News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೀಸಲಾತಿ ಬಗ್ಗೆ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಗರಿಷ್ಠ ಮೀಸಲು ಪ್ರಮಾಣವನ್ನು 50% ಕ್ಕಿಂತ ಹೆಚ್ಚು ಏರಿಕೆ ಮಾಡಬಹುದೇ ಎಂದು ಸುಪ್ರೀಂಕೋರ್ಟ್ ರಾಜ್ಯದ ಅಭಿಪ್ರಾಯ ಕೇಳಿದ್ದು, ಈ ಬಗ್ಗೆ ಸರ್ಕಾರ ತನ್ನ ನಿಲುವು ತಿಳಿಸಿ ಶೀಘ್ರದಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲಿದೆ ಎಂದು ಗೃಹ ಸಚಿವ...

Read More

ಸಾರಿಗೆ ನೌಕರರ ಅಂತರ್ ನಿಗಮ ವರ್ಗಾವಣೆ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಅದರ ಅಧೀನದಲ್ಲಿರುವ ನಾಲ್ಕೂ ನಿಗಮಗಳ ಮೇಲ್ವಿಚಾರಕ‌ರನ್ನು ಹೊರತುಪಡಿಸಿ‌ದಂತೆ 3 ಮತ್ತು 4 ನೇ ಶ್ರೇಣಿಯ ಕಾಯಂ ನೌಕರರ ಅಂತರ್ ನಿಗಮ ವರ್ಗಾವಣೆಗೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಲಾಗಿದೆ. ಇತ್ತೀಚೆಗೆ ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿದ್ದ...

Read More

ಮಂಗಳೂರು-ಕಾರವಾರ: ಎಲೆಕ್ಟ್ರಿಕ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ

ಮಂಗಳೂರು: ಕಾರವಾರ-ಮಂಗಳೂರು ನಗರದ ನಡುವೆ ನೂತನವಾಗಿ ನಿರ್ಮಾಣ ಮಾಡಲಾಗಿರುವ ವಿದ್ಯುತ್ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ನಡೆದಿದೆ. ಪ್ರಸ್ತುತ ಟ್ರಯಲ್ ರನ್ ವ್ಯವಸ್ಥೆ ನಡೆಸಲಾಗುತ್ತಿದೆ. ಈ ಮಾರ್ಗವನ್ನು ರೈಲ್ವೆ ಆಯುಕ್ತ‌ರು ಪರಿಶೀಲಿಸಿ ಒಪ್ಪಿಗೆ ಸೂಚಿಸಿದ ಬಳಿಕ ಪ್ರಾಯೋಗಿಕವಾಗಿ ಸೇವೆ...

Read More

ದಾಳಿಗೊಳಗಾಗಿದ್ದ ವಿಸ್ಟ್ರಾನ್‌ ಕಂಪನಿಗೆ ಶೆಟ್ಟರ್‌ ಭೇಟಿ

ಕೋಲಾರ: “ನಮ್ಮ ಬೇಡಿಕೆಗಳ ಬಗ್ಗೆ ಮನವಿ ಕೊಡುವ ಸಂದರ್ಭ ಹಿಂಸಾಚಾರ ಭುಗಿಲೆದ್ದು,  ಅನಾವಶ್ಯಕ ಘಟನೆಗಳಿಗೆ ಕಾರಣವಾಗುತ್ತದೆ. ಈ ರೀತಿಯ ಘಟನೆಗಳಿಂದ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಂಡು ಬೀದಿ ಪಾಲಾಗುವ ಸಮಸ್ಯೆ ಎದುರಾಗಲಿದೆ” ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರು ವಿಸ್ಟ್ರಾನ್‌...

Read More

ಉಗ್ರರ ಜೊತೆಗೆ ನಂಟು: ನಾಪತ್ತೆಯಾದ ತೀರ್ಥಹಳ್ಳಿ ಯುವಕರ ಮನೆಗೆ ಎನ್‌ಐಎ ತಂಡ ಭೇಟಿ, ವಿಚಾರಣೆ

ತೀರ್ಥಹಳ್ಳಿ: ಉಗ್ರರ ಜೊತೆಗೆ ನಂಟು ಹೊಂದಿರುವ ಶಂಕೆಯ ಮೇರೆಗೆ ಎನ್‌ಐಎ ಅಧಿಕಾರಿಗಳ ತಂಡ, ತಲೆಮರೆಸಿಕೊಂಡಿರುವ ಇಬ್ಬರು ಯುವಕರ ತೀರ್ಥಹಳ್ಳಿ‌ಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. 2020 ರ ಮಾರ್ಚ್ ತಿಂಗಳಿನಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಎನ್‌ಐಎ...

