಾನಕ್ಕೆ...
Date : Wednesday, 31-03-2021
ಮಂಗಳೂರು: ರಾಜ್ಯದಲ್ಲಿ ಎ. 1 ರಿಂದ ಆರಂಭವಾಗುವಂತೆ 45 ವರ್ಷಗಳಿಂದ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳ ಹೆಚ್ಚಳಕ್ಕೆ ಸರ್ಕಾರ ವ್ಯವಸ್ಥೆ ಕಲ್ಪಿಸುತ್ತಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...
Date : Wednesday, 31-03-2021
ತುಮಕೂರು: ಸಾಮಾನ್ಯ ಮರಗಳಿಗಿಂತಲೂ ಹೆಚ್ಚಿನ ಇಳುವರಿ ನೀಡುವ ಉತ್ಕೃಷ್ಟ ರುಚಿ, ಗಾತ್ರ, ಬಣ್ಣ ಹೊಂದಿರುವ ವಿನೂತನ ತಳಿಯ ಹುಣಸೇ ಮರವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಗುರುತಿಸಿದ್ದು, ಆ ತಳಿಗೆ ರೈತನ ಹೆಸರನ್ನೇ ನಾಮಕರಣ ಮಾಡಿದ್ದಾರೆ. ತುಮಕೂರು ತಾಲೂಕು ನಂದಿಹಳ್ಳಿಯ...
Date : Wednesday, 31-03-2021
ಬೆಂಗಳೂರು: ರಾಜ್ಯದಲ್ಲಿ 6-10 ನೇ ತರಗತಿ ವರೆಗೆ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಬಿಸಿಯೂಟ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಶಾಲೆಗಳನ್ನು ಮತ್ತೆ ತೆರೆಯುವುದು, ಆಹಾರ ವಿತರಣೆಯ ಬಗ್ಗೆ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ವಿಚಾರಣೆ...
Date : Wednesday, 31-03-2021
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹಿತ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿ ನೀಗಿಸಲಾಗುವುದು. ಪ್ರಸ್ತುತ 2 ಸಾವಿರಕ್ಕೂ ಅಧಿಕ ವೈದ್ಯರ ನೇರ ನೇಮಕಾತಿ ನಡೆಯುತ್ತಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ....
Date : Wednesday, 31-03-2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ನಿರ್ಧರಿತವಾಗಿರುವ ಕೋಲ, ಪೂಜೆ, ಪುನಸ್ಕಾರ ಇತ್ಯಾದಿ ಕಾರ್ಯಕ್ರಮಗಳನ್ನು ಸೀಮಿತ ಜನರನ್ನು ಒಳಗೊಂಡಂತೆ, ಎಲ್ಲಾ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡಂತೆ ನಡೆಸಬಹುದಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
Date : Tuesday, 30-03-2021
ಬೆಂಗಳೂರು: ನೆರೆಯ ಕೇರಳ, ತಮಿಳುನಾಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಭದ್ರತೆ ನೀಡಲು ರಾಜ್ಯದ ಪೊಲೀಸ್ ಪಡೆಗಳು ತೆರಳಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ತಿಳಿಸಿರುವಂತೆ ರಾಜ್ಯದ ಪೊಲೀಸ್ ಪಡೆ ನೆರೆ ರಾಜ್ಯಗಳಿಗೆ ತೆರಳಲಿವೆ...
Date : Tuesday, 30-03-2021
ಬೆಂಗಳೂರು: ರಾಜ್ಯವು ಇಡೀ ದೇಶದಲ್ಲಿಯೇ ಪ್ರಪ್ರಥಮ ಎಂಬಂತೆ ʼಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿʼ ನೀತಿ (ER&D Policy) ಯನ್ನು ಪ್ರಕಟಿಸಿದ್ದು, ಈ ನೀತಿಯಿಂದಾಗಿ ಅಮೆರಿಕಾ ಸೇರಿದಂತೆ ವಿದೇಶೀ ಹೂಡಿಕೆಗಳಿಗೆ ಅನುಕೂಲವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಭಾರತ – ಅಮೆರಿಕ...
Date : Tuesday, 30-03-2021
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ್ ಅಂಗಡಿ ಅವರು ಮಂಗಳವಾರ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ...
Date : Tuesday, 30-03-2021
ಬೆಂಗಳೂರು: ರಾಜ್ಯದ ಕಡಲ ತೀರಗಳನ್ನು ಅಭಿವೃದ್ಧಿ ಮಾಡಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೂಸ್ಟ್ ನೀಡುವ ಹಿನ್ನೆಲೆಯಲ್ಲಿ ʼವಿಷನ್ ಗ್ರೂಪ್ʼ ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದ ಆರ್ಥಿಕ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿಯೂ ಈ ಯೋಜನೆ ಮಹತ್ವಪೂರ್ಣವಾಗಿದೆ. ಈ...