News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಲಸಿಕೆ ಪಡೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇಶದಾದ್ಯಂತ ಎರಡನೇ ಹಂತದ ಕೊರೋನಾ ಲಸಿಕೆ ಅಭಿಯಾನ ಮಾರ್ಚ್ 1 ರಿಂದ ತೊಡಗಿದಂತೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಕೊರೋನಾ ಲಸಿಕೆ ಪಡೆದಿದ್ದಾರೆ. ದೇಶದಲ್ಲಿ ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್‌ಗೆ ಕೊರೋನಾ ಲಸಿಕೆ ನೀಡಲಾಗಿತ್ತು. 2...

Read More

ಪ್ರತಿಷ್ಠಿತ ವಿಕಾಸ್ ಶಿಕ್ಷಣ ಸಂಸ್ಥೆಯೊಂದಿಗೆ ಕೈ ಜೋಡಿಸಿದ ಎಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್

ವಿದ್ಯಾರ್ಥಿಗಳ ಪಾಲಿಗೆ ಹೊಸ ಬೆಳಕು: ಡಾ.ಶಾಂತರಾಮ ಶೆಟ್ಟಿ ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ವಿಕಾಸ್ ಶಿಕ್ಷಣ ಸಂಸ್ಥೆಯೊಂದಿಗೆ ರಾಜಸ್ಥಾನ ಕೋಟದ ಎಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್ ಸಂಸ್ಥೆ ಕೈ ಜೋಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನ ಓಶಿಯನ್‌ ಪರ್ಲ್‌ ಹೋಟೆಲಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ...

Read More

ಮಾ. 13-14: ಆನಡ್ಕ ಸರ್ಕಾರಿ ಶಾಲೆ‌ಯಲ್ಲಿ ಸ್ಕೂಲ್ ಬೆಲ್ ಕಾರ್ಯಕ್ರಮ

ಪುತ್ತೂರು: ತಾಲ್ಲೂಕಿನ ಆನಡ್ಕ ಗ್ರಾಮದಲ್ಲಿನ ಸರ್ಕಾರಿ ಶಾಲೆ‌ಯ ಗೋಡೆಗಳಿಗೆ ಮಾ. 13 ಮತ್ತು 14 ರಂದು ಬಣ್ಣ ತುಂಬುವ (ಚಿತ್ರ ಬರೆಯುವ) ಕಾರ್ಯಕ್ರಮ‌ವನ್ನು ಬೆಂಗಳೂರಿನ Campus2Community ಸಂಸ್ಥೆ ಆಯೋಜಿಸಿದೆ. ದಕ್ಷಿಣ ಕನ್ನಡ‌ದ ಪುತ್ತೂರಿನ ಶಾಂತಿಗೋಡುವಿನ ಆನಡ್ಕ ಸರ್ಕಾರಿ ಶಾಲೆಗಳ ಗೋಡೆಗಳಲ್ಲಿ ಚಿತ್ರ...

Read More

ಆಜಾದಿ ಕಿ ಅಮೃತ ಮಹೋತ್ಸವ‌ಕ್ಕೆ ರಾಜ್ಯಪಾಲ, ಸಿಎಂ ರಿಂದ ಚಾಲನೆ

ಬೆಂಗಳೂರು: 2022 ನೇ ವರ್ಷದಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷವಾಗುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಸ್ವಾತಂತ್ರ್ಯ‌ದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆಜಾದಿ ಕಿ ಅಮೃತ ಮಹೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮ‌ಕ್ಕೆ ಇಂದು ಚಿಕ್ಕಬಳ್ಳಾಪುರ‌ದ ವಿದುರಾಶ್ವಥದಲ್ಲಿ ರಾಜ್ಯಪಾಲ...

Read More

ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಆರ್ಭಟ...

Read More

ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ

ಬೆಂಗಳೂರು: ಮಹಿಳೆಯರಿಗೆ ಅವಮಾನ ಮಾಡಿದ ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಆಶಾ ರಾವ್...

Read More

ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸರ್ಕಾರ‌ಕ್ಕೆ ಉಮೇಶ್ ಕತ್ತಿ ಮನವಿ

ಬೆಂಗಳೂರು: ಜೋಳ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆ ಏರಿಕೆ ಮಾಡುವಂತೆ ಸಚಿವ ಉಮೇಶ್ ಕತ್ತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರ ಜೊತೆಗೆ ಸಚಿವರು ಚರ್ಚೆಯನ್ನು ನಡೆಸಿದ್ದಾರೆ....

Read More

2022 ಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷ: ರಾಜ್ಯದಲ್ಲಿಯೂ ನಡೆಯಲಿದೆ ‘ಅಜಾದಿ ಕಿ ಅಮೃತ ಮಹೋತ್ಸವ’

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ದೊರಕಿ 2022 ನೇ ವರ್ಷಕ್ಕೆ 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಸಬರಮತಿ ಆಶ್ರಮದಲ್ಲಿ ಅಮೃತ ಮಹೋತ್ಸವ ಚಟುವಟಿಕೆಗಳಿಗೆ...

Read More

ಅನುಮತಿ ಇಲ್ಲದೆ 1-5 ತರಗತಿ ನಡೆಸುವ ಶಾಲೆಗಳ ವಿರುದ್ಧ ಕಾನೂನು ಕ್ರಮ: ಸುರೇಶ್ ಕುಮಾರ್

ಬೆಂಗಳೂರು: ಸರ್ಕಾರದ ಆದೇಶವನ್ನು ಗಾಳಿಗೆ ತೂರಿ 1-5 ನೇ ತರಗತಿಯ ವರೆಗಿನ ಮಕ್ಕಳಿಗೆ ಬೋಧನೆ ನಡೆಸುವ ಶಿಕ್ಷಣ ಸಂಸ್ಥೆ‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕ‌ರಿಗೆ ಸೂಚನೆ ನೀಡಿದ್ದಾರೆ. ಮಕ್ಕಳ ಆರೋಗ್ಯ...

Read More

ರಾಜ್ಯದಲ್ಲೂ ಕೊರೋನಾ ಬಗ್ಗೆ ಎಚ್ಚರವಿರಲಿ: ಡಾ. ಕೆ. ಸುಧಾಕರ್

ಬೆಂಗಳೂರು: ನೆರೆಯ ರಾಜ್ಯ ಮ‌ಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರೂ ಜಾಗರೂಕರಾಗಿರುವುದು ಅಗತ್ಯ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ನೆರೆಯ ರಾಜ್ಯಗಳಲ್ಲಿ ಕೊರೋನಾ ಏರಿಕೆ ರಾಜ್ಯಕ್ಕೂ ಎಚ್ಚರಿಕೆ‌ಯ ಗಂಟೆಯಾಗಿದೆ. ಆದ್ದರಿಂದ ಸಾರ್ವಜನಿಕ‌ವಾಗಿ ಕಾಣಿಸಿಕೊಳ್ಳುವ ಸಂದರ್ಭದಲ್ಲಿ,...

Read More

Recent News

Back To Top