News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್‌ ಒದಗಿಸಲು ಕ್ರಮ: ಅಶ್ವತ್ಥ ನಾರಾಯಣ್

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ವಿಸ್ತರಣಾ ಉಪಕ್ರಮದಡಿಯಲ್ಲಿ 12,500 ಕಂಪ್ಯೂಟರ್‌ ಗಳನ್ನು ರಾಜ್ಯದ ಸರ್ಕಾಋಇ ಪ್ರಥಮ ದರ್ಜೆ ಕಾಲೇಜುಗಳಿಗೆ ನೀಡುವ ಸಂಬಂಧ ಕಾಗ್ನಿಜೆಂಟ್‌ – ರೋಟರಿ ಕ್ಲಬ್‌ ಜೊತೆಗೆ ಸರ್ಕಾರ ಒಪ್ಪಂದಕ್ಕೆ ಸಹಿ ಮಾಡಿದೆ. ಸರ್ಕಾರದ ಪರ  ಉಪಮುಖ್ಯಮಂತ್ರಿ ಡಾ ಅಶ್ವತ್ಥ...

Read More

ಕಾವೇರಿ ನೀರಿನ ಹೆಚ್ಚುವರಿ ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡದಂತೆ ಕೇಂದ್ರಕ್ಕೆ ಪತ್ರ

ಬೆಂಗಳೂರು: ಕಾವೇರಿ ನದಿಯೊಂದಿಗೆ ತಮಿಳುನಾಡಿನ ವೆಲ್ಲಾರು, ವೈಗೈ ಮತ್ತು ಗುಂಡಾರು ನದಿಗಳನ್ನು ಜೋಡಿಸುವ ಮೂಲಕ, ಕಾವೇರಿಯ ನೀರನ್ನು ಹೆಚ್ಚುವರಿಯಾಗಿ ಬಳಕೆ ಮಾಡುವುದಕ್ಕೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅವರು,...

Read More

ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ, ಈ ಬಾರಿಯ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗಳು, ಸಾಹಿತ್ಯಶ್ರೀ, ಪುಸ್ತಕ ಬಹುಮಾನಗಳು, ದತ್ತಿ ಬಹುಮಾನಗಳನ ಪಟ್ಟಿಯನ್ನು ಪ್ರಕಟಿಸಲಾಗಿದೆ. ಐದು ಜನ ಸಾಹಿತಿಗಳಿಗೆ 2020 ನೇ ಸಾಲಿನ ಕರ್ನಾಟಕ...

Read More

ನೆರೆ ರಾಜ್ಯಗಳ ಬಸ್ಸುಗಳಿಗೆ ನಿರ್ಬಂಧ ಹೇರಿಲ್ಲ: ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯಕ್ಕೆ ಆಗಮಿಸುವ ಕೇರಳ ಮತ್ತು ಮಹಾರಾಷ್ಟ್ರಗಳ ಬಸ್ಸುಗಳಿಗೆ ಯಾವುದೇ ರೀತಿಯ ನಿರ್ಬಂಧಗಳನ್ನು ಹೇರಲಾಗಿಲ್ಲ. ಆದರೆ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್‌ ಸವದಿ ತಿಳಿಸಿದ್ದಾರೆ. ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ...

Read More

ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ: ಸಿ ಪಿ ಯೋಗೇಶ್ವರ್

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪಕ್ಷ ಜೋಕರ್ ಇದ್ದಂತೆ. ಯಾರ ಜೊತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಸಿ ಪಿ ಯೋಗೇಶ್ವರ್ ಅವರು ತಿಳಿಸಿದ್ದಾರೆ. ನೆರದ ಪಡೀಲ್ ಸಮೀಪ ವಿವಿಧ ಕಾಮಗಾರಿ‌ಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ...

