News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಫೆ. 21: ಬಸ್ರೂರಿನಲ್ಲಿ ʼಕನ್ನಡ ನೆಲದಲ್ಲಿ ಛತ್ರಪತಿ ಶಿವಾಜಿʼ ಕಾರ್ಯಕ್ರಮ

ಉಡುಪಿ: ಬಸ್ರೂರಿನಲ್ಲಿ 2021 ಫೆ. 21 ರಂದು ಛತ್ರಪತಿ ಶಿವಾಜಿ ಮಹಾರಾಜರ ನೆನಪಿನಲ್ಲಿ ಯುವ ಬ್ರಿಗೇಡ್, ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ಬೃಹತ್ ಶೋಭಾಯಾತ್ರೆ ಮತ್ತು ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ʼಕನ್ನಡದ ನೆಲದಲ್ಲಿ ಛತ್ರಪತಿ ಶಿವಾಜಿʼ ಎಂಬ ಹೆಸರಿನಲ್ಲಿ ಕುಂದಾಪುರದ ಬಸ್ರೂರಿನ...

Read More

ಇಲಾಖೆಗಳು ದೊರೆತ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು: ಕೆ ಸಿ ನಾರಾಯಣ ಗೌಡ

ಬೆಂಗಳೂರು: ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುದಾನ ಬಳಕೆಗೆ ಸ್ಪಷ್ಟ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಸಚಿವ ಕೆ ಸಿ ನಾರಾಯಣ ಗೌಡ ಸೂಚಿಸಿದ್ದಾರೆ. ಜಲ ಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ, ಉನ್ನತ ಶಿಕ್ಷಣ, ಇಂಧನ ಇಲಾಖೆ,...

Read More

ಪಂಚಮಸಾಲಿ ಸಮುದಾಯದ ಅಧ್ಯಯನ ನಡೆಸಿ ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಬೆಂಗಳೂರು: ಮೀಸಲಾತಿಗೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದಷ್ಟೇ ಆದೇಶಿಸಿದ್ದರು. ಇದೀಗ ಮೀಸಲಾತಿ ನೀಡುವಂತೆ ಮನವಿ ಮಾಡಿರುವ ಪಂಚಮಸಾಲಿ ಸಮುದಾಯದ ಕುರಿತು ಸಮಗ್ರ ಅಧ್ಯಯನ ನಡೆಸಿ...

Read More

ಚನ್ನಪಟ್ಟಣ ರೈಲು ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನ: ಮೋದಿ, ‌ಗೋಯಲ್‌ರಿಂದ‌ ಪ್ರಶಂಸೆ

ಬೆಂಗಳೂರು: ಆತ್ಮನಿರ್ಭರ ಭಾರತ ನಿರ್ಮಾಣ ಕಲ್ಪನೆಯಡಿಯಲ್ಲಿ ಸ್ವದೇಶೀ ನಿರ್ಮಿತ ಆಟಿಕೆಗಳ ತಯಾರಿಕೆಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಒತ್ತು ನೀಡಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕರ್ನಾಟಕದಲ್ಲಿ ಬೊಂಬೆಗಳ ವಿಚಾರದಲ್ಲಿಯೇ ಪ್ರಖ್ಯಾತಿ ಪಡೆದಿರುವ ಚನ್ನಪಟ್ಟಣದ ರೈಲು ನಿಲ್ದಾಣದಲ್ಲಿ ಪ್ರಸಿದ್ಧ ʼಚನ್ನಪಟ್ಟಣದ ಬೊಂಬೆʼಗಳನ್ನು...

Read More

ಅರಾಜಕತೆ ಸೃಷ್ಟಿಸಿದ ಕಾರಣಕ್ಕೆ ದಿಶಾ ರವಿ ಬಂಧನ: ಸಿ. ಟಿ. ರವಿ

ಚಿಕ್ಕಮಗಳೂರು: ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವೇ?, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ದಿಶಾ ರವಿ ಬಂಧನವಾಗಿಲ್ಲ. ಬದಲಾಗಿ, ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಿರುವುದಕ್ಕಾಗಿ ಆಕೆಯನ್ನು ಬಂಧಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ. ದಿಶಾ...

