News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 5th February 2025


×
Home About Us Advertise With s Contact Us

ಮಹಿಳಾ ಸಬಲೀಕರಣಕ್ಕೆ 10 ವರ್ಷಗಳಲ್ಲಿ ಕೇಂದ್ರದಿಂದ ಗರಿಷ್ಠ ಆದ್ಯತೆ

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ತಿಳಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನ ಬಿಜೆಪಿ...

Read More

ಕಾಂಗ್ರೆಸ್ಸಿಗರಿಗೆ ಸೋಲಿನ ಹತಾಶೆ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ...

Read More

ಬಿಜೆಪಿಯ ಸಣ್ಣಪುಟ್ಟ ಗೊಂದಲ ಶೀಘ್ರ ಪರಿಹಾರ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ಬಗೆಹರಿಯುತ್ತಿವೆ; ಅಲ್ಲದೆ ಶೀಘ್ರವೇ ಬಗೆ ಹರಿಯಲಿವೆ. ಶಿವಮೊಗ್ಗವೂ ಸೇರಿ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

Read More

ಕಾಂಗ್ರೆಸ್ಸಿಗರಿಗೆ ಸೋಲಿನ ಹತಾಶೆ- ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್ಸಿಗರಿಗೆ ಸೋಲಿನ ಹತಾಶೆ ಕಾಡುತ್ತಿರುವಂತಿದೆ. ಜನರೇ ಮೋದಿ ಮೋದಿ ಎನ್ನುವ ಕಾರಣ ಅಸಹಾಯಕತೆ ಕಾಡುತ್ತಿರುವಂತೆ ಕಾಣುತ್ತಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ನಗರದ ಬಿಜೆಪಿ ಚುನಾವಣಾ ಮಾಧ್ಯಮ...

Read More

ಗಾಲಿ ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ...

Read More

ನರೇಂದ್ರ ಮೋದಿ ಅವರ ಜನಪ್ರಿಯತೆ ಇನ್ನಷ್ಟು ಉತ್ತುಂಗಕ್ಕೆ ಏರಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ...

Read More

ನುಡಿದಂತೆ ನಡೆಯದ ಕಾಂಗ್ರೆಸ್ ಸರಕಾರ- ಭಾರತಿ ಶೆಟ್ಟಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಕೊಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಆದರೆ, ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಸಮರ್ಪಕವಾಗಿ ಕೊಡುವುದರಲ್ಲಿ ವಿಫಲವಾಗಿದೆ. ನುಡಿದಂತೆ ನಡೆದಿಲ್ಲ; ನಡೆದಂತೆ ನುಡಿಯುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ಆರೋಪಿಸಿದರು. ನಗರದ...

Read More

ಹಿಂದೂ ಧರ್ಮಾದಾಯ ದತ್ತಿ ತಿದ್ದುಪಡಿ ಮಸೂದೆಗೆ ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಂದಿರುವ  ಹಿಂದೂ ಧಾರ್ಮಿಕ ದತ್ತಿ ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ (ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆ, 2024)ಕ್ಕೆ ಸಹಿ ಹಾಕಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನಿರಾಕರಿಸಿ ಮಸೂದೆಯನ್ನು ವಾಪಾಸ್‌...

Read More

ಚೆನ್ನೈನಲ್ಲಿ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡುವಂತೆ ಸರ್ಕಾರಕ್ಕೆ ಬಿಜೆಪಿ ಸಲಹೆ

ಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ...

Read More

ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಬಿಜೆಪಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಒಂದು...

Read More

Recent News

Back To Top