News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಹಿಂದೂ ವಿರೋಧಿ ನೀತಿ ಹೆಚ್ಚಾಗಿತ್ತು: ಹರೀಶ್‌ ಪೂಂಜ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಹಿಂದೂ ವಿರೋಧಿ ನೀತಿಗಳ ಮೂಲಕ ಬಹುಸಂಖ್ಯಾತರಿಗೆ ನೋವುಂಟು ಮಾಡುವ ಕೆಲಸವನ್ನು ಮಾಡಿತ್ತು ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ತಿಳಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಖಾಸಗಿ ದೇವಾಲಯಗಳನ್ನು ಮುಜರಾಯಿ ಇಲಾಖೆಯಡಿಯಲ್ಲಿ...

Read More

ಜಾಗತಿಕ ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ ಕರ್ನಾಟಕದ ಹಾಲು, ಹಾಲಿನ ಉತ್ಪನ್ನಗಳು

ಬೆಂಗಳೂರು: ರಾಜ್ಯದಲ್ಲಿ ತಯಾರಿಸಲಾಗುವ ಹಾಲು, ಹಾಲಿನ ಉತ್ಪನ್ನಗಳು ದೇಶದ ಗಡಿ ದಾಟಿ ವಿದೇಶದಲ್ಲಿಯೂ ತನ್ನ ಮಾರುಕಟ್ಟೆ ವಿಸ್ತರಣೆಗೆ ಪರವಾನಿಗೆ ಪಡೆದುಕೊಂಡಿದೆ. ರಾಜ್ಯದ ಮೂರು ಜಿಲ್ಲೆಗಳು ಹಾಲು ಉತ್ಪಾದಕರ ಒಕ್ಕೂಟಗಳು ವಿದೇಶಕ್ಕೆ ರಫ್ತು ಮಾಡುವುದಕ್ಕೆ ಸಂಬಂಧಿಸಿದಂತೆ ಲೈಸೆನ್ಸ್‌ ಪಡೆದುಕೊಂಡಿವೆ. ಬೆಂಗಳೂರು ನಗರ, ಬೆಂಗಳೂರು...

Read More

ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆಗೆ ದಾಖಲೆ ಮೊತ್ತದ ಅನುದಾನ

ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ನೈಋತ್ಯ ರೈಲ್ವೆಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಿದೆ. 3245 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಿದೆ. ಕಳೆದ ಬಾರಿಗಿಂತ ಸುಮಾರು 20% ಹೆಚ್ಚುವರಿ ಅನುದಾನ ನೈಋತ್ಯ ರೈಲ್ವೆಗೆ ದೊರಕಿದೆ. ಇದರೊಂದಿಗೆ ರಾಜ್ಯ ಸರ್ಕಾರವೂ...

Read More

ಬಾಗಲಕೋಟೆ: ಆಶ್ರಯ ರಹಿತ ಮಕ್ಕಳಿಂದ ಶ್ರೀರಾಮನಿಗೆ ನಿಧಿ ಸಮರ್ಪಣೆ

  ಬಾಗಲಕೋಟೆ: ನಗರದ ವಿದ್ಯಾಗಿರಿಯಲ್ಲಿ ಸೇವಾಭಾರತಿ ಸಂಚಾಲಿತ ಆಶ್ರಯಧಾಮ (ಆಶ್ರಯ ರಹಿತ ಮಕ್ಕಳ ಪುನರ್ವಸತಿ ಕೇಂದ್ರ)ದಲ್ಲಿ ತಂದೆ ತಾಯಿಗಳಿಲ್ಲದ 20-25 ಮಕ್ಕಳು ಇದ್ದಾರೆ. ಎಲ್ಲಾ ಮಕ್ಕಳಿಗೂ ತಮ್ಮ ತಂದೆ ತಾಯಿಗಳು, ಪಾಲಕರು, ಅಣ್ಣಂದಿರು, ಅಕ್ಕಂದಿರು, ಅಥವಾ ಮನೆಯಲ್ಲಿನ ದೊಡ್ಡವರು ಮಕ್ಕಳಿಗೆ ಚಾಕೊಲೇಟ್,...

Read More

ಏರೋ ಇಂಡಿಯಾ ಏರ್‌ ಶೋ-2021 ರಲ್ಲಿ ಇಂದು ರಾಷ್ಟ್ರಪತಿ ಭಾಗಿ

ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸವನ್ನು ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ನಿನ್ನೆ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ. ವಾಯುಪಡೆಯ ವಿಷೇಶ ವಿಮಾನದಲ್ಲಿ ದೇಶದ ಪ್ರಥಮ ಮಹಿಳೆ ಸವಿತಾ ಕೋವಿಂದ್‌ ಅವರ ಜೊತೆಗೆ ರಾಷ್ಟ್ರಪತಿಗಳು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ರಾಷ್ಟ್ರಪತಿಗಳು ಯಲಹಂಕ...

Read More

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರು, ಸಿಬ್ಬಂದಿಗಳ ನೇಮಕಕ್ಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಬಗ್ಗೆ ನಿಗಾ ಇರಿಸಲು ಇಲಾಖೆಯಲ್ಲಿ ಪಶುವೈದ್ಯರು ಮತ್ತು ಗ್ರೂಪ್‌ ಬಿ ಉದ್ಯೋಗಗಳನ್ನು ಹೊರಗುತ್ತಿಗೆ ನೀಡಲು ಸರ್ಕಾರ ಉದ್ದೇಶಿಸಿರುವುದಾಗಿ‌ ಸಚಿವ ಪ್ರಭು ಚೌಹಾಣ್ ಅವರು ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯುತ್ತಿದೆ,...

Read More

ಮೈಸೂರು: ಮೊದಲ ಬಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತೃತೀಯಲಿಂಗಿ

ಮೈಸೂರು: ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ತೃತೀಯಲಿಂಗಿ ದೇವಿಕಾ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದ ಮೊದಲ ಮಂಗಳಮುಖಿ ಎಂಬ...

Read More

ಖಾಸಗಿ ದೇಗುಲಗಳನ್ನು ಸರ್ಕಾರ ವಶಪಡಿಸಿಕೊಳ್ಳುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಖಾಸಗಿ ದೇಗುಲಗಳಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನೀಡಲಾಗಿರುವ ಸುತ್ತೋಲೆಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಾಲಯಗಳನ್ನು ವಶಪಡಿಸಿಕೊಳ್ಳುವ ಚಿಂತನೆ ಸರ್ಕಾರಕ್ಕಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ...

Read More

ಒಂದು ತಿಂಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಇನ್ನು ಒಂದು ತಿಂಗಳಲ್ಲಿ ತುಂಬಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್‌ ಮಾಹಿತಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಕ್ಕೆ ಮುಂದಿನ ಒಂದು ತಿಂಗಳೊಳಗಾಗಿ ಕ್ರಮ...

Read More

ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಸಿಬ್ಬಂದಿಗಳ ಹುದ್ದೆಯನ್ನು ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತ ತಕ್ಷಣವೇ ಭರ್ತಿ ಮಾಡಲಾಗುವುದು ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಈ ಸಂಬಂಧ ವಿಧಾನ ಸಭೆಯಲ್ಲಿ ಮಾಹಿತಿ ನೀಡಿದ ಅವರು,...

Read More

Recent News

Back To Top