News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಪಲೋಕಾಯುಕ್ತ ಹುದ್ದೆ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

  ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಉಪಲೋಕಾಯುಕ್ತ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್‌ ನಿರ್ದೇಶನ ನೀಡಿದೆ. 2019 ರ ಸಂದರ್ಭದಲ್ಲಿಯೇ ವಕೀಲ ಎಸ್.‌ ಉಮಾಪತಿ ಅವರು ಉಪಲೋಕಾಯುಕ್ತ ಹುದ್ದೆ ಖಾಲಿ ಇರುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ...

Read More

ಗಿನ್ನಿಸ್‌ ದಾಖಲೆ ನಿರ್ಮಿಸಲು ಓಟ: ಬೆಂಗಳೂರಿನಲ್ಲಿ ಸುಫಿಯಾಗೆ ಸನ್ಮಾನ

  ಬೆಂಗಳೂರು: ವಿಶ್ವ ದಾಖಲೆಗಾಗಿ ನವದೆಹಲಿಯಿಂದ ಓಟ ಆರಂಭಿಸಿ ಬೆಂಗಳೂರು ತಲುಪಿರುವ ಸುಫಿಯಾ ಅವರನ್ನು ಯುವ ಸಬಲೀಕರಣ, ಕ್ರೀಡೆ ಹಾಗೂ ಯೋಜನಾ ಸಚಿವ ನಾರಾಯಣ ಗೌಡ ಕೆ ಸಿ ಅವರು ವಿಧಾನಸೌಧದ ಆವರಣದಲ್ಲಿ ಸನ್ಮಾನಿಸಿದರು. ಸುಫಿಯಾ ಅವರು 2020 ರ ಡಿಸೆಂಬರ್‌...

Read More

ರಾಜನಾಥ್‌ ಸಿಂಗ್ ಇಂದು ರಾಜ್ಯಕ್ಕೆ: ಸೆಕೆಂಡ್‌ ಎಲ್‌ಸಿಎ ಪ್ರೊಡಕ್ಷನ್‌ ಲೈನ್‌ ಉದ್ಘಾಟನೆ

ಬೆಂಗಳೂರು: ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿ. ನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದೇಶದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಬೆಂಗಳೂರಿಗೆ ಇಂದು ಆಗಮಿಸಲಿದ್ದಾರೆ. ಸಚಿವರು ನೆಕ್ಕುಂದಿ ರಸ್ತೆಯಲ್ಲಿರುವ, ಎಲ್‌ಸಿಎ ತೇಜಸ್‌ ಡಿವಿಷನ್‌ ಪ್ಲಾಂಟ್‌-2 ಗೆ ಭೇಟಿ ನೀಡಲಿದ್ದಾರೆ. ಸೆಕೆಂಡ್‌ ಎಲ್‌ಸಿಎ ಪ್ರೊಡಕ್ಷನ್‌...

Read More

ಕೌನ್ಸಲಿಂಗ್ ಮೂಲಕ ಉಪನ್ಯಾಸಕರ ವರ್ಗಾವಣೆ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಕೌನ್ಸಲಿಂಗ್ ಮೂಲಕ ಸರ್ಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಒಟ್ಟು ಬೋಧನಾ ಸಿಬ್ಬಂದಿಯ 15% ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಓರ್ವ ಉಪನ್ಯಾಸಕ 4...

Read More

ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಈ ಬಜೆಟ್ ಪೂರಕ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ 2021, ಕೊರೋನಾ ಸವಾಲಿನ ವರ್ಷದಲ್ಲಿ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಕೋವಿಡ್-19 ಬಿಕ್ಕಟ್ಟಿನಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು ಕೇಂದ್ರದ ಮೋದಿ ಸರ್ಕಾರದ ಈ ಬಜೆಟ್ ವೇಗವರ್ಧಕವಾಗಲಿದೆ. ಸಾಂಕ್ರಾಮಿಕದ...

Read More

ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕ್ರಮ: ಡಾ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲದೇ ಇರುವ 9 ಜಿಲ್ಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಮೆಡಿಕಲ್ ಕಾಲೇಜು ಆರಂಭ...

Read More

ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಮನ್ವಯತೆ ಬೇಕಿದೆ: ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಖಾಸಗಿ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಚರ್ಚೆ ನಡೆಯುತ್ತಿತ್ತು. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಿ, 30% ಶುಲ್ಕ ಕಡಿತದ ಆದೇಶವನ್ನು...

Read More

ಅಮೃತಮಹಲ್ ಗೋತಳಿ ಅಭಿವೃದ್ಧಿಗೆ ಕ್ರಮ: ಪ್ರಭು ಚೌಹಾಣ್

ಚಿಕ್ಕಮಗಳೂರು: ರಾಜ್ಯದಲ್ಲಿ ಅಮೃತಮಹಲ್ ಗೋತಳಿಗಳ ಸಂವರ್ಧನಾ ಕೇಂದ್ರ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಅದರ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಅಜ್ಜಂಪುರ ಸಮೀಪದ ಕಾಟನಗೆರೆ ಗ್ರಾಮದ ಸಾವಯವ...

Read More

ಮಂಗಳೂರಿನ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಪ್ರಶಸ್ತಿ

ಮಂಗಳೂರು: ಉದ್ಯಮಿ, ಎಂ. ಆರ್. ಜಿ. ಗ್ರೂಪ್‌ನ ಕೆ. ಪ್ರಕಾಶ್ ಶೆಟ್ಟಿ ಅವರು, ಭಾರತೀಯ ವ್ಯವಹಾರಗಳ ದೂರದೃಷ್ಟಿಯ ನಾಯಕ 2020 ಎಂಬ ಪ್ರತಿಷ್ಟಿತ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪ್ರಕಾಶ್ ಅವರು ನೆಟ್‌ವರ್ಕ ಮೀಡಿಯಾ ಗ್ರೂಪ್‌ನ ಪ್ರಧಾನ ಸಂಪಾದಕರು ಮತ್ತು 11 ನೇ ವಾರ್ಷಿಕ...

Read More

ಕೇಂದ್ರ ಬಜೆಟ್: ಬೆಂಗಳೂರು ಮೆಟ್ರೋಗೆ 14,788 ಕೋಟಿ ರೂ. ಅನುದಾನ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ್ದು, ಇದರಲ್ಲಿ ಕರ್ನಾಟಕದ ಬೆಂಗಳೂರು ಮೆಟ್ರೋಗೆ 14,788 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ರೈಲ್ವೆ ಮಿಷನ್ ಯೋಜನೆ 2030 ನ್ನು ಗಮನದಲ್ಲಿರಿಸಿಕೊಂಡು ಈ...

Read More

Recent News

Back To Top