Date : Saturday, 13-03-2021
ಉಡುಪಿ: ಜಿಲ್ಲೆಯ ಅಲ್ಬಾಡಿ-ಆರ್ಡಿ ಗ್ರಾಮದ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯ 7 ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಈ ಶಾಲೆ, ತಮ್ಮ ವಿದ್ಯಾರ್ಥಿಗಳ...
Date : Saturday, 13-03-2021
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆಯುವ, ತುಳುನಾಡಿನ ಅತ್ಯಂತ ದೊಡ್ಡ ಕಂಬಳ ಕೂಟವೆಂದೇ ಪ್ರಸಿದ್ಧಿ ಪಡೆದಿರುವ ‘ಕೋಟಿ – ಚೆನ್ನಯ’ ಜೋಡುಕರೆ ಕಂಬಳ ಇಂದು ಸಂಪನ್ನಗೊಂಡಿದೆ. ಮಾರ್ಚ್ 13 ರಂದು ಆರಂಭವಾಗಿದ್ದ ಈ ಕಂಬಳ ಕೂಟ...
Date : Saturday, 13-03-2021
ಶಿವಮೊಗ್ಗ: ಮಹಿಳೆಯರ ಕೆಲಸಗಳಿಗೆ ಬೆಲೆ ಕಟ್ಟಲಾಗದು. ಮಹಿಳೆಯನ್ನು ಕೇವಲ ಹೌಸ್‌ವೈಫ್ ಪದದ ವ್ಯಾಪ್ತಿಯಲ್ಲಿ ಮಾತ್ರ ಕಾಣದಿರಿ ಎಂದು ಅದಮ್ಯ ಚೇತನ ಸಂಸ್ಥಾಪಕಿ ಡಾ. ತೇಜಸ್ವಿನಿ ಅನಂತಕುಮಾರ್ ತಿಳಿಸಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾರ್ಯ ನಿರ್ವಹಿಸುತ್ತಾಳೆ. ಮನೆಗೆಲಸದ ಜೊತೆಗೆ ಎಂಜಿನಿಯರ್,...
Date : Saturday, 13-03-2021
ಹಂಪಿ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್ ಸ್ಮಾರಕ ಸುತ್ತಲಿನ ಕಲ್ಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದೆ. ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಸಂದರ್ಭ ಅಲ್ಲಿ...
Date : Saturday, 13-03-2021
ಧಾರವಾಡ: ಕಬ್ಬಿಣದ ಅದಿರು ರಫ್ತು ಮತ್ತು ಸ್ಟೀಲ್ ಆಮದಿನ ಮೇಲೆ ನಿಷೇಧ ಸಡಿಲಗೊಳಿಸುವ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಲಭ್ಯವಿರುವ ಕಚ್ಚಾ ಸಾಮಗ್ರಿಯ ಬೆಲೆ ತಗ್ಗಿದೆ. ಆದರೆ ಅಗ್ಗದ...
Date : Saturday, 13-03-2021
ಬೆಂಗಳೂರು: ನಗರದ ಬೈಯಪ್ಪನಹಳ್ಳಿಯಲ್ಲಿ ಸುಮಾರು 314 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸರ್. ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಮಾರ್ಚ್ ಅಂತ್ಯದ ವೇಳೆಗೆ ಉದ್ಘಾಟನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಈ ನೂತನ ಟರ್ಮಿನಲ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೋಲುತ್ತಿದ್ದು,...
Date : Saturday, 13-03-2021
ಬೆಂಗಳೂರು: ಕೊರೋನಾ ಸಂಕಷ್ಟದ ಕಾರಣಕ್ಕೆ ಈ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶಾಲಾ-ಕಾಲೇಜು ನೋಂದಣಿ ನವೀಕರಣಕ್ಕೆ ರಾಜ್ಯ ಸರ್ಕಾರ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಹೇಳಿಕೆ ನೀಡಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2017-18 ಕ್ಕಿಂತಲೂ ಪೂರ್ವದಿಂದ ಕಾರ್ಯ ನಿರ್ವಹಿಸುತ್ತಿರುವ...
Date : Saturday, 13-03-2021
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯ ಆಕ್ಷೇಪಣೆಗಳನ್ನು ಪರಿಶೀಲನೆ ಮಾಡಿ, ಇದೀಗ ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ಅಂತಿಮ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೊದಲು ತಿಳಿದಂತೆಯೇ ಮೇ 24 ರಿಂದ ಆರಂಭವಾಗಿ, ಜೂನ್ 16 ರ ವರೆಗೆ ಈ ಪರೀಕ್ಷೆಗಳು...
Date : Friday, 12-03-2021
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಯಾವ ರಾಜ್ಯ ದೇಶಕ್ಕೆ ಮಾದರಿ ಆಗಿತ್ತೋ ಆ ರಾಜ್ಯದಲ್ಲಿಂದು ಬಿ.ಇಡಿ ಸೀಟುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆ ನಡೆದಿರುವುದು ಬೇಸರದ ಸಂಗತಿ. ಬಿ.ಇಡಿ ಕೋರ್ಸ್‌ಗೆ ಡಿಮಾಂಡ್ ಇರುವುದನ್ನು ಅರಿತ ಕೆಲವು ಶಿಕ್ಷಣ ಸಂಸ್ಥೆಗಳು ಒಂದು ರೀತಿಯಲ್ಲಿ ಬಿ.ಇಡಿ...
Date : Friday, 12-03-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯಲು ಆರಂಭ ಮಾಡಿರುವ ಹಿನ್ನಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊರೋನಾ ನಿಯಂತ್ರಣ ಮಾಡುವ ಸಲುವಾಗಿ ಅಂತರಾಜ್ಯ ಪ್ರಯಾಣ, ಕೊರೋನಾ ಟೆಸ್ಟ್‌ಗಳ ಸಂಖ್ಯೆಯಲ್ಲಿ ಏರಿಕೆ, ದೈನಂದಿನ ಪರೀಕ್ಷಾ...