Date : Monday, 15-02-2021
ಮೈಸೂರು: ಹುನಾರ್ ಹಾತ್‌ನ ಬೆಳ್ಳಿಹಬ್ಬದ ಆವೃತ್ತಿಯನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ 2021ರ ಫೆಬ್ರುವರಿ 6ರಿಂದ 14ರವರೆಗೆ ಆಯೋಜಿಸಲಾಗಿತ್ತು. ಹುನಾರ್ ಹಾತ್ ಎನ್ನುವುದು ಭಾರತ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಯುಎಸ್‌ಟಿಟಿಎಡಿ ಯೋಜನೆಯಡಿ ಆಯೋಜಿಸುವ ಪ್ರಮುಖ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು ಕೇಂದ್ರ...
Date : Monday, 15-02-2021
ವಿಜಯಪುರ: ನಗರದ ಮದಭಾವಿ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ವಿಜಯಪುರ ಜಿಲ್ಲೆಯು ಐತಿಹಾಸಿಕವಾಗಿಯೂ ಮಹತ್ವ ಪಡೆದಿದೆ. ಜೊತೆಗೆ ಧಾರ್ಮಿಕ ಹಿನ್ನೆಲೆ, ಪ್ರವಾಸೋದ್ಯಮಗಳಿಗೆ ಸಂಬಂಧಿಸಿದಂತೆಯೂ...
Date : Monday, 15-02-2021
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ, ಅರೆ ಸರ್ಕಾರಿ ಮತ್ತು ವಾರ್ಷಿಕ ವರಮಾನ 1.20 ಲಕ್ಷಕ್ಕಿಂತ ಹೆಚ್ಚಿರುವವರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದರೆ ಅದನ್ನು ಸರ್ಕಾರಕ್ಕೆ ಹಿಂದಿರುಗಿಸುವಂತೆ ಈ ಹಿಂದೆಯೇ ಸರ್ಕಾರ ಸೂಚಿಸಿದ್ದು, ಮಾರ್ಚ್ ಅಂತ್ಯದ ವರೆಗೆ ಅವಕಾಶವಿದೆ ಎಂದು ಸಚಿವ ಉಮೇಶ್ ಕತ್ತಿ...
Date : Monday, 15-02-2021
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ದೇಶದ ಜನತೆಗೆ ಭಾವನಾತ್ಮಕ ಸಂಗತಿಯಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಅವರು ತಿಳಿಸಿದ್ದಾರೆ. ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ನಿಧಿ ಸಮರ್ಪಣೆ ಮಾಡುವ...
Date : Monday, 15-02-2021
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳ ಯಾಂತ್ರೀಕೃತ ಬೋಟ್‌ಗಳಿಗೆ ವಾಣಿಜ್ಯ ತೆರಿಗೆ ರಹಿತ ಡಿಸೇಲ್ ಸಹಾಯಧನ 70 ಕೋಟಿ ರೂ. ಬಾಕಿ ಇದ್ದು, ಮುಂದಿನ 10 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಅಂಗಾರ ತಿಳಿಸಿದ್ದಾರೆ. ಪಡಿತರಕ್ಕೆ ಮತ್ತು...
Date : Monday, 15-02-2021
ದಾವಣಗೆರೆ: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಸರ್ಕಾರವನ್ನು ಆಗ್ರಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ನೀಡುವಂತೆ ದಿನನಿತ್ಯ ಸರ್ಕಾರದ ಗಮನಕ್ಕೆ...
Date : Saturday, 13-02-2021
ಹುಬ್ಬಳ್ಳಿ: ರಾಜ್ಯದಲ್ಲಿ ಹೂಡಿಕೆ ಮಾಡಲು ಒಲವು ತೋರುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪರವಾನಗಿ ಪಡೆಯಲು ಸಲ್ಲಿಸಲಾದ ಅರ್ಜಿಗಳನ್ನು ಆಯಾಯ ತಿಂಗಳಲ್ಲಿಯೇ ಪರಿಶೀಲನೆ ನಡೆಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ...
Date : Saturday, 13-02-2021
ಬೆಂಗಳೂರು: ಪಶುಗಳಿಗಾಗಿ ಜಾರಿಗೆ ತರಲಾಗಿರುವ ವಿಮಾ ಸೌಲಭ್ಯದ ಮಿತಿಯನ್ನು 14 ಸಾವಿರದಿಂದ 2 ಲಕ್ಷಕ್ಕೆ ಏರಿಕೆ ಮಾಡುವಂತೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಪಶುಸಂಗೋಪನಾ ಸಚಿವ ಗಿರಿರಾಜ್ ಸಿಂಗ್...
Date : Saturday, 13-02-2021
ಹುಬ್ಬಳ್ಳಿ : ಪ್ರಯತ್ನ ಪಟ್ಟರೆ ಅಸಾಧ್ಯ ಎಂಬುದು ಯಾವುದೂ ಇಲ್ಲ. ಇದಕ್ಕೆ ರಾಜ್ಯದ ಕೊಪ್ಪಳದ ರೈತ ಸಾಕ್ಷಿಯಾಗಿದ್ದಾರೆ. ಸುಮಾರು 15 ವರ್ಷಗಳಿಂದ ನಿರಂತರ ಬೋರ್‌ವೆಲ್ ಕೊರೆಯುವ ಪ್ರಯತ್ನದಲ್ಲಿ ಕೊನೆಗೂ ಗೆದ್ದಿದ್ದಾರೆ. ಕೊಪ್ಪಳ ಮೂಲದ ರೈತ ಅಶೋಕ್ ಮೇಠಿ ಅವರು ಕಳೆದ 15...
Date : Saturday, 13-02-2021
ಬೆಂಗಳೂರು: ಸಾಮಾನ್ಯ ಕೂಲಿ ಕಾರ್ಮಿಕ ಕುಟುಂಬದಿಂದ ಬಂದ ಹುಡುಗಿಯೊಬ್ಬಳು ಬಿಎಸ್ಸಿ ನರ್ಸಿಂಗ್‌ನಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಎರಡು ಚಿನ್ನದ ಪದಕವನ್ನೂ ಮುಡಿಗೇರಿಸಿಕೊಂಡು ಛಲವಿದ್ದವರು ಏನನ್ನೂ ಸಾಧಿಸಿಯಾರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಮಹಾರಾಷ್ಟ್ರದ ಸಣ್ಣ ಹಳ್ಳಿಯೊಂದರ ಬಡ ಕುಟುಂಬದ ಹುಡುಗಿ ಸೋನಾಲಿ ದೇವಾನಂದ್ ಈ...