News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅಡಿಕೆಗೆ ಹಳದಿ ರೋಗ: ಪರಿಹಾರ ನೀಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಂಗಳೂರು: ಸುಳ್ಯ, ಕೊಪ್ಪ, ಮಡಿಕೇರಿ, ಶೃಂಗೇರಿ ತಾಲೂಕುಗಳಿಗೆ ಸಂಬಂಧಿಸಿದ ಅಡಿಕೆ ತೋಟಗಳಿಗೆ ಹಳದಿ ರೋಗ ತೀವ್ರವಾಗಿ ಬಾಧಿಸುತ್ತಿದ್ದು, ರೋಗದಿಂದು ತತ್ತರಿಸಿರುವ ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಒದಗಿಸುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ನೇತೃತ್ವದ ತಂಡ ಮುಖ್ಯಮಂತ್ರಿ ಬಿ...

Read More

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಬೇಕು: ʼನನ್ನೊಲುಮೆʼ ಕಾರ್ಯಕ್ರಮದಲ್ಲಿ ಸಿಎಂ

ಶಿವಮೊಗ್ಗ: ಪ್ರತಿಯೊಬ್ಬರಲ್ಲಿಯೂ ಅವರದ್ದೇ ಆದ ಪ್ರತಿಭೆಗಳಿರುತ್ತವೆ. ವಿದ್ಯಾರ್ಥಿಗಳಲ್ಲಿಯೂ ಹಲವು ಸುಪ್ತ ಪ್ರತಿಭೆಗಳು ಅಡಗಿರುತ್ತವೆ. ಅಂತಹ ಪ್ರತಿಭೆಗಳನ್ನು ಹುಡುಕಿ, ಅವರನ್ನು ಪ್ರೋತ್ಸಾಹಿಸುವ ಕೆಲಸಗಳನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕಿವೆ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜೈಲು ಆವರಣದಲ್ಲಿ ʼನನ್ನೊಲುಮೆʼ ಕಾರ್ಯಕ್ರಮದಲ್ಲಿ...

Read More

ಸುರಂಗ ಕೊರೆದು ಗಂಗೆಯನ್ನು ಒಲಿಸಿಕೊಂಡ ಅಡ್ಯನಡ್ಕದ ಮಹಾಲಿಂಗ ನಾಯ್ಕ

ಬೇಸಿಗೆ ಬಂತೆಂದರೆ ಸಾಕು ಹಲವು ಪ್ರದೇಶಗಳಲ್ಲಿ ಜಲಕ್ಷಾಮ ತಲೆದೋರುವುದು ಸರ್ವೇ ಸಾಮಾನ್ಯ ವಿಚಾರ. ಹಲವರಿಗೆ ನೀರಿನ ಮಹತ್ವವೇ ತಿಳಿದಿಲ್ಲ. ಮಳೆಗಾಲದಲ್ಲಿ ಸುರಿಯುವ ಮಳೆ ನೀರನ್ನು ಹೇಗೆ ಭೂಮಿಗೆ ಇಂಗಿಸುವುದು, ಹೇಗೆ ಅಂತರ್ಜಲ ವೃದ್ಧಿಯಾಗುವಂತೆ ಮಾಡುವುದು, ಹೇಗೆ ಬೇಸಿಗೆಯಲ್ಲಿಯೂ ನೀರಿಗೆ ಬರ ಬಾರದಿರುವ...

Read More

ರಾಜ್ಯದಲ್ಲಿ ಮೀನು ಸಾಕಾಣಿಕೆಗೆ ಉತ್ತೇಜನ: ಎಸ್‌. ಅಂಗಾರ

ಕೋಲಾರ: ಜಿಲ್ಲೆಯ ಕೆಸಿ ವ್ಯಾಲಿ ನೀರು ಹರಿದು ಬಹುತೇಕ ಕೆರೆಗಳು ತುಂಬಿವೆ. ಈ ನಿಟ್ಟಿನಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು ಎಂದು ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರಿಕೆ ಮತ್ತು ಬಂದರು ಇಲಾಖೆಗೆ ಒಳಪಟ್ಟ ಕಾಮಗಾರಿಗಳನ್ನು, ಮೀನುಗಾರಿಕಾ...

