Date : Saturday, 06-03-2021
ಬೆಂಗಳೂರು: ಈ ಬಾರಿ ಸಾರ್ವಜನಿಕರಿಗೆ ಹೊರೆಯಾಗದಂತೆ, ಹೆಚ್ಚಿನ ತೆರಿಗೆ ವಿಧಿಸದೆ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಮಾನವಾಗಿ ಅನುದಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಲಿದೆ. ಕೃಷಿ,...
Date : Friday, 05-03-2021
ಬೆಂಗಳೂರು: ನಾನು ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದವನು. ಪ್ರಧಾನಿ ಮೋದಿ ಅವರೂ ಆರ್‌ಎಸ್‌ಎಸ್‌ನವರೇ. ಈ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಆರ್‌ಎಸ್‌ಎಸ್ ವಿರುದ್ಧ ಘೋಷಣೆ ಕೂಗಿದ...
Date : Friday, 05-03-2021
ಬೆಂಗಳೂರು: ಕ್ಷೇತ್ರದ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸಮರ್ಪಕವಾಗಿ ಬಳಸಿದ ಸಂಸದರ ಪೈಕಿ ರಾಜ್ಯದಲ್ಲಿ ಪ್ರತಾಪ್ ಸಿಂಹ ಮತ್ತ ಸುಮಲತಾ ಅವರು ಅತ್ಯುತ್ತಮ ಎನಿಸಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಒಂದು ಸಂಸದನಿಗೆ 5 ಕೋಟಿ ರೂ. ಗಳನ್ನು ಕೇಂದ್ರ ಎರಡು ಕಂತುಗಳ ರೂಪದಲ್ಲಿ ಬಿಡುಗಡೆಗೊಳಿಸುತ್ತದೆ....
Date : Friday, 05-03-2021
ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಕೊರೋನಾ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸದ್ಯ ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರವೇ ಕೊರೋನಾ ಲಸಿಕೆ ನೀಡಲಾಗುತ್ತಿದೆ....
Date : Thursday, 04-03-2021
ಮಂಗಳೂರು : ಮಂಗಳೂರಿನ ಜನಪದ ಕ್ರೀಡೆ ಕಂಬಳವನ್ನು ಬೆಂಗಳೂರಿನ ಜನರು ಪ್ರತ್ಯಕ್ಷವಾಗಿ ಅನುಭವಿಸಲು ಸಾಧ್ಯವಾಗುವಂತೆ ಬೆಂಗಳೂರು ಮೂಲದ ಟ್ರಾವೆಲ್ ಏಜೆನ್ಸಿ ಕಂಬಳ HOLYDAY ಪ್ಯಾಕೇಜ್ ಘೋಷಿಸಿದೆ. ಒಂದು ತಂಡದಲ್ಲಿನ 10 ಜನರು ಈ ಪ್ಯಾಕೇಜ್‌ನಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಮ – ಲಕ್ಷ್ಮಣ...
Date : Thursday, 04-03-2021
ಮೈಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ನಡೆದಿದೆ. ಹೆಚ್.ಡಿ ಕೋಟೆ ತಾಲೂಕಿನ ಅಂತರಸಂತೆ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಜ್ವಾಲೆಗೆ ಸಾಕಷ್ಟು ಮರಗಳು ಸುಟ್ಟು ಭಸ್ಮವಾಗಿದೆ. ಈ ಘಟನೆಯು ನಿನ್ನೆ...
Date : Thursday, 04-03-2021
ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ 9ನೇ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವುದರೊಂದಿಗೆ ಅಧಿವೇಶನ ಬೆಳಿಗ್ಗೆ 11 ಗಂಟೆಗೆ ಆರಂಭವಾಗಿದೆ. ಈ ಬಾರಿ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ʼಒಂದು ರಾಷ್ಟ್ರ-...
Date : Wednesday, 03-03-2021
ಹುಬ್ಬಳ್ಳಿ : ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ ( AAI ) ನಡೆಸಿದ ಗ್ರಾಹಕರ ತೃಪ್ತಿಕರ ಸೇವೆ ಸಮೀಕ್ಷೆಯಲ್ಲಿ ರಾಜ್ಯದ ಹುಬ್ಬಳ್ಳಿಯ ವಿಮಾನ ನಿಲ್ದಾಣ ದೇಶದಲ್ಲಿ 15 ನೇ ಸ್ಥಾನ ಪಡೆದುಕೊಂಡರೆ, ದಕ್ಷಿಣ ಪ್ರಾದೇಶಿಕ ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ ವಿಮಾನ...
Date : Wednesday, 03-03-2021
ಮೈಸೂರು : ಇಲ್ಲಿನ ಹುಣಸೂರು ಪಟ್ಟಣದೊಳಗೆ ಹರಿದು ಹೋಗುವ ಲಕ್ಷ್ಮಣತೀರ್ಥ ನದಿಯಲ್ಲಿನ ಹಸಿರು ಪಾಚಿಗೆ ಕಲ್ಮಶಗಳು ಸೇರಿ ದುರ್ವಾಸನೆ ಬೀರಲಾರಂಭಿಸಿದೆ. ಈ ಕಲುಷಿತ ನೀರು ಬಿಳಿಕೆರೆ ಹೋಬಳಿಯ ರಾಮೇನಹಳ್ಳಿ ಬಳಿ ಕಾವೇರಿ ನದಿಗೆ ಸೇರುತ್ತದೆ. ಇಲ್ಲಿ ಹುಣಸೂರು ನಗರದಿಂದ ಹರಿಯುವ ಕೊಳಚೆ...
Date : Wednesday, 03-03-2021
ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪಡೆ ಕೆಎಸ್‌ಆರ್‌ಪಿಯ ಮಹಿಳಾ ಬೆಟಾಲಿಯನ್‌ನ ಸಿಬ್ಬಂದಿಗಳು ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ತರಬೇತಿ ನೀಡಲಿದ್ದಾರೆ. ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಬಾಲಕಿಯರಿಗೆ ಇನ್ನು ಮುಂದೆ ಸ್ವರಕ್ಷಣಾ ತರಬೇತಿಯನ್ನು ಕೆಎಸ್‌ಆರ್‌ಪಿ ಸಿಬ್ಬಂದಿಗಳು ನಡೆಸಿ ಕೊಡಲಿದ್ದು, ಈ...