Read More

ರಾಮ ಮಂದಿರ, ಆರ್‌ಎಸ್‌ಎಸ್‌ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಖಂಡಿಸಿದ ವಿಎಚ್‌ಪಿ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮಾಡಿರುವ ಖಂಡನಾರ್ಹ ಟ್ವೀಟ್‌ಗಳಿಗೆ ವಿಶ್ವ ಹಿಂದೂ ಪರಿಷತ್‌ ಆಕ್ಷೇಪ ವ್ಯಕ್ತಪಡಿಸಿದೆ. ನಿಧಿ ಸಂಗ್ರಹಿಸುವ ಕಾರ್ಯಕರ್ತರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ...

Read More

ಹಿಂದಿನ ಮಾನದಂಡದಲ್ಲೇ ಬಿಪಿಎಲ್‌ ಕಾರ್ಡ್‌ ಮುಂದುವರಿಕೆ: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಬಿಪಿಎಲ್‌ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ 2017 ರ ಮಾನದಂಡವೇ ಮುಂದುವರಿಯಲಿದೆ. ಆದರೆ ಬಡತನ ರೇಖೆಗಿಂತ ಮೇಲ್ಪಟ್ಟವರು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮವಾಗಿ ಕಾರ್ಡುಗಳನ್ನು ಪಡೆದುಕೊಂಡಿರುವವರು ಅವುಗಳನ್ನು ವಾಪಾಸ್‌ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಬಡವರಿಗೆ ದೊರೆಯಬೇಕಾದ...

Read More

ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಆಹಾರ ಧಾನ್ಯ ವಿತರಣೆಗೆ ಪೂರಕ ಕ್ರಮ

ಬೆಂಗಳೂರು: ಕೊರೋನಾ ಬಳಿಕ ಇದೀಗ ಮತ್ತೆ ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಆಹಾರ ಧಾನ್ಯ ವಿತರಿಸುವುದಕ್ಕೂ ಪೂರಕ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ...

Read More

ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸ್ಥಾಪನೆ: ಅರವಿಂದ್ ಲಿಂಬಾವಳಿ

ಬೆಂಗಳೂರು: ರಾಜ್ಯದಲ್ಲಿ ಲಂಬಾಣಿ ಸಂಸ್ಕೃತಿ, ಸಾಹಿತ್ಯ, ಭಾಷೆ ಮೊದಲಾದವುಗಳನ್ನು ಸಂರಕ್ಷಣೆ ಮಾಡುವ, ಪ್ರಚುರಪಡಿಸುವ ಉದ್ದೇಶದಿಂದ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ‌ರುವ ತಾಂಡಾ ಅಭಿವೃದ್ಧಿ ನಿಗಮದ ಕಟ್ಟಡದಲ್ಲಿ ಅಕಾಡೆಮಿ‌ಯ...

Read More

ಮುಂದಿನ ಸೋಮವಾರದಿಂದ ರಾಜ್ಯದಲ್ಲಿ 6-8 ನೇ ತರಗತಿಗಳ ಆರಂಭಕ್ಕೆ ನಿರ್ಧಾರ

ಬೆಂಗಳೂರು: ಕೊರೋನಾ ಬಳಿಕ ರಾಜ್ಯದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಜೊತೆಗೆ 9 – 12 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಶಾಲಾರಂಭ ಮಾಡಲಾಗಿದೆ. ಇದೀಗ 6-8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೂ ಪೂರ್ಣ ಅವಧಿಯ ನೇರ ತರಗತಿಗಳನ್ನು ಆರಂಭ ಮಾಡಲು ಸರ್ಕಾರ...

Read More

Recent News

Back To Top