News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಾಲಾ ಬಿಸಿಯೂಟ, ಹಾಸ್ಟೆಲ್‌ ವಿದ್ಯಾರ್ಥಿಗಳ ಆಹಾರದಲ್ಲಿ ಸಿರಿಧಾನ್ಯ ಬಳಕೆ‌ : ಬಿ. ಸಿ. ಪಾಟೀಲ್‌

ಹುಬ್ಬಳ್ಳಿ: ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ, ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಚಿವ ಬಿ. ಸಿ. ಪಾಟೀಲ್‌ ತಿಳಿಸಿದ್ದಾರೆ. ನವಲಗುಂದದ ಬೆಳವಟಗಿಯಲ್ಲಿ ʼರೈತರೊಂದಿಗೆ ಒಂದು ದಿನʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾರಕ್ಕೆ ಒಂದು ಬಾರಿಯಂತೆ...

Read More

ರೂ. 3500 ಕೋಟಿ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಗಳ ಅಭಿವೃದ್ಧಿ: ಗೋವಿಂದ ಕಾರಜೋಳ

ಗೋಕಾಕ್: 2021-22 ನೇ ಸಾಲಿನಲ್ಲಿ‌ ರಾಜ್ಯದ ಹೆದ್ದಾರಿ ಕಾಮಗಾರಿಗಳನ್ನು 3500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡುವ ಹಿನ್ನೆಲೆ ಡಿಪಿಆರ್‌ ಸಿದ್ಧಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಗೋಕಾಕ್‌­ನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿ...

Read More

ಉಪಚುನಾವಣಾ ಕ್ಷೇತ್ರ‌ಗಳಿಗೆ ವಿಶೇಷ ಪ್ಯಾಕೇಜ್ ಇಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸರ್ಕಾರ‌ದಿಂದ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ...

Read More

ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಏರಿಕೆಗೆ ಪ್ರಸ್ತಾವನೆ: ಬಿ ಸಿ ಪಾಟೀಲ್

ಧಾರವಾಡ: ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ರೈತ ಕುಟುಂಬದಿಂದ ಬಂದ ವಿದ್ಯಾರ್ಥಿಗಳಿಗೆ ಈ ವರೆಗೆ 40% ಗಳಷ್ಟು ಮೀಸಲಾತಿ ಇದ್ದು, ಇದನ್ನು 50% ಗೆ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಬಿ ಸಿ ಪಾಟೀಲ್‌ ತಿಳಿಸಿದ್ದಾರೆ. ಧಾರವಾಡದ ಕೃಷಿ...

Read More

ರಾಷ್ಟ್ರೀಯ ಚಿಂತನೆ, ಕಾರ್ಯಕರ್ತರ ಶ್ರಮ, ಅಭಿವೃದ್ಧಿ ಕಾರ್ಯಗಳೇ ಬಿಜೆಪಿಗೆ ಶ್ರೀರಕ್ಷೆ: ಗಣೇಶ್ ಕಾರ್ಣಿಕ್

ಬೆಂಗಳೂರು: ಕೇವಲ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿ ಅವಕಾಶವಾದಿ ರಾಜಕಾರಣಿಯಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ʼಬಿಜೆಪಿಗೆ ರಾಜ್ಯದಲ್ಲಿ ಲೈಫ್ ಕೊಟ್ಟಿದ್ದು ನಾನೇʼ ಎಂಬ ಹೇಳಿಕೆ ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ರಾಜ್ಯದ ಮುಖ್ಯ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯ...

Read More

ವಿಧಾನ ಪರಿಷತ್‌ ಸಚಿವಾಲಯದ ಸಿಬ್ಬಂದಿಗೆ ವಸ್ತ್ರ ಸಂಹಿತೆ ಜಾರಿ

ಬೆಂಗಳೂರು: ವಿಧಾನ ಪರಿಷತ್‌ ಸಚಿವಾಲಯದ ಸಿಬ್ಬಂದಿಗೆ ರಾಜ್ಯ ಸರ್ಕಾರ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ವಿಧಾನ ಪರಿಷತ್‌ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಡಿ ದರ್ಜೆ ನೌಕರರಿಗೆ ಅನ್ವಯಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಪುರುಷರಿಗೆ ಬಿಳಿ ಬಣ್ಣದ ಬಟ್ಟೆ ಮತ್ತು ಮಹಿಳಾ...

Read More

ಲಿಮ್ಕಾ ದಾಖಲೆ ಬರೆದ ಸೊಲ್ಲಾಪುರ – ವಿಜಯನಗರ ರಸ್ತೆ ಕಾಮಗಾರಿ

ವಿಜಯನಗರ: ಭಾರತ ಇತ್ತೇಚಿನ ವರ್ಷಗಳಲ್ಲಿ ತನ್ನ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿದೆ ಎನ್ನುವುದಕ್ಕೆ ಹಲವು ಸಾಕ್ಷಿಗಳು ನಮ್ಮ ಕಣ್ಣ ಮುಂದಿದೆ. ಆ ಪಟ್ಟಿಯಲ್ಲಿ ಇದೀಗ ಕೇವಲ 18 ಗಂಟೆಗಳಲ್ಲಿ  ನಿರ್ಮಿಸಲಾದ 25. ಕಿ.ಮೀ. ರಾಷ್ಟ್ರೀಯ ಹೆದ್ದಾರಿಯೂ ಸೇರಿಕೊಂಡಿದೆ. ನೆರೆಯ ರಾಜ್ಯ ಮಹಾರಾಷ್ಟ್ರದ ಸೊಲ್ಲಾಪುರದಿಂದ...

Read More

ಸಾರಿಗೆ ಬಸ್ಸುಗಳ ಟಿಕೆಟ್‌ ದರ ಏರಿಕೆ ಇಲ್ಲ: ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣ ದರದಲ್ಲಿ ಏರಿಕೆ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದೆ. ಆದರೆ ಜನರೂ ಸಹ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ...

Read More

ರೈತರ ಸಬಲೀಕರಣಕ್ಕೆ ಮುಖ್ಯಮಂತ್ರಿಗಳಿಗೆ ರಾಜ್ಯ ರೈತ ಮೋರ್ಚಾದಿಂದ ಮನವಿ ಸಲ್ಲಿಕೆ

ಬೆಂಗಳೂರು: ರೈತರ ಸಬಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರ ನೇತೃತ್ವದ ತಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ರಾಜ್ಯಾದ್ಯಂತ ಪ್ರವಾಸ ಮಾಡಿ ಅನೇಕ ಪ್ರಗತಿಪರ ರೈತರೊಂದಿಗೆ...

Read More

ಅಂಚೆ ಇಲಾಖೆ ಸೇವೆಗಳಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೇ ಸ್ಥಾನ

ಬೆಂಗಳೂರು: ಗ್ರಾಹಕ ಸೇವೆಗಳನ್ನು ಅಂಚೆ ಕಚೇರಿಯ ಮೂಲಕ ಆರಂಭ ಮಾಡಿದ ಬಳಿಕ, ಅಂಚೆ ಇಲಾಖೆಯ ವಹಿವಾಟು ಮತ್ತು ಆದಾಯ ಸಂಗ್ರಹದಲ್ಲಿ ಹೆಚ್ಚಳವಾದ ರಾಜ್ಯಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಒಪ್ಪಂದ...

Read More

Recent News

Back To Top