News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಹಾದಾಯಿ ವಿವಾದದ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಜಯ ಸಿಗಲಿದೆ: ರಮೇಶ್‌ ಜಾರಕಿಹೊಳಿ

ಬೆಂಗಳೂರು: ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಕಾನೂನಿನಲ್ಲಿ ಜಯ ಸಿಗುವ ಭರವಸೆ ಇದೆ ಎಂದು ಸಚಿವ ರಮೇಶ್‌ ಜಾರಕಿಹೊಳಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಹಾದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಯಾವುದೇ ರೀತಿಯ ಕಾನೂನು ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ. ರಾಜ್ಯ ಮಹಾದಾಯಿ ನೀರನ್ನು...

Read More

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಗೋವಿಂದ ಕಾರಜೋಳ

ವಿಜಯಪುರ: ಜಿಲ್ಲೆಯ ಬುರಾಣಾಪುರ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. 95 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ವೇಗವಾಗಿ ನಡೆಯುತ್ತಿದೆ....

Read More

ತಂದೆಯ ಅಗಲಿಕೆಯ ನೋವಿನಲ್ಲಿಯೂ ಕರ್ತವ್ಯಪ್ರಜ್ಞೆ ಮೆರೆದ ಮಂಗಳೂರಿನ ಹೃದ್ರೋಗ ತಜ್ಞ

ಮಂಗಳೂರು: ಅಗಲಿದ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿ, ತಕ್ಷಣವೇ ಆಸ್ಪತ್ರೆಗೆ ತೆರಳಿ ಜೀವನ್ಮರಣ ಹೋರಾಟದಲ್ಲಿದ್ದ ವ್ಯಕ್ತಿಯೋರ್ವರಿಗೆ ಚಿಕಿತ್ಸೆ ನೀಡಿ ಜೀವ ಉಳಿಸುವ ಮೂಲಕ ಮಂಗಳೂರಿನ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್‌ ಅವರ ಮಾನವೀಯ ಮೌಲ್ಯ, ಮಾದರಿ ಸೇವೆ ಸಾರ್ವಜನಿಕ ವಲಯದಲ್ಲಿ...

Read More

ʼಒಂದು ಜಿಲ್ಲೆ, ಒಂದು ಬೆಳೆʼಯಡಿ ಸೀಬೆ ತಾಂತ್ರಿಕ ಕಾರ್ಯಗಾರಕ್ಕೆ ಆರ್.‌ ಶಂಕರ್‌ ಚಾಲನೆ

ಕೊಪ್ಪಳ: ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್‌ ಆತ್ಮನಿರ್ಭರ ಯೋಜನೆಯಡಿಯಲ್ಲಿ ಜಿಲ್ಲೆಗೆ ಆಯ್ಕೆಯಾದ ʼಒಂದು ಜಿಲ್ಲೆ, ಒಂದು ಬೆಳೆʼ ಯೋಜನೆಯಡಿಯಲ್ಲಿ ಸೀಬೆ ತಾಂತ್ರಿಕ ಕಾರ್ಯಾಗಾರಕ್ಕೆ ಸಚಿವ ಆರ್‌ ಶಂಕರ್‌ ಚಾಲನೆ ನೀಡಿದ್ದಾರೆ. ರೈತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ದೃಷ್ಟಿಯಿಂದ ಸರ್ಕಾರ ಹಲವು...

Read More

ಏಷ್ಯಾ ಖಂಡದ ಪ್ರಭಾವಿಗಳ ಪಟ್ಟಿಯಲ್ಲಿ ಶಿವಮೊಗ್ಗದ ನಿವೇದನ್‌ ನೆಂಪೆಗೆ ಸ್ಥಾನ

ಶಿವಮೊಗ್ಗ: ಏಷ್ಯಾ ಖಂಡದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮಲೆನಾಡಿನ ಅಡಿಕೆ ಚಹಾ (ಅರೆಕಾ ಟೀ) ಸಂಶೋಧಕ ನಿವೇದನ್‌ ನೆಂಪೆ ಅವರು ಸ್ಥಾನ ಪಡೆದಿದ್ದಾರೆ. ಏಷ್ಯಾ ಖಂಡದ ಅತ್ಯಂತ ಪ್ರಭಾವಿ ಮ್ಯಾಗಜಿನ್‌ ʼಏಷ್ಯಾ ಒನ್‌ ಮ್ಯಾಗಜಿನ್ʼ ಈ ಆಯ್ಕೆಯನ್ನು ನಡೆಸಿದೆ. 40 ವರ್ಷದೊಳಗಿನ...

Read More

ಸಿಎಂ ಯಡಿಯೂರಪ್ಪರಿಂದ ದೇವಾಲಯ ಭೇಟಿ, ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ

ಶಿವಮೊಗ್ಗ: ನಿನ್ನೆಯಷ್ಟೇ ನಗರಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು, ಇಂದು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯ, ಕೋಟೆ ಶ್ರೀಮಾರಿಕಾಂಬ ದೇವಾಲಯ, ವೆಂಕಟರಮಣ ದೇವಾಲಯಗಳಿಗೆ ತೆರಳಿ ವಿಶೇಷ...

Read More

ಸದ್ಯಕ್ಕೆ ರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲ: ಡಾ. ಕೆ. ಸುಧಾಕರ್

ಶಿರಸಿ: ಕೊರೋನಾತಂಕವಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್‌ ಮಾಡುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಶಿರಸಿಯಲ್ಲಿ ಕೋವಿಡ್‌ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ಕೊರೋನಾ ಹೆಚ್ಚಳವಾಗುವ ಆತಂಕವಿದ್ದರೂ ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರದ...

Read More

ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ...

Read More

ಮೂಗೂರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ ಬಿಎಸ್‌ವೈ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೂಗೂರು ಕೆರೆ ತುಂಬಿಸುವ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿನ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಈ ಯೋಜನೆ 105...

Read More

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಣೆ ಆರಂಭ

ಬೆಂಗಳೂರು: ಇಂದಿನಿಂದ ತೊಡಗಿದಂತೆ ದೇಶದೆಲ್ಲೆಡೆ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ರಿಂದ 59 ರ ವರೆಗಿನ ನಿರ್ದಿಷ್ಟ ಗುಂಪಿಗೆ ಕೊರೋನಾ ಲಸಿಕೆ ನೀಡಲು ಆರಂಭವಾಗಿದ್ದು, ರಾಜ್ಯದಲ್ಲಿಯೂ ಈ ಅಭಿಯಾನ ಆರಂಭವಾಗಿದೆ. ರಾಜ್ಯದ ಸುಮಾರು 250 ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತದೆ....

Read More

Recent News

Back To Top