Date : Saturday, 24-02-2024
ಬೆಂಗಳೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆಯನ್ನು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದೆ. ಬಿಜೆಪಿ-ಜೆಡಿಎಸ್ ಸೇರಿ ಮೇಲ್ಮನೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಗಿಂತ ಹೆಚ್ಚಿನ ಸಂಖ್ಯಾಬಲ ಹೊಂದಿದ್ದರಿಂದ ಮಸೂದೆ ಸೋಲು ಕಂಡಿದೆ ಶುಕ್ರವಾರ...
Date : Saturday, 24-02-2024
ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಮತ್ತು ಅವಹೇಳನಕಾರಿ ಸುದ್ದಿ ಪ್ರಕಟಿಸಿದ್ದಕ್ಕಾಗಿ ಕೆಪಿಸಿಸಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 499 ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಇಂದು ಬೆಂಗಳೂರಿನ...
Date : Saturday, 24-02-2024
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೂಡ 4 ತಂಡಗಳನ್ನು ಮಾಡಿ ಮುಂದಿನ ವಾರದಿಂದ ಆ ಎಲ್ಲ ತಂಡಗಳು ಪ್ರವಾಸ ಪ್ರಾರಂಭಿಸಲಿವೆ. ಕೇಂದ್ರದ ನಾಯಕರು ಜೊತೆಗೂಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ...
Date : Friday, 23-02-2024
ಬೆಂಗಳೂರು: ಗೋಧ್ರಾ ಮಾದರಿಯಲ್ಲಿ ರೈಲನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ ಪ್ರಕರಣದ ಸಮಗ್ರ ತನಿಖೆ ಮಾಡುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಗ್ರಹಿಸಿದರು. ನಗರದ ರೇಸ್ ಕೋರ್ಸ್ ರಸ್ತೆಯ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...
Date : Friday, 23-02-2024
ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ 42% ರಷ್ಟು ಅನುದಾನ ಬರುತ್ತಿದೆ. ಕಾಂಗ್ರೆಸ್ ನವರು...
Date : Thursday, 22-02-2024
ಬೆಂಗಳೂರು: ಹಿಂದೂ ದೇವಾಲಯ, ಧಾರ್ಮಿಕ ಸಂಸ್ಥೆಗಳಿಗೆ ಕಾಂಗ್ರೆಸ್ ಸರ್ಕಾರ ಬಹಳ ಅನ್ಯಾಯ ಮಾಡಿದೆ. ಹಾಗೆಯೇ ಪ್ರತಿ ಇಲಾಖೆಗಳಲ್ಲಿ ಅಭಿವೃದ್ಧಿಗಾಗಿ ಹಣ ಖರ್ಚಾಗದೆ ಬಾಕಿ ಉಳಿದಿದೆ. ಸಿಎಂ ಸಿದ್ದರಾಮಯ್ಯನವರ 15 ನೇ ಬಜೆಟ್ ಒಡೆದ ಕನ್ನಡಿಯಂತಿದೆ, ಬಡವರ ವಿರೋಧಿಯಾಗಿದೆ, ಹಿಂದೂಗಳಿಗೆ ದ್ರೋಹ ಬಗೆದಿದೆ...
Date : Thursday, 22-02-2024
ಬೆಂಗಳೂರು: ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ...
Date : Wednesday, 21-02-2024
ಬೆಂಗಳೂರು: ಈ ಸರಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜ್ಞಾನದೇಗುಲ ಕುರಿತ ಘೋಷವಾಕ್ಯ ಬದಲಾವಣೆ ವಿಚಾರ ತಮಗೆ ತಿಳಿದಿಲ್ಲ, ನನಗೆ ಐಡಿಯ...
Date : Wednesday, 21-02-2024
ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರವು ಅಧಿಕಾರಿಗಳ ಸರಕಾರವಾಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಧಿಕಾರಿಗಳು ತಮ್ಮ ಮನ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯ ಸರಕಾರವು ನಿಷ್ಕ್ರಿಯವಾಗಿದ್ದು, ಕಾರ್ಯಾಂಗವನ್ನು...
Date : Tuesday, 20-02-2024
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈಯಕ್ತಿಕ ದ್ವೇಷ ಇಟ್ಟುಕೊಂಡು ಪೊಲೀಸರ ಮೂಲಕ ವಕೀಲರ ಮೇಲೆ ಕೇಸನ್ನು ದಾಖಲು ಮಾಡುವ ಕೆಟ್ಟ ಸಂಪ್ರದಾಯದ ವಿರುದ್ಧ ರಾಮನಗರದಾದ್ಯಂತ ಇವತ್ತು ವಕೀಲರು ಸೇರಿ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರದ ಪಿಎಸ್‍ಐ ತನ್ವೀರ್ ಹುಸೇನ್ ಅವರು ವಿನಾಕಾರಣ ನಿರಪರಾಧಿ...