Read More

ತುಮಕೂರಿನಲ್ಲಿ ವಿಜಯನಗರ ಕಾಲದ ಶಿಲಾ ಶಾಸನ ಪತ್ತೆ

ಮೈಸೂರು: ವಿಜಯನಗರ ಸಾಮ್ರಾಜ್ಯಕ್ಕೆ ಸಂಬಂಧಿಸಿದಂತೆ ಇರುವ ಮತ್ತೊಂದು ಶಿಲಾ ಶಾಸನ ಪತ್ತೆಯಾಗಿದ್ದು, ಇದರಲ್ಲಿ ವಿಜಯನಗರ ಸಾಮ್ರಾಜ್ಯದ ಅರಸ ಕೃಷ್ಣದೇವರಾಯನ ಮರಣ ದಿನಾಂಕದ ಬಗ್ಗೆ ಮಾಹಿತಿ ನೀಡಿದೆ. ಈ ಶಾಸನ ತುಮಕೂರು ಜಿಲ್ಲೆಯ ಹೊನ್ನೇನಹಳ್ಳಿಯಲ್ಲಿ ಪತ್ತೆಯಾಗಿದೆ. ಈ ಶಾಸನದಲ್ಲಿ ಕೃಷ್ಣದೇವರಾಯನು 1529 ರ...

Read More

ಕೆ. ಆರ್.‌ ಪುರ ಸರ್ಕಾರಿ ಶಾಲೆಗೆ ಶೀಘ್ರದಲ್ಲೇ ರಸ್ತೆ: ಸುರೇಶ್‌ ಕುಮಾರ್

ಬೆಂಗಳೂರು: ನಗರದ ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜ್ಞಾನ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಲು ಶೀಘ್ರದಲ್ಲೇ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಸಚಿವ ಸುರೇಶ್‌ ಕುಮಾರ್ ನೀಡಿದ್ದಾರೆ. ವಿದ್ಯಾರ್ಥಿಗಳು ಈ ಶಾಲೆಗೆ ತೆರಳುವುದಕ್ಕೆ ಬಳಕೆ ಮಾಡುತ್ತಿದ್ದ ಕಾಲುದಾರಿಯನ್ನು ಕೆಲವು...

Read More

ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಬೆಳ್ತಂಗಡಿಯ ನಾರ್ಯದ ಚೇತನಾ ಆಯ್ಕೆ

ಬೆಳ್ತಂಗಡಿ: ರಾಜ್ಯದ ಉಚ್ಛ ನ್ಯಾಯಾಲಯದ 2020ನೇ ಸಿವಿಲ್‌ ಜಡ್ಜ್‌ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಸ್ಥಳದ ಚೇತನಾ(29) ಅವರು 2021 ರ ಫೆಬ್ರವರಿ 25 ರಂದು ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯ ನಾರ್ಯದ ರಾಮಣ್ಣ ಪೂಜಾರಿ – ಸೀತಾ ದಂಪತಿಯ...

Read More

ಆರ್ಥಿಕ ಸ್ಥಿತಿಗತಿಗನುಗುಣವಾಗಿ ಮೀಸಲಾತಿ ವ್ಯವಸ್ಥೆಯೂ ಬದಲಾಗಬೇಕಿದೆ: ಬಸವರಾಜ್‌ ಬೊಮ್ಮಾಯಿ

ದಾವಣಗೆರೆ: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂವಿಧಾನದಲ್ಲಿ ಮೀಸಲಾತಿ...

Read More

ಗಲಭೆಕೋರ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸಿ : ಅರವಿಂದ ಲಿಂಬಾವಳಿ

ಬೆಂಗಳೂರು : ರಾಜ್ಯದಲ್ಲಿ ಈಚೆಗೆ ನಡೆದ ಕಾಡುಗೊಂಡನಹಳ್ಳಿ (ಕೆಜಿ ಹಳ್ಳಿ) ಮತ್ತು ದೇವರಗೊಂಡನಹಳ್ಳಿ (ಡಿಜಿ ಹಳ್ಳಿ) ಗಲಭೆ ಮತ್ತು ಸಂಘರ್ಷಕ್ಕೆ ಕಾರಣಕರ್ತ ಸಂಘಟನೆಗಳಾದ ಸೋಷಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಮತ್ತು ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ,...

Read More

Recent News

Back To Top