News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹವಾನಿಯಂತ್ರಿತವಾಗುತ್ತಿದೆ ಬೆಂಗಳೂರಿನ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರತೀಯ ರೈಲ್ವೇ ಮಹತ್ವದ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ನಗರದ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಸಂಪೂರ್ಣ ಹವಾನಿಯಂತ್ರಿತವಾಗಲಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತಷ್ಟು ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ಒದಗಿಸುವುದಕ್ಕೆ ಪೂರಕ ಕ್ರಮಗಳನ್ನು ಅನುಷ್ಠಾನ...

Read More

ಕರಾವಳಿ ಜಿಲ್ಲೆಗಳಿಗೆ ಗುಣಮಟ್ಟದ ಕುಚ್ಚಲಕ್ಕಿ ನೀಡುವಂತೆ ಸಿಎಂ ಯಡಿಯೂರಪ್ಪಗೆ ಮನವಿ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪಡಿತರದಲ್ಲಿ ನೀಡಲಾಗುವ ಅಕ್ಕಿಯ ಗುಣಮಟ್ಟದ ಸಮಸ್ಯೆಯನ್ನು ಪರಿಹರಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಸದ್ಯ ನೀಡುತ್ತಿರುವ ಕುಚ್ಚಲು...

Read More

ವಿಧಾನ ಪರಿಷತ್‌ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು: ಧರ್ಮೇಗೌಡರ ನಿಧನದಿಂದ ತೆರವಾಗಿರುವ ಕರ್ನಾಟಕದ ವಿಧಾನ ಪರಿಷತ್‌ ಸ್ಥಾನಕ್ಕೆ ಮಾರ್ಚ್‌ 15 ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್‌ 15 ರಂದು ಚುನಾವಣೆ ನಡೆಸುವುದಾಗಿ ದಿನಾಂಕ ಪ್ರಕಟಿಸಿರುವ ಚು. ಆಯೋಗ ಅದೇ ದಿನ ಸಂಜೆ ಫಲಿತಾಂಶ...

Read More

ಸರ್ಕಾರಿ ಇಲಾಖೆಗಳ ಜಾಲತಾಣಗಳಲ್ಲಿ ಸರ್ಕಾರದ ಮಾನದಂಡದ ವಿನ್ಯಾಸ ಬಳಕೆ ಕಡ್ಡಾಯ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಇರುವ ಎಲ್ಲಾ ಜಾಲತಾಣಗಳಲ್ಲಿಯೂ ಸರ್ಕಾರದ ವತಿಯಿಂದಲೇ ರೂಪಿಸಲಾಗಿರುವ ಮಾನದಂಡಗಳ ವಿನ್ಯಾಸಗಳನ್ನು ಬಳಕೆ ಮಾಡಬೇಕು. ಜೊತೆಗೆ ಮುಖಪುಟದಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ ನೀಡಬೇಕು ಎಂದು ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟಂತೆ ಸುಮಾರು 1...

Read More

ಅಭಿವೃದ್ಧಿಯ ಆಶಯದಿಂದ ʼಕಲ್ಯಾಣ ಕರ್ನಾಟಕʼ ಎಂದು ಹೆಸರಿಡಲಾಗಿದೆ: ಲಕ್ಷ್ಮಣ ಸವದಿ

ಕಲ್ಬುರ್ಗಿ: ಅಖಂಡ ಕರ್ನಾಟಕಕ್ಕಾಗಿ ನಮ್ಮ ಪೂರ್ವಜರು ಸಾಕಷ್ಟು ಶ್ರಮಿಸಿದ್ದಾರೆ. ಆದ್ದರಿಂದ ಪ್ರತ್ಯೇಕ ರಾಜ್ಯ ಸ್ಥಾಪನೆಯ ಮೂಲಕ ರಾಜ್ಯವನ್ನು ಒಡೆಯುವ ಪ್ರಯತ್ನವನ್ನು ಯಾರೂ ನಡೆಸಬಾರದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಅಭಿವೃದ್ಧಿಯಾಗಬೇಕು ಎಂಬ ಕಾರಣದಿಂದ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ....

