Date : Monday, 08-02-2021
ಬೆಂಗಳೂರು: ಹೂಡಿಕೆ, ಉತ್ಪಾದನೆ, ಉದ್ಯೋಗ ಸೃಷ್ಟಿಗೆ ಪೂರಕವಾಗುವಂತೆ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದಕ್ಕೆ ಕರ್ನಾಟಕ ಸಾಕ್ಷಿಯಾಗುತ್ತಿದೆ. ಫೆ. 3 ರಿಂದ 5 ರ ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆದ 2021 ರ ಏರೋ ಇಂಡಿಯಾ ಏರ್ ಶೋ ದಲ್ಲಿ ಈ...
Date : Monday, 08-02-2021
ಬೆಂಗಳೂರು: ರಾಜ್ಯದಲ್ಲಿ ಗಣಿಗಾರಿಕೆಗೆ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ವಲಯದಲ್ಲಿ ಹೂಡಿಕೆ ಮಾಡುವವರಿಗೆ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ಸರ್ಕಾರ...
Date : Monday, 08-02-2021
ಬೆಂಗಳೂರು: ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಸರಿಯಾದ ಅರಿವು ಮೂಡಿಸಬೇಕಿದೆ. ಈ ಕಾಯ್ದೆಗಳು ಕೃಷಿಕರ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಹೆಚ್ಚು ಅನುಕೂಲಕರವಾಗಿವೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಬಗ್ಗೆ ರೈತರನ್ನು, ಸಾರ್ವಜನಿಕರನ್ನು ದಾರಿ ತಪ್ಪಿಸುವ...
Date : Monday, 08-02-2021
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ರಾಜ್ಯದ ಕ್ರೈಸ್ತ ಉದ್ಯಮಿಗಳು, ಶಿಕ್ಷಣ ತಜ್ಞರು ಸೇರಿದಂತೆ ಹಲವರು ಸುಮಾರು ಒಂದು ಕೋಟಿ ರೂ. ಗಳಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ನಗರದಲ್ಲಿ...
Date : Saturday, 06-02-2021
ಬೆಂಗಳೂರು: ನಿನ್ನೆಯಷ್ಟೇ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆದ ಮೂರು ದಿನಗಳ ಏರೋ ಇಂಡಿಯಾ ಏರ್ ಶೋ-2021 ಸಮಾರಂಭ ಸಮಾರೋಪಗೊಂಡಿದೆ. ಇದರಲ್ಲಿ ಸ್ವದೇಶಿ ನಿರ್ಮಿತ ಹಲವು ಯುದ್ಧ ವಿಮಾನಗಳ ಜೊತೆಗೆ ಪ್ರಮುಖ ಆಕರ್ಷಣೆಯಾಗಿದ್ದ ಮತ್ತೊಂದು ವಿಮಾನವೆಂದರೆ ಅಮೆರಿಕ ವಾಯುಪಡೆಯ ಬಾಂಬರ್ ಬಿ-1ಬಿ ಲ್ಯಾನ್ಸರ್...
Date : Saturday, 06-02-2021
ಮಡಿಕೇರಿ: ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊಡಗಿನ ವೀರ ಸೇನಾಧಿಕಾರಿಯಾಗಿದ್ದ ಹುತಾತ್ಮ ಜನರಲ್ ತಿಮ್ಮಯ್ಯ ಅವರ ಸ್ಮಾರಕ ವಸ್ತುಸಂಗ್ರಹಾಲಯವನ್ನು ಇಂದು ಉದ್ಘಾಟನೆ ಮಾಡಿದ್ದಾರೆ. ಮಡಿಕೇರಿಯ ಜಿ ಟಿ ರಸ್ತೆಯಲ್ಲಿರುವ ಜನರಲ್ ತಿಮ್ಮಯ್ಯ ಅವರ ನಿವಾಸ ಸನ್ನಿ...
Date : Saturday, 06-02-2021
ಮಂಗಳೂರು: ಕಂಬಳ ಕರಾವಳಿಯ ಜನಪದ ಕ್ರೀಡೆ. ಆದರೆ, ಕಂಬಳ ಬರೀಯ ಕ್ರೀಡೆಯಾಗಿ ಉಳಿಯಬಾರದು. ಅದು ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ ಆಗಬೇಕು. ಮಂಗಳೂರಿಗೆ ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಕಂಬಳವನ್ನು ಉತ್ಸವದ ನೆಲೆಯಲ್ಲಿ ನಡೆಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಗಣೇಶ್...
Date : Saturday, 06-02-2021
ಮೈಸೂರು: ಕ್ರಾಫ್ಟ್, ಪಾಕ ಪದ್ಧತಿ, ಸಾಂಸ್ಕೃತಿಕ ಮೆಗಾ ಮಿಷನ್ ಕರಕುಶಲ ಮೇಳ ಪ್ರದರ್ಶನ ‘ಹುನರ್ ಹಾತ್’ ಇಂದಿನಿಂದ ಫೆ. 14 ರ ವರೆಗೆ ಚಾಮರಾಜಪುರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಈ ಸಾಂಪ್ರದಾಯಿಕ ಕಾರ್ಯಕ್ರಮವನ್ನು ಕೇಂದ್ರ ಸಚಿವ ಡಿ ವಿ ಸದಾನಂದ...
Date : Saturday, 06-02-2021
ಬೆಂಗಳೂರು: ರಾಜ್ಯದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯ ನವದೆಹಲಿಯ ನೋಯ್ಡಾದಲ್ಲಿ ನಡೆಯುತ್ತಿದ್ದು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ಅವರು ಇದರ...
Date : Saturday, 06-02-2021
ಬೆಂಗಳೂರು: ಮುಂಬರುವ ವರ್ಷದಿಂದ ರಾಜ್ಯದ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದಂತೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮಗಳಿಂದಲೇ ಒದಗಿಸುವುದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವ ಶ್ರೀಮಂತ ಪಾಟೀಲ ಭರವಸೆ ನೀಡಿದ್ದಾರೆ. ಸ್ಥಳೀಯ ನೇಕಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ. ಹೊರ...