News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆಗಸದಲ್ಲೂ ಆತ್ಮನಿರ್ಭರತೆ ಸಾಧನೆಯತ್ತ ಏರೋ ಇಂಡಿಯಾ-2021 ಪ್ರದರ್ಶನ

ದೇಶದ ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಯಲಹಂಕದ ದ್ವೈ ವಾರ್ಷಿಕ ಏರೋ-ಇಂಡಿಯಾ ವೈಮಾನಿಕ ಪ್ರದರ್ಶನ ಭಾರತದ ಹೆಮ್ಮೆಯ ಸಂಕೇತ. ಈ ಬಾರಿ 13 ನೇ ಸಾಲಿನ ಏರೋ-ಇಂಡಿಯಾ ಆರಂಭಗೊಂಡಿದ್ದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ. ಮೂರು ದಿನಗಳ ಕಾಲ...

Read More

83 ತೇಜಸ್‌ ಯುದ್ಧ ವಿಮಾನ ಖರೀದಿಗೆ ಕೇಂದ್ರ- ಎಚ್‌ಎಎಲ್‌ ನಡುವೆ ಒಪ್ಪಂದ

ಬೆಂಗಳೂರು: ಎಂಬತ್ತಮೂರು ಲಘು ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ- ಎಚ್‌ ಎ ಎಲ್‌ ನಡುವೆ ಇಂದು ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಮ್ಮುಖದಲ್ಲಿ ರಕ್ಷಣಾ ಸಚಿವಾಲಯದ ಪ್ರಧಾನ ನಿರ್ದೇಶಕ (ಖರೀದಿ ವಿಭಾಗ) ವಿ...

Read More

ಈ ಬಾರಿಯ ವೈಮಾನಿಕ ಪ್ರದರ್ಶನ ರಾಜ್ಯಕ್ಕೆ ಹೆಮ್ಮೆ: ಸಿಎಂ ಯಡಿಯೂರಪ್ಪ

  ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್‌ ಶೋ- 2021 ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಸೋಂಕಿನ ನಡುವೆಯೇ ಈ ಬಾರಿಯ ಏರ್‌ ಶೋ ನಡೆಯುತ್ತಿದೆ. ಇಂತಹ ಸವಾಲಿನ ನಡುವೆಯೂ ರಾಜ್ಯ...

Read More

2020ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಣೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

  ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ. 15 ಸಾವಿರಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ...

Read More

ಏರೋ ಇಂಡಿಯಾ – 2021 ಗೆ ಚಾಲನೆ ನೀಡಿದ ರಾಜನಾಥ್‌ ಸಿಂಗ್

‌ ಬೆಂಗಳೂರು: ಬಹುನಿರೀಕ್ಷಿತ 13 ನೇ ಏರೋ ಇಂಡಿಯಾ ಏರ್‌ ಶೋಗೆ ನಗರದ ಯಲಹಂಕ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಆತ್ಮನಿರ್ಭರ ಭಾರತ ಕಲ್ಪನೆಗೆ ಪೂರಕವಾಗಿ ಈ ಏರ್‌ ಶೋ...

Read More

ಮಂಗಳೂರಿನಲ್ಲಿ ಆಳುಪ ದೊರೆ ಮೂರನೇ ವೀರ ಕುಲಶೇಖರನ ಶಾಸನ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿ ಆಳುಪ ದೊರೆ ಮೂರನೇ ಕುಲಶೇಖರನ ಶಾಸನವನ್ನು ಇಲ್ಲಿನ ಸ್ಥಳೀಯ ಯುವಕರು ಪತ್ತೆ ಮಾಡಿದ್ದಾರೆ. ಶಾಸನವು ಮಣ್ಣಿನಲ್ಲಿ ಹುದುಗಿ ಹೋಗಿದ್ದು, ಸ್ಥಳೀಯರ ಸಹಕಾರದಿಂದ ಇದನ್ನು ಸರಿಪಡಿಸಿ ನಿಲ್ಲಿಸಲಾಗಿದೆ....

Read More

ಮುಂದೂಡಲ್ಪಟ್ಟಿದ್ದ ಎಫ್‌ಡಿಎ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಲ್ಪಟ್ಟಿದ್ದ ಕೆಪಿಎಸ್ಎ‌ಸಿಯ ಎಫ್‌ಡಿಎ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಫೆ. 28 ರಂದು ಈ ಪರೀಕ್ಷೆ ನಡೆಯಲಿದೆ. ಜ. 24 ರಂದು ಎಫ್‌ಡಿಎ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು....

Read More

ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ: ಮುರುಗೇಶ್‌ ನಿರಾಣಿ

  ಬೆಂಗಳೂರು: ರಾಜ್ಯದಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಜ್ಞಾನವನ್ನು ಒದಗಿಸುವ ಹಿನ್ನೆಲೆಯಲ್ಲಿ ಗಣಿ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವ ಸಂಬಂಧ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಮುರುಗೇಶ್‌ ನಿರಾಣಿ ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ...

Read More

ಹಳೆಯ ವಾಹನಗಳನ್ನು ನಿಲ್ಲಿಸಲು 18 ಎಕರೆ ಪ್ರದೇಶ ಗುರುತಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಹೊರವಲಯದಲ್ಲಿರುವ 18 ಎಕರೆ ಪ್ರದೇಶವನ್ನು ಹಳೆ ವಾಹನಗಳನ್ನು ನಿಲ್ಲಿಸುವ ಸಲುವಾಗಿ ಸರ್ಕಾರ ಗುರುತು ಮಾಡಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬಿಬಿಎಂಪಿಯ ಸಹಯೋಗದ ಜೊತೆಗೆ ಪೊಲೀಸರು ಈ ಸಂಬಂಧ ಕ್ರಮ ವಹಿಸಲಿದ್ದಾರೆ. ರಸ್ತೆ...

Read More

ದೇಶದ ರಕ್ಷಣೆಯಲ್ಲಿ ವಿದೇಶಗಳ ಅವಲಂಬನೆ ಮುಂದುವರಿಕೆ ಸಾಧ್ಯವಿಲ್ಲ: ರಾಜನಾಥ್‌ ಸಿಂಗ್

‌   ಬೆಂಗಳೂರು: ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಇತರ ರಾಷ್ಟ್ರಗಳ ಅವಲಂಬನೆ ಹೀಗೆಯೇ ಮುಂದುವರೆಯುವುದು ಸಾಧ್ಯವಿಲ್ಲ. ದೇಶದಲ್ಲೇ ರಕ್ಷಣಾ ವ್ಯವಸ್ಥೆಗಳನ್ನು ನಿರ್ಮಿಸಲು ಪೂರಕ ಕ್ರಮ ಕೈಗೊಳ್ಳುತ್ತಿರುವುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ತಿಳಿಸಿದ್ದಾರೆ. ಅವರು ನಗರದ ಹಿಂದೂಸ್ಥಾನ್‌...

Read More

Recent News

Back To Top