Read More

ಮಾರ್ಚ್‌ನಿಂದ 50 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್‌ ತಿಂಗಳಿನಿಂದ ತೊಡಗಿದಂತೆ 50 ವರ್ಷಗಳ ಮೇಲ್ಪಟ್ಟವರಿಗೆ ಮತ್ತು ದೀರ್ಘಕಾಲೀಕ ಅನಾರೋಗ್ಯದ ಸಮಸ್ಯೆ ಅನುಭವಿಸುತ್ತಿರುವವರಿಗೆ ಕೊರನಾ ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ವಯಸ್ಸಿನ ಮಾನದಂಡವನ್ನು ತಿಳಿದುಕೊಳ್ಳುವ ಸಲುವಾಗಿ ಮತದಾರರ ಗುರುತಿನ ಚೀಟಿಯನ್ನು ಅನುಸರಿಸಲಾಗುತ್ತಿದೆ. 50...

Read More

ಆಸ್ಟ್ರೇಲಿಯಾ: ರಾಜ್ಯ ಕಮಿಟಿಯಲ್ಲಿ ಸ್ಥಾನ ಪಡೆದ ಪೆರ್ಡೂರಿನ ಶಿಲ್ಪಾ ಹೆಗ್ಡೆ

ಉಡುಪಿ: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ತಂಡದಲ್ಲಿ ಲಿಬರಲ್‌ ಪಕ್ಷದಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಉಡುಪಿಯ ಪೆರ್ಡೂರು ಮೂಲದ ಶಿಲ್ಪಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವ ರಾಜ್ಯ ಕಮಿಟಿ ಇದಾಗಿದೆ. ಶಿಲ್ಪಾ...

Read More

ರಾಷ್ಟ್ರೀಯ ಶಿಕ್ಷಣ ನೀತಿ ಯಶಸ್ವಿ ಅನುಷ್ಠಾನಕ್ಕಾಗಿ ಅಗತ್ಯ ಉಪನ್ಯಾಸಕರ ನೇಮಕಾತಿಗೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರಿಯಾಗಿ ಜಾರಿಗೊಳಿಸಲು ಅನುವಾಗುವಂತೆ 8000 ಮಂದಿ ಉಪನ್ಯಾಸಕರನ್ನು ನೇಮಕ ಮಾಡಬೇಕಾದ ಅವಶ್ಯಕತೆ ಇದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ಮೌಲ್ಯಯುತ ಶಿಕ್ಷಣವನ್ನು ಸರಿಯಾದ...

Read More

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ರೈತರಿಗೆ ಲಾಭವಿದೆ: ಪ್ರಭು ಚೌಹಾಣ್

ಬೆಂಗಳೂರು: ಗೋವುಗಳಿಗೆ ಸಂಕ್ರಾಂತಿ, ದೀಪಾವಳಿ ಸಂದರ್ಭದಲ್ಲೆಲ್ಲಾ ಪೂಜೆ ಸಲ್ಲಿಸಲಾಗುತ್ತದೆ. ಅಂತಹ ಗೋವುಗಳನ್ನು ಯಾಕೆ ಕತ್ತರಿಸುವುದು? ಎಂದು ಸಚಿವ ಪ್ರಭು ಚೌಹಾಣ್‌ ಪ್ರಶ್ನಿಸಿದ್ದಾರೆ. ಗೋಹತ್ಯೆ ನಿಷೇಧ ಕಾನೂನಿನಲ್ಲಿ ಯಾವುದೇ ರೀತಿಯ ವಿವಾದಗಳಿಲ್ಲ. ಸರ್ಕಾರಕ್ಕೆ ಒಂದು ವರ್ಷ ಸಮಯಾವಕಾಶ ನೀಡಿದಲ್ಲಿ, ಗೋವಿನ ಸೆಗಣಿ, ಗೋಮೂತ್ರದಿಂದ...

Read More

ಮಾಚೇನಹಳ್ಳಿ ಕೈಗಾರಿಕಾ ಸಂಘದ ಕಟ್ಟಡಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ

ಶಿವಮೊಗ್ಗ: ರಾಜ್ಯದಲ್ಲಿ ಉತ್ತಮ ಉದ್ಯೋಗಗಳನ್ನು ಸೃಷ್ಟಿಸುವ ಕೆಲಸಗಳಿಗೆ ಪೂರಕವಾಗುವಂತೆ ರಾಜ್ಯ ಸರ್ಕಾರ ನೂತನ ಕೈಗಾರಿಕಾ ನೀತಿಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಆಯೋಜನೆ ಮಾಡಲಾಗಿದ್ದ ʼಮಾಚೇನಹಳ್ಳಿ ಕೈಗಾರಿಕಾ ಸಂಘʼದ ರಜತ ಮಹೋತ್ಸವ ಕಟ್ಟಡ ನಿರ್ಮಾಣ...

Read More

Recent News

Back To Top