Date : Tuesday, 20-02-2024
ಬೆಂಗಳೂರು: ಕೇರಳ ರಾಜ್ಯದ ವಯನಾಡ್ನಲ್ಲಿ ಇತ್ತೀಚೆಗೆ ಆನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರಕಾರವು ರೂ. 15 ಲಕ್ಷ ಪರಿಹಾರವನ್ನು ಘೋಷಿಸಿದೆ. ಕಾಂಗ್ರೆಸ್ ಮುಖಂಡ, ಕೇರಳ ರಾಜ್ಯದ ಸಂಸದ ರಾಹುಲ್ ಗಾಂಧಿಯವರ ಆದೇಶದ ಮೇರೆಗೆ ಇಲ್ಲಿನ ರಾಜ್ಯ ಸರಕಾರ 15...
Date : Monday, 19-02-2024
ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ನಿವೃತ್ತ ಪ್ರಾಧ್ಯಾಪಕ ಕೆ.ಟಿ.ಗಟ್ಟಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,...
Date : Monday, 19-02-2024
ಬೆಂಗಳೂರು: ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ....
Date : Friday, 16-02-2024
ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಜೆಟ್ ಮೇಲೆ ಪ್ರತಿಕ್ರಿಯೆ...
Date : Friday, 16-02-2024
ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಜೆಟ್ ಬಗ್ಗೆ ತೀವ್ರ ಬೇಸರ...
Date : Friday, 16-02-2024
ಬೆಂಗಳೂರು: ರಾಜ್ಯ ಸರಕಾರದ ಬಜೆಟ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಶಾಸಕರು ಇಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ...
Date : Friday, 16-02-2024
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ...
Date : Thursday, 15-02-2024
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ನಿಮಿಷದ ಮಿತಿ...
Date : Thursday, 15-02-2024
ಮಂಗಳೂರು: ನಾಟಕಗಳು ವ್ಯಕ್ತಿ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸುತ್ತವೆ ಎಂದು ಸಂಕೇಶ್ವರ ನಿಡಸೋಸಿ ದುರುದುಂಡೇಶ್ವರ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ನುಡಿದರು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ಶಶಿರಾಜ್ ರಾವ್ ಕಾವೂರು ವಿರಚಿತ ಛತ್ರಪತಿ...
Date : Thursday, 15-02-2024
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರಗಳು ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ...