Date : Wednesday, 03-03-2021
ಬೆಂಗಳೂರು : ಮಾರ್ಚ್ 4 ರಂದು ರಾಜ್ಯ ವಿಧಾನಮಂಡಲ ಅಧಿವೇಶನದ ಮೊದಲ ಎರಡು ದಿನ ʼಒಂದು ರಾಜ್ಯ ಒಂದು ಚುನಾವಣೆʼ ಕುರಿತು ಚರ್ಚೆ ನಡೆಯಲಿದೆ. ರಾಜ್ಯ ವಿಧಾನಮಂಡಲ ಅಧಿವೇಶನ ಮಾರ್ಚ್ 4 ರಿಂದ 19 ದಿನ ನಡೆಯಲಿದ್ದು ಈ ನಡುವೆ ಮಾರ್ಚ್...
Date : Tuesday, 02-03-2021
ಬೆಂಗಳೂರು: ಕೊರೋನಾ ಲಸಿಕೆಯನ್ನು ಯಾರೂ ಮನೆಯಿಂದಲೇ ಪಡೆಯುವಂತಿಲ್ಲ. ಆಸ್ಪತ್ರೆಗೆ ಹೋಗಿಯೇ ಪಡೆಯಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಸಚಿವ ಡಾ ಸುಧಾಕರ್ ತಿಳಿಸಿದ್ದಾರೆ. ಸಚಿವ ಬಿ ಸಿ ಪಾಟೀಲ್ ಅವರು ಆರೋಗ್ಯ ಸಿಬ್ಬಂದಿಯನ್ನು ಮನೆಗೇ ಕರೆಸಿಕೊಂಡು ಕೊರೋನಾ ಲಸಿಕೆ ಪಡೆದಿದ್ದರು....
Date : Tuesday, 02-03-2021
ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದ ಕೊರೋನಾ ಲಸಿಕೆ ವಿತರಣೆ ಆರಂಭವಾಗಿದ್ದು, ಯಾರಿಗೆ ಎಲ್ಲಿ ಲಸಿಕೆಯ ಡೋಸ್ ಪಡೆದುಕೊಳ್ಳುವ ಅವಕಾಶ ಸಿಗುತ್ತದೆಯೋ ಅವರು ಅಲ್ಲೇ ಲಸಿಕೆಗಳನ್ನು ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,...
Date : Tuesday, 02-03-2021
ಬೆಂಗಳೂರು: ರಾಜ್ಯದಲ್ಲಿ ಸಹಕಾರಿ ಸಂಘಗಳ ಮುಖೇನ 3 ಲಕ್ಷ ರೂ ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು 10 ಲಕ್ಷ ರೂ. ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು 3% ಬಡ್ಡಿದರದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವ...
Date : Tuesday, 02-03-2021
ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸುವ ಪರ್ಯಾಯ ಮಾರ್ಗೋಪಾಯಗಳ ಕುರಿತಂತೆ ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದರು. ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸುವುದು, ಪ್ರವಾಹ ಹರಿಯುವ ನಾಲೆಯ ಮೂಲಕ ನವಲಿ...
Date : Tuesday, 02-03-2021
ಮೈಸೂರು: ರಾಜ್ಯದ ನಾಲ್ಕು ಪ್ರಮುಖ ಪ್ರವಾಸಿ ತಾಣಗಳಲ್ಲಿ ಶೀಘ್ರದಲ್ಲೇ ಹೆಲಿ ಟೂರಿಸಂ ಆರಂಭ ಮಾಡಲಾಗುವುದು ಎಂದು ಸಚಿವ ಸಿ. ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಮೈಸೂರು, ಹಂಪಿ ನಗರಗಳನ್ನು ಒಳಗೊಂಡಂತೆ ರಾಜ್ಯದ ನಾಲ್ಕು ಪ್ರದೇಶಗಲ್ಲಿ ಹೆಲಿ ಟೂರಿಸಂ ಅನ್ನು ಆರಂಭ ಮಾಡಲಾಗುತ್ತದೆ. ಈ...
Date : Tuesday, 02-03-2021
ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿಯ ವರೆಗಿನ ತರಗತಿಗಳ ಆರಂಭ ಸದ್ಯಕ್ಕಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಮಾರ್ಚ್ ಒಂದರಿಂದ ತೊಡಗಿದಂತೆ...
Date : Tuesday, 02-03-2021
ಬೆಂಗಳೂರು: 50ನೇ ಸ್ವರ್ಣಿಮ್ ವಿಜಯ ವರ್ಷಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹಾವೀರ ಚಕ್ರ ಮತ್ತು ವೀರ್ ಚಕ್ರ ಪುರಸ್ಕೃತ ರಿಗೆ ಸನ್ಮಾನ ಮಾಡಿ ಮಾತನಾಡಿದರು. ಶೌರ್ಯ ಪ್ರಶಸ್ತಿ ಪುರಸ್ಕೃತ ರಾಜ್ಯದ ವೀರ ಯೋಧರಿಗೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸಲಾಗುತ್ತದೆ. ಮಹಾವೀರಚಕ್ರ...
Date : Tuesday, 02-03-2021
ಬೆಂಗಳೂರು: ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯದ ಉತ್ತೇಜನಕ್ಕಾಗಿ ರೂಪಿಸಿರುವ ‘ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021’ ಅನ್ನು ಐಟಿ, ಬಿಟಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ಅವರು ಇಂದು ಬೆಂಗಳೂರಿನಲ್ಲಿ ಅನಾವರಣಗೊಳಿಸಿದರು. ಬಳಿಕ ಮಾತನಡಿದ ಅವರು, ರಾಜ್ಯದಲ್ಲಿ...
Date : Tuesday, 02-03-2021
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಪ್ರೇಮಾನಂದ ಶೆಟ್ಟಿ ಮತ್ತು ಉಪ ಮೇಯರ್ ಸ್ಥಾನಕ್ಕೆ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆಗಳು ನಡೆದಿದ್ದು, ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರೇಮಾನಂದ ಶೆಟ್ಟಿ ಅವರು 46...