Date : Monday, 01-04-2024
ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು ಎಂದು ಬಿಜೆಪಿ...
Date : Monday, 01-04-2024
ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು, ಒಡೆಯರ್ ಇಂದು ಜಿಲ್ಲಾ...
Date : Saturday, 30-03-2024
ಬೆಂಗಳೂರು: ಬಿಜೆಪಿ ಕರ್ನಾಟಕ ವತಿಯಿಂದ ಇಂದಿನಿಂದ ‘ಧನ್ಯವಾದ ಮೋದಿ ಅಭಿಯಾನ’ವನ್ನು ಆರಂಭಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ.ರಿಜಾಯ್ಸ್...
Date : Saturday, 30-03-2024
ಬೆಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯಕ್ರಮವೇ ಮತದಾರರಿಗೆ ಒಂದು ಸ್ಪಷ್ಟ ಸಂದೇಶ ಕೊಡಬೇಕು. ಅದು ವಿಜಯದ ನಾಮಪತ್ರವಾಗಿ ಪರಿವರ್ತನೆ ಆಗಬೇಕೆಂಬ ಪರಿಕಲ್ಪನೆ ನಮ್ಮದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು...
Date : Saturday, 30-03-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಇಬ್ಬರು ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಮತ್ತು ಪಿವಿ ನರಸಿಂಹ ರಾವ್ ಸೇರಿದಂತೆ ಐದು ಗಣ್ಯ ವ್ಯಕ್ತಿಗಳಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್...
Date : Saturday, 30-03-2024
ಬೆಂಗಳೂರು: ಬಿಜೆಪಿ ಕೇಂದ್ರ ಸಮಿತಿಯು ರಾಜ್ಯಕ್ಕೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ...
Date : Saturday, 30-03-2024
ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್...
Date : Friday, 29-03-2024
ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ...
Date : Friday, 29-03-2024
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಇಂದು ನಡೆದ ಬಿಜೆಪಿ ಮತ್ತು...
Date : Thursday, 28-03-2024
ಬೆಂಗಳೂರು: ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಅವರು ಕಳವಳ ವ್ಯಕ್ತಪಡಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...