Read More

ಮಣ್ಣು ಮತ್ತು ಬಿಸಿ ನೀರಿನಲ್ಲಿ ಕರಗಬಲ್ಲ ಇಕೋ ಫ್ರೆಂಡ್ಲಿ ಚೀಲಗಳು ಮಾರುಕಟ್ಟೆ‌ಗೆ

ಬೆಂಗಳೂರು: ನಗರದ ಎನ್ವಿಗ್ರೀನ್ ಬಯೋಟೆಕ್ ಇಂಡಿಯಾ ಸಂಸ್ಥೆ‌ಯು ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲಗಳಿಗೆ ಪರ್ಯಾಯವಾಗಿ, ಮಣ್ಣು ಮತ್ತು ಬಿಸಿ ನೀರಿನಲ್ಲಿ ಕರಗಬಲ್ಲ ಉತ್ಪನ್ನಗಳನ್ನು ತಯಾರಿಸಿದ್ದು, ಇವುಗಳನ್ನು ಬೆಂಗಳೂರಿನ ಮಾರುಕಟ್ಟೆ‌ಗೆ ಪರಿಚಯಿಸಲಾಗಿದೆ. ಎನ್ವಿಗ್ರೀನ್ ಬಯೋಟೆಕ್‌ನ ನೂತನ ಕಚೇರಿಯನ್ನು ಕೇಂದ್ರ ಸಚಿವ ಡಿ. ವಿ....

Read More

ನಾಲ್ಕು ದಿನಗಳಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು: ಇನ್ನು ನಾಲ್ಕು ದಿನಗಳಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ನಿಗದಿಯಾಗಲಿದ್ದು, ಈ ನಾಲ್ಕೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ, ಸಿಂದಗಿ, ಬಸವ ಕಲ್ಯಾಣ...

Read More

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ

ಧಾರವಾಡ : ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ಯನ್ನು ಜೂ. 21 ರಿಂದ ಜು. 5 ರ ವರೆಗೆ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಹೊರಡಿಸಲಾಗಿತ್ತು. ಅದಕ್ಕೆ ಆಕ್ಷೇಪಣೆಯನ್ನು...

Read More

ಪರಿಶಿಷ್ಟ ಜಾತಿಯ ಉನ್ನತಿಗಾಗಿ ಬಜೆಟ್‌ನಲ್ಲಿ ಯೋಜನೆಗಳನ್ನು ಸೇರಿಸಲು ಸಿಎಂಗೆ ಮನವಿ

ಬೆಂಗಳೂರು: ಪರಿಶಿಷ್ಟ ಜಾತಿಯ ಪ್ರಗತಿ ಮತ್ತು ಉನ್ನತಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಬಜೆಟ್‍ನಲ್ಲಿ ಸೇರಿಸುವಂತೆ ರಾಜ್ಯ ಬಿಜೆಪಿ ಎಸ್.ಸಿ.ಮೋರ್ಚಾವು ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ (ಎಸ್‍ಸಿಪಿ) ಹಾಗೂ ಬುಡಕಟ್ಟು...

Read More

10 ಸಾವಿರ ಕೋಟಿ ರೂ. ಅನುದಾನದಲ್ಲಿ ಅವಳಿ ನಗರಗಳ ಅಭಿವೃದ್ಧಿ: ಆನಂದ್‌ ಸಿಂಗ್

ಹೊಸಪೇಟೆ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಅಭಿವೃದ್ಧಿಗೆ ಕೆಇಎಂಆರ್‌ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ದ 10 ಸಾವಿರ ಕೋಟಿ ರೂ. ಬಳಕೆ ಮಾಡಲಾಗುವುದು ಎಂದು ಸಚಿವ ಆನಂದ ಸಿಂಗ್‌ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆ ಯಾದಗಿರಿಯಂತಾಗುವುದಿಲ್ಲ. ವಿಪಕ್ಷಗಳ ಠೀಕೆ ಹುರುಳಿಲ್ಲದ್ದು. ಅವಳಿ...

Read More

ಕೇಂದ್ರ ಸರ್ಕಾರ ಪಾರದರ್ಶಕ ಆಡಳಿತ ನೀಡುವತ್ತ ಚಿತ್ತ ಹರಿಸುತ್ತಿದೆ: ಪ್ರಲ್ಹಾದ್‌ ಜೋಶಿ

ವಿಜಯಪುರ: ಡಿಸೇಲ್‌ ದರ ಹೆಚ್ಚಳವಾಗಿರುವುದಕ್ಕೆ ಟ್ರೋಲ್‌ಗಳಾಗುತ್ತಿವೆ. ವಿರೋಧಿಗಳಿಗೆ ಈ ವಿಚಾರವನ್ನು ಹೊರತುಪಡಿಸಿದಂತೆ ವಿರೋಧ ವ್ಯಕ್ತಪಡಿಸುವುದಕ್ಕೆ ಬೇರ ಯಾವುದೇ ವಿಚಾರಗಳಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಪಾರದರ್ಶಕ, ಸುರಕ್ಷಿತ, ಸ್ವಾವಲಂಬಿ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ...

Read More

Recent News

Back To Top