News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸರ್ವಸ್ಪರ್ಶಿ, ಕರಭಾರವಿಲ್ಲದ ಜನಪರ ಬಜೆಟ್ :  ಸಿ. ಟಿ. ರವಿ 

ಬೆಂಗಳೂರು: ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಸರ್ವಸ್ಪರ್ಶಿಯಾಗಿದ್ದು, ಕರಭಾರವಿಲ್ಲದ ಜನಪರ ಬಜೆಟ್ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ. ಟಿ. ರವಿ ಅಭಿಪ್ರಾಯ ಪಟ್ಟಿದ್ದಾರೆ. ಮಹಿಳೆಯರ ಅಭ್ಯುದಯ,...

Read More

ರಾಜ್ಯದ ಅಭಿವೃದ್ಧಿಗೆ ಪೂರಕ, ದೂರದೃಷ್ಟಿಯ ಬಜೆಟ್ : ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ನೆರೆ ಮತ್ತು ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂಕಷ್ಟದ ನಂತರ ತೆರಿಗೆ ಹೆಚ್ಚಳ ಇಲ್ಲದ ಅತ್ಯುತ್ತಮ ಬಜೆಟ್ ಅನ್ನು ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್...

Read More

ಈ ವರ್ಷ ರಾಜ್ಯದ ಜನತೆಗೆ ಹೊಸ ತೆರಿಗೆ ಹೊರೆ ಇಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಜನರು ಕೋವಿಡ್‌ 19 ಸಂಕಷ್ಟದಿಂದ ಆರ್ಥಿಕವಾಗಿ ಬಹಳ ನೊಂದು ಸೋತು ಹೋಗಿದ್ದಾರೆ. ಹೀಗಾಗಿ ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಶ್ರೀ ಬಿ. ಎಸ್.‌ ಯಡಿಯೂರಪ್ಪ ಸೋಮವಾರ ಮಂಡಿಸಿರುವ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ರಾಜ್ಯದ ಜನ...

Read More

ನಾರಿಶಕ್ತಿಯ ಧೈರ್ಯ, ಪರಿಶ್ರಮ, ಸಾಧನೆಗಳನ್ನು ಸಂಭ್ರಮಿಸೋಣ: ಸಿಎಂ

ನವದೆಹಲಿ: ಮಾರ್ಚ್‌ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಾಡಿನ ನಾರಿ ಶಕ್ತಿಗೆ  ಮುಖ್ಯಮಂತ್ರಿ ಬಿ. ಎಸ್.‌  ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. ಬಿ. ಎಸ್.‌ ಯಡಿಯೂರಪ್ಪ ಟ್ವಿಟ್‌ ಮಾಡಿ, “ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಮ್ಮ ನಾರಿಶಕ್ತಿಯ ಧೈರ್ಯ, ಪರಿಶ್ರಮ,...

Read More

2021-2022ನೇ ಸಾಲಿನ ಆಯವ್ಯಯ ಮಂಡಿಸಿದ ಸಿಎಂ ಯಡಿಯೂರಪ್ಪ: ಮುಖ್ಯಾಂಶಗಳು

ಬೆಂಗಳೂರು:  ಮುಖ್ಯಮಂತ್ರಿ ಬಿ. ಎಸ್​. ಯಡಿಯೂರಪ್ಪ ಅವರು ಇಂದು ಬಜೆಟ್​ ಮಂಡನೆ ಮಾಡಿದ್ದಾರೆ. ಯಡಿಯೂರಪ್ಪ ಅವರು ಮಂಡಿಸುತ್ತಿರುವ 8ನೇ ಬಜೆಟ್ ಇದಾಗಿದೆ. 2021-2022ನೇ ಸಾಲಿನ ಆಯವ್ಯಯ ಮಂಡನೆ ವೇಳೆ, ಸರ್ಕಾರದ ಸಾಧನೆಗಳನ್ನು ವಿವರಿಸಿದ ಅವರು ಕೊರೊನಾ ಸಂದರ್ಭದಲ್ಲಿ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿದ್ದಾರೆ....

Read More

ಒಂದು ದೇಶ ಒಂದು ಚುನಾವಣೆಯಿಂದ ಭ್ರಷ್ಟಾಚಾರ ತಡೆಯಬಹುದು : ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಚುನಾವಣಾ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತಡೆಯಲು ಒಂದು ದೇಶ ಒಂದು ಚುನಾವಣೆಯ ಪದ್ಧತಿ ಸಹಕಾರಿ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಅಭಿಪ್ರಾಯಪಟ್ಟರು. ಬಿಜೆಪಿ ಕರ್ನಾಟಕ ವೃತ್ತಿಪರರ ಪ್ರಕೋಷ್ಠದ ವತಿಯಿಂದ ಭಾನುವಾರ ನಗರದ ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ “ಒಂದು ದೇಶ ಒಂದು ಚುನಾವಣೆ”...

Read More

ಬಿಜೆಪಿ, ಕುಟುಂಬ ಸೀಮಿತ ಪಕ್ಷವಲ್ಲ; ಅದು ಸರ್ವವ್ಯಾಪಿ : ಸಚಿವ ಅರವಿಂದ್ ಲಿಂಬಾವಳಿ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಶ್ರೀ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿಗಳಾದ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಪಕ್ಷದ ಹಿರಿಯ ಮುಖಂಡರಾದ ಶ್ರೀ ಶ್ಯಾಮಪ್ರಸಾದ್ ಮುಖರ್ಜಿ, ಶ್ರೀ ದೀನದಯಾಳ್ ಉಪಾಧ್ಯಾಯ, ಪ್ರಧಾನಿಗಳಾದ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ....

Read More

ಮಾರ್ಚ್ 7 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ‌ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ‌ಯ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಾಳೆ ನಡೆಯಲಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2018 ರಿಂದ 2020 ರ ವರೆಗಿನ...

Read More

ಕವಿ ಎನ್. ಎಸ್. ಲಕ್ಷ್ಮೀ‌ನಾರಾಯಣ ಭಟ್ ನಿಧನ : ಸಿಎಂ ಬಿಎಸ್‌ವೈ ಸಂತಾಪ

ಬೆಂಗಳೂರು: ಭಾವಗೀತೆಗಳ ರಚನೆಯಲ್ಲಿ ಅಮೂಲ್ಯ ಸಾಧನೆ ಮಾಡಿದ್ದ ಪ್ರಖ್ಯಾತ ಕವಿ ಎನ್ ಎಸ್ ಲಕ್ಷ್ಮೀನಾರಾಯಣ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಅಕ್ಷರಗಳ ಮೂಲಕ ಭಾವಗೀತೆಗಳನ್ನು ಸುಂದರವಾಗಿ ಕಟ್ಟಿಕೊಟ್ಟ ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ ಅವರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯ...

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬೇಡಿಕೆ ಈಡೇರಿಕೆಗೆ ಕ್ರಮ : ಶಶಿಕಲಾ ಜೊಲ್ಲೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಲ್ಲಿಸಿರುವ ಹಲವು ಮನವಿಗಳಲ್ಲಿ ಕೆಲವನ್ನು ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದರೆ ಇನ್ನು...

Read More

Recent News

Back To Top