Date : Saturday, 30-01-2021
ಮಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗಾಗಿ ಬಜೆಟ್‌ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆಯೂ ಮನವಿ ಮಾಡಲಾಗಿದೆ....
Date : Friday, 29-01-2021
ಬೆಂಗಳೂರು: ಪಾರಂಪರಿಕ ವೃಕ್ಷಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ಇತರ ರಾಜ್ಯಗಳು ಅನುಸರಿಸಿರುವ ಮಾದರಿಯನ್ನು ಅನುಸರಿಸಲು ರಾಜ್ಯದ ಜೀವ ವೈವಿಧ್ಯ ಮಂಡಳಿ ನಿರ್ಧರಿಸಿದೆ. ಈ ಸಂಬಂಧ ಮಂಡಳಿ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದ್ದು ಚಂಢೀಗಢ, ಉತ್ತರ ಪ್ರದೇಶ ಸೇರಿದಂತೆ ದೇಶದ ಇತರ ರಾಜ್ಯಗಳು,...
Date : Friday, 29-01-2021
ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಿರುವ ರಾಜ್ಯಗಳ ಪೈಕಿ ಕರ್ನಾಟಕ 10 ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಸಂಬಂಧ ಮಾಹಿತಿ ನೀಡಿರುವ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, 2021 ಜ....
Date : Friday, 29-01-2021
ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಮೇ 24 ರಿಂದ ತೊಡಗಿದಂತೆ ಜೂನ್ 10 ರ...
Date : Friday, 29-01-2021
ಬೆಂಗಳೂರು: ರಾಜ್ಯದಲ್ಲಿ ಇ-ಕಾಮರ್ಸ್ ರಫ್ತು ಹೆಚ್ಚಿಸುವ ದೂರದೃಷ್ಟಿಯನ್ನಿರಿಸಿಕೊಂಡು ಸರ್ಕಾರವು ಪ್ರಸಿದ್ಧ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ಜೊತೆಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಉತ್ಪಾದನೆ ಮತ್ತು ಆವಿಷ್ಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ಸಾಮರ್ಥ್ಯವನ್ನು ವಿಶ್ವಕ್ಕೇ ಪರಿಚಯಿಸುವ ನಿಟ್ಟಿನಲ್ಲಿ...
Date : Friday, 29-01-2021
ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ಆಸನಗಳನ್ನು ಬಳಕೆ ಮಾಡಿಕೊಂಡು ಮೆಟ್ರೋ ರೈಲುಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಕೊರೋನಾ ಬಳಿಕ ಮೆಟ್ರೋ ಸೇವೆಗಳನ್ನು ಆರಂಭ ಮಾಡಲಾಗಿದೆ. ಕೇಂದ್ರ ಸರ್ಕಾರ ಮೆಟ್ರೋ ಸಂಚಾರಕ್ಕೆ ಸಂಬಂಧಿಸದಂತೆ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡೇ...
Date : Friday, 29-01-2021
ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ಬಳಸಿಕೊಂಡು ಸರ್ಕಾರಿ ನೌಕರಿ, ಸೌಲಭ್ಯಗಳನ್ನು ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ನಿಯಮವೊಂದನ್ನು ರೂಪಿಸಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ನೇಮಕಾತಿಯ ಸಂದರ್ಭದಲ್ಲಿ ಅಭ್ಯರ್ಥಿಗೆ ಸಂಬಂಧಿಸಿದಂತೆ...
Date : Friday, 29-01-2021
ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಬಿಜೆಪಿಯ ಎಂ. ಕೆ. ಪ್ರಾಣೇಶ್ ಅವರು ಜಯಗಳಿಸಿ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಕೆ. ಸಿ. ಕೊಂಡಯ್ಯ ಅವರು ಪರಾಭವಗೊಂಡಿದ್ದಾರೆ. ಜೆಡಿಎಸ್ ನ ಎಸ್. ಎಲ್. ಧರ್ಮೇಗೌಡ...
Date : Friday, 29-01-2021
ಬೆಂಗಳೂರು: ಜ. 31 ರಿಂದ ತೊಡಗಿದಂತೆ ನ್ಯಾಷನಲ್ ಜಿಯೋಗ್ರಾಫಿಕ್ ಚಾನೆಲ್ ಕನ್ನಡದಲ್ಲಿಯೂ ಪ್ರಸಾರ ಕಾರ್ಯ ಆರಂಭಿಸಲಿದೆ. ಪ್ರಸ್ತುತ ಈ ವಾಹಿನಿಯು ಇಂಗ್ಲೀಷ್, ತಮಿಳು, ತೆಲುಗು, ಹಿಂದಿ, ಬಂಗಾಳಿ ಭಾಷೆಗಳಲ್ಲಿಯೂ ಪ್ರಸಾರವಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಹೇಳುವುದಾದರೆ ನ್ಯಾಷನಲ್ ಜಿಯೋಗ್ರಫಿಕ್ ವಾಹಿನಿಯು 172 ದೇಶಗಳಿಗೆ...
Date : Thursday, 28-01-2021
ಬೆಂಗಳೂರು: ರಜಾ ದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸುವ ರಾಜ್ಯದ ಪೊಲೀಸರಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ವಾರದಲ್ಲಿ ಇರುವ ರಜೆಯನ್ನು ಕಡ್ಡಾಯವಾಗಿ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಪೊಲೀಸರಿಗೆ ವಾರಕ್ಕೊಂದು ರಜೆ ನೀಡುವುದು ಕಡ್ಡಾಯವಾಗಿದ್ದರೂ, ಅದನ್ನು ತೆಗೆದುಕೊಳಳುವುದು...