News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ದೊರಕಿದೆ: ಸಚಿವ ವಿ.ಸೋಮಣ್ಣ

ಬೆಂಗಳೂರು: ಸರ್ವರಿಗೂ ಸಮಾನತೆ ದೊರಕಿಸಿಕೊಡುವ ದೂರದೃಷ್ಟಿಯ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ಇದರಿಂದ ದೇಶದ ಅಭಿವೃದ್ಧಿ ಖಚಿತ ಎಂದು ರಾಜ್ಯದ ವಸತಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಕೆಎಸ್‌ಆರ್‌ಪಿ: ಬೊಜ್ಜು ಇಳಿಸಿಕೊಳ್ಳದ ಸಿಬ್ಬಂದಿಗಳಿಗಿಲ್ಲ ಭಡ್ತಿ

ಬೆಂಗಳೂರು: ದೇಹದ ಬೊಬ್ಬು ಕರಗಿಸಿ, ತೂಕ ಕಡಿಮೆ ಮಾಡಿಕೊಳ್ಳದೆ ಹೋದಲ್ಲಿ ಅಂತಹ ಸಿಬ್ಬಂದಿಗಳಿಗೆ ಭಡ್ತಿ ನೀಡಲಾಗುವುದಿಲ್ಲ ಎಂದು ರಾಜ್ಯದ ಸಶಸ್ತ್ರ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಖಡಕ್‌ ಸೂಚನೆ ನೀಡಿದ್ದಾರೆ. ರಾಜ್ಯದ ಕೆಎಸ್‌ಆರ್‌ಪಿ, ಐಆರ್‌ಬಿ...

Read More

ಆಕ್ಸ್‌ಫರ್ಡ್‌ ವಿಶ್ವ ವಿದ್ಯಾನಿಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಡುಪಿಯ ರಶ್ಮಿ ಸಾಮಂತ್

ಉಡುಪಿ: ವಿಶ್ವದ ಪ್ರಸಿದ್ಧ ಆಕ್ಸ್‌ಫರ್ಡ್‌ ಯೂನಿವರ್ಸಿಟಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಉಡುಪಿಯ ಮಣಿಪಾಲ ಮೂಲದ ರಶ್ಮಿ ಸಾಮಂತ್‌ ಅವರು ಆಯ್ಕೆಯಾಗಿದ್ದಾರೆ. ಆ ಮೂಲಕ ಆಕ್ಸ್‌ಫರ್ಡ್‌ನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ವಿದ್ಯಾರ್ಥಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ...

Read More

ಪತ್ರಕರ್ತರ ಸಂಘದ ಬೇಡಿಕೆಗಳಿಗೆ ಸಿಎಂ ಬಿಎಸ್‌ವೈ ಸಕಾರಾತ್ಮಕ ಸ್ಪಂದನೆ

ಬೆಂಗಳೂರು: ಕಾರ್ಯನಿರತ ಪತ್ರಕರ್ತರು ಅನಾರೋಗ್ಯ ಅಥವಾ ಇನ್ಯಾವುದೋ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 5 ಲಕ್ಷ ಪರಿಹಾರ ಧನ ನೀಡುವುದನ್ನು ಮುಂದುವರಿಸುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ...

Read More

ಬಂಟ್ವಾಳದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಪನೆಗೆ ಅನುಮೋದಿಸಲು ಕೇಂದ್ರ ಸಚಿವರಿಗೆ ನಳಿನ್‌ ಮನವಿ

ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಇವರನ್ನು ಭೇಟಿ ಮಾಡಿ ಬಂಟ್ವಾಳ ತಾಲ್ಲೂಕಿನಲ್ಲಿ ಉದ್ದೇಶಿತ ಹೊಸ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಅಂದಾಜು 20 ಕೋಟಿ ರೂ. ಸ್ಥಾಪಿಸುವ ಕರ್ನಾಟಕ ಸರ್ಕಾರದ...

Read More

ರಾಜ್ಯದಲ್ಲಿ 6-8ನೇ ತರಗತಿ ಆರಂಭ: ಅಗತ್ಯ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಇದೇ ತಿಂಗಳ 17 ಅಥವಾ 18 ರಿಂದ ರಾಜ್ಯದಲ್ಲಿ 6 – 8 ನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದಕ್ಕೆ ಅಗತ್ಯವಾದ ಅನುಕೂಲತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 1 – 5 ನೇ ತರಗತಿ...

Read More

ದ್ವಿತೀಯ ಪಿಯುಸಿ ಅಧಿಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆ‌ಗಳ ಅಧಿಕೃತ ವೇಳಾಪಟ್ಟಿ‌ಯನ್ನು ಪ್ರಕಟಿಸಲಾಗಿದೆ‌. ಈ ಸಂಬಂಧ ಮಾತನಾಡಿರುವ ಸಚಿವ ಸುರೇಶ್ ಕುಮಾರ್, ಮೇ 24 ರಿಂದ ತೊಡಗಿದಂತೆ ಜೂನ್ 16 ರ ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ...

Read More

ಸಮಾಜಕ್ಕೆ ಮಾದರಿಯಾಗುತ್ತಿದೆ ಬಂಟ್ವಾಳದ ರೈತರೇ ಕಟ್ಟಿದ ʼಪಿಂಗಾರʼ ಸಂಸ್ಥೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಗತಿಪರ ಕೃಷಿಕರ ತಂಡ ತೋಟಗಾರಿಕಾ ಇಲಾಖೆ ಸಹಕಾರದೊಂದಿಗೆ ʼಪಿಂಗಾರʼ ಹೆಸರಿನ ಉತ್ಪನ್ನ ತಯಾರಿಕ ಸಂಸ್ಥೆ ಆರಂಭಿಸಿ, ಉತ್ಪಾದನೆಗೆ ಮಾರ್ಗ ಕಂಡುಕೊಳ್ಳುವ ಮತ್ತು ಅದರಿಂದ ಲಾಭ ಪಡೆಯುವ ಮೂಲಕ ಇತರ ರೈತರಿಗೂ ಮಾದರಿಯಾಗಿದ್ದಾರೆ. ಪ್ರಗತಿಪರ...

Read More

ಮೈಸೂರು – ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರ ಚಾಲನೆ

ಮೈಸೂರು: ಬಹುನಿರೀಕ್ಷಿತ ಮೈಸೂರು – ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಶೀಘ್ರದಲ್ಲೇ ಚಾಲನೆ ದೊರೆಯಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್‌ ಎ ಚೌಧರಿ, ಎಲೆಕ್ಟ್ರಿಫಿಕೇಶನ್‌ ಕಾಮಗಾರಿಗೆ ಈಗಾಗಲೇ ಗುತ್ತಿಗೆಯನ್ನು ನೀಡಲಾಗಿದೆ....

Read More

ಫೆ.15ರಂದು ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸಿಎಂ ಚಾಲನೆ

ವಿಜಯಪುರ: ಜಿಲ್ಲೆಯ ಜನರ ಬಹು ಸಮಯದ ಕನಸು ವಿಮಾನ ನಿಲ್ದಾಣ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಫೆ. 15 ರಂದ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌ ಎಸ್‌ ಪಾಟೀಲ ಕುಚಬಾಳ ತಿಳಿಸಿದ್ದಾರೆ. ವರ್ಚುವಲ್‌ ಸಮಾರಂಭದ ಮೂಲಕ ಮುಖ್ಯಮಂತ್ರಿಗಳು ವಿಮಾನ...

Read More

Recent News

Back To Top