Read More

ಗರ್ಭಿಣಿಯರನ್ನು ಕೆಲಸದಿಂದ ವಜಾ ಮಾಡಿದರೆ ಶಿಕ್ಷೆ : ಡಾ. ಕೆ. ಸುಧಾಕರ್

ಬೆಂಗಳೂರು: ರಾಜ್ಯದ ಯಾವುದೇ ಸಂಸ್ಥೆ‌ಗಳು ಗರ್ಭಿಣಿಯರನ್ನು ಯಾವ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ವಿಷಯದ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಗರ್ಭಿಣಿಯರನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹ. ಇದಕ್ಕೆ ದಂಡದ ಜೊತೆಗೆ...

Read More

ಹಂಪಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳ ಸಂಚಾರ ಆರಂಭ

ಹಂಪಿ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳ‌ಲ್ಲಿ ಒಂದಾದ ಹಂಪಿಯಲ್ಲಿ, ಖಾಸಗಿ ಸಹಭಾಗಿತ್ವ‌ದೊಂದಿಗೆ ಬ್ಯಾಟರಿ ಚಾಲಿತ ವಾಹನಗಳ ಸಂಚಾರವನ್ನು ಆರಂಭ ಮಾಡಲಾಗಿದೆ. ವಿಜಯನಗರ ಸಾಮ್ರಾಜ್ಯ ಆಳ್ವಿಕೆ ಮಾಡಿದ್ದ ಹಂಪಿಗೆ ದೇಶ ವಿದೇಶಗಳಿಂದ ಹಲವು ಜನರು ಪ್ರವಾಸಕ್ಕೆ ಆಗಮಿಸುತ್ತಾರೆ. ಅವರ ಅನುಕೂಲಕ್ಕಾಗಿ ಇಂತಹ ವಾಹನಗಳ...

Read More

2 ಲಕ್ಷಕ್ಕೂ ಅಧಿಕ ಅನರ್ಹ ಪಡಿತರ ಚೀಟಿಗಳ ರದ್ದು: ಉಮೇಶ್ ಕತ್ತಿ

ಬೆಂಗಳೂರು : ರಾಜ್ಯದಲ್ಲಿ ಅನರ್ಹ ಎನಿಸಿದ ಸುಮಾರು 2,28,188 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದಾಗಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯಲು ಯಾವುದೇ ರೀತಿಯ ಅರ್ಹತೆ ಹೊಂದಿರದ ವ್ಯಕ್ತಿಗಳಿಂದ ಈ ಅಕ್ರಮ ಪಡಿತರ ಚೀಟಿಗಳನ್ನು ರದ್ದು...

Read More

ಮೇಕೆದಾಟು ಯೋಜನೆ: ಕೇಂದ್ರ ಜಲ ಆಯೋಗಕ್ಕೆ ವರದಿ ಸಲ್ಲಿಕೆ

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಯ ಅನುಷ್ಠಾನ‌ಕ್ಕೆ 9 ಸಾವಿರ ಕೋಟಿ ಮೊತ್ತದ ಯೋಜನಾ ವರದಿ ತಯಾರಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಯೋಜನೆಯ...

Read More

ಸ್ವಯಂ ರಕ್ಷಣೆಗೆ ಯೋಧರ ಪಡೆ ರಚನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸ್ವಯಂ ರಕ್ಷಣೆ ಯೋಧರ ಪಡೆ (ಸೆಲ್ಫ್ ಡಿಫೆನ್ಸ್ ಆರ್ಮಿ) ಯನ್ನು ರಚನೆ ಮಾಡುವ ಅಗತ್ಯತೆ ಇದ್ದು ರಾಜ್ಯ ಮಟ್ಟದ ಗೃಹ ಇಲಾಖೆಯಿಂದ ಹೊಸ ಯೋಜನೆಯೊಂದನ್ನು ಜಾರಿಗೆ ತರಲಾಗುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಶಸ್ತ್ರ ರಹಿತ...

Read More

Recent News

Back To Top