Date : Friday, 05-04-2024
ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚುತ್ತಿದೆ. ದೇಶದಾದ್ಯಂತ ಮೋದಿಜೀ ಅವರ ಪರ ವಾತಾವರಣ ನಿರ್ಮಾಣವಾಗಿದೆ. 400ಕ್ಕೂ ಹೆಚ್ಚು ಸ್ಥಾನಗಳನ್ನು ಎನ್‍ಡಿಎ ಪಡೆಯಬೇಕೆಂಬ ಸಂಕಲ್ಪ ಮೋದಿಯವರದು. ಅದು ಜನಸಾಮಾನ್ಯರ ಅಭಿಪ್ರಾಯ ಕೂಡ ಆಗಿದೆ ಎಂದು ಬಿಜೆಪಿ...
Date : Friday, 05-04-2024
ಬೆಂಗಳೂರು: ಮೋದಿ (ಎಂಒಡಿಐ) ಮಾಸ್ಟರ್ ಆಫ್ ಡಿಜಿಟಲ್ ಇನ್‍ಫರ್ಮೇಶನ್ ಅಥವಾ ಮೇಕರ್ ಆಫ್ ಡೆವಲಪ್‍ಡ್ ಇಂಡಿಯ ‘ವಿಕಸಿತ ಭಾರತ’ ಎಂದು ಕರೆಯಬಹುದು ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವಿಶ್ಲೇಷಿಸಿದರು. ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಗುರುವಾರ ನಡೆದ ಸಾಫ್ಟ್‍ವೇರ್...
Date : Thursday, 04-04-2024
ವಿಜಯಪುರ: ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಮತ್ತು ರಕ್ಷಣಾ ಪಡೆಗಳ ನಿರಂತರ ಪ್ರಯತ್ನದ ಫಲವಾಗಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಜೀವಂತವಾಗಿ ಹೊರ ಬಂದಿದೆ. ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಕೊಳವೆ...
Date : Thursday, 04-04-2024
ಬೆಂಗಳೂರು: ಇಂದು ಲೋಕಸಭೆಯ ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಅನೇಕರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್...
Date : Thursday, 04-04-2024
ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಕೆ ಮಾಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ...
Date : Thursday, 04-04-2024
ಬೆಂಗಳೂರು: ಬಿಜೆಪಿ ಮತ್ತು ಆರೆಸ್ಸೆಸ್ ವಿಷವಿದ್ದಂತೆ. ಅದರ ರುಚಿ ನೋಡಬೇಡಿ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಬಿಜೆಪಿ ನಿಯೋಗವು ದೂರು ನೀಡಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರ ಎಂ.ಜಿ.ಮಹೇಶ್, ಕಾನೂನು...
Date : Wednesday, 03-04-2024
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂದಿಸಿದ ಬಳಿಕ ಅವರ ಆರೋಗ್ಯ ಹದಗೆಟ್ಟಿದೆ ಮತ್ತು ತೂಕ ಕಡಿಮೆಯಾಗಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ತಿಹಾರ್ ಜೈಲು ಅಧಿಕಾರಿಗಳು ಅಲ್ಲಗೆಳೆದಿದ್ದಾರೆ. ಅವರ ತೂಕ 65 ಕೆಜಿ ಇದ್ದು, ಸ್ಥಿರವಾಗಿದೆ...
Date : Wednesday, 03-04-2024
ಬೆಂಗಳೂರು: ಮಂಡ್ಯದ ಸಂಸದೆ ಸುಮಲತಾ ಅವರು ಇಂದು ಬಿಜೆಪಿ ಸೇರ್ಪಡೆಯಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಈ ಬಾರಿ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧಿಸಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಜೆಡಿಎಸ್ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿಗೆ ಅವರು ಬೆಂಬಲ ನೀಡಿದ್ದಾರೆ. “ನನಗೆ ಸ್ವತಂತ್ರ...
Date : Tuesday, 02-04-2024
ಬೆಂಗಳೂರು: ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ಬೃಹತ್ ಜನಸಾಗರವಿದ್ದ ರೋಡ್ ಷೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಮಲ ಚಿಹ್ನೆಗೆ...
Date : Tuesday, 02-04-2024
ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ...