News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕೊರೋನಾ ಹಿನ್ನೆಲೆ ಆ್ಯಪ್, ಸಾಮಾಜಿಕ ಜಾಲತಾಣಗಳಲ್ಲಿ ಏರ್ ಶೋ ವೀಕ್ಷಣೆಗೆ ಅವಕಾಶ

ಬೆಂಗಳೂರು: ಕೊರೋನಾ ಭೀತಿ ಈ ಬಾರಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ಗೂ ಎದುರಾಗಿದ್ದು, ಈ ಶೋವನ್ನು ಮನೆಯಲ್ಲಿಯೇ ಕುಳಿತು ವೀಕ್ಷಣೆ ಮಾಡಲು ಆ್ಯಪ್ ಮೂಲಕ ಅವಕಾಶ ಮಾಡಿಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು...

Read More

ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಬೇಕಾಗಿದೆ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಹಿಂದೆಲ್ಲಾ ಕಾಂಗ್ರೆಸ್ಸಿನಿಂದ ಕರೆಂಟ್ ಕಂಬವನ್ನು ನಿಲ್ಲಿಸಿದರೂ ಗೆಲ್ಲುವ ಪರಿಸ್ಥಿತಿ ಇತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಕಾಂಗ್ರೆಸ್ಸಿನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಚುನಾವಣೆಗೆ ಸ್ಪರ್ಧಿಸುವುದಕ್ಕೂ ಕ್ಷೇತ್ರ ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

Read More

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ಬಾರಿಯ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, ಜೂನ್ ತಿಂಗಳ 14 ರಂದು ಕನ್ನಡ, 16 ರಂದು ಗಣಿತ, 18...

Read More

ಬಿ.ಎಡ್ ಕೋರ್ಸ್: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ

ಬೆಂಗಳೂರು: 2020-21 ನೇ ಸಾಲಿನ ಬಿ.ಎಡ್ ಕೋರ್ಸ್ ಗೆ ಸೇರಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿ ಮಾಡಿದ್ದ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ನೀಡಿದೆ. ಅರ್ಜಿ ಸಲ್ಲಿಕೆಗೆ ಅಂತಿಮ ದಿನವಾಗಿ ಜ. 30 ರ ವರೆಗೆ...

Read More

ಏರೋ ಇಂಡಿಯಾ-2021 ಏರ್ ಶೋ: ಜ.30- ಫೆ.5ರವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು: ಫೆ. 3 ರಿಂದ ತೊಡಗಿದಂತೆ ಫೆ. 5 ರ ವರೆಗೆ ನಗರದ ಯಲಹಂಕ ವಾಯುನೆಲೆಯಲ್ಲಿ 13 ನೇ ಏರೋ ಇಂಡಿಯಾ-2021 ಏರ್ ಶೋ ನಡೆಯಲಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಾಗರಿಕ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಅಧಿಕಾರಿಗಳು...

Read More

ವಿಧಾನ ಮಂಡಲ ಅಧಿವೇಶನ ಆರಂಭ: ರಾಜ್ಯಪಾಲರಿಂದ ಭಾಷಣ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತೊಡಗಿದಂತೆ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಫೆ. 5 ರ ವರೆಗೆ ಈ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯಪಾಲ ವಜೂಭಾಯ್ ವಾಲಾ ಅವರು, ಕೊರೋನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ದಿಟ್ಟ ನಿಲುವುಗಳ...

Read More

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಪಕ್ಷಿ ಸಮೀಕ್ಷೆ: 270ಕ್ಕೂ ಅಧಿಕ ಪ್ರಬೇಧಗಳು ದಾಖಲು

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆಸಲಾದ ಪಕ್ಷಿ ಸಮೀಕ್ಷೆಯಲ್ಲಿ ಭೂಮಿ, ಜಲಚರ ಮತ್ತು ವೈಮಾನಿಕ ನೆಲೆಗಳಲ್ಲಿ ಸುಮಾರು 270 ಕ್ಕೂ ಅಧಿಕ ಹಕ್ಕಿಗಳ ಪ್ರಬೇಧಗಳನ್ನು ಗುರುತಿಸಿ, ದಾಖಲಿಸಲಾಗಿದೆ. ಈ ತಿಂಗಳ 23 ರಿಂದ 26 ರ ವರೆಗೆ ನಡೆಸಲಾದ ಪಕ್ಷಿ ಸಮೀಕ್ಷೆಯಲ್ಲಿ...

Read More

ಬೆಳಗಾವಿ ಮೇಲೆ ದೃಷ್ಟಿ ಹಾಕಿದರೆ, ನಾವು ಮುಂಬೈ ಮೇಲೆ ದೃಷ್ಟಿ ಹಾಕುತ್ತೇವೆ: ಮಹಾರಾಷ್ಟ್ರಕ್ಕೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗೆ ರಾಜ್ಯದ ಡಿಸಿಎಂ ಲಕ್ಷ್ಮಣ್ ಸವದಿ ಅವರು ತಿರುಗೇಟು ನೀಡಿದ್ದಾರೆ. ಬೆಳಗಾವಿ ಭಾಗವನ್ನು ಮುಂಬೈ- ಕರ್ನಾಟಕ ಎಂದೇ ಕರೆಯಲಾಗುತ್ತದೆ. ಉದ್ಧವ್ ಠಾಕ್ರೆ...

Read More

ರಾಜ್ಯದಲ್ಲಿ ಮೈನಿಂಗ್ ಸ್ಕೂಲ್, ಗಣಿ ಅದಾಲತ್ ಆರಂಭ: ಮುರುಗೇಶ್ ನಿರಾಣಿ

ಬೆಂಗಳೂರು: ಗಣಿಗಾರಿಕಾ ವಲಯದಲ್ಲಿನ ಸಮಸ್ಯೆಗಳ ಪರಿಹಾರ, ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ ಗಣಿ ಅದಾಲತ್ ಮತ್ತು ಮೈನಿಂಗ್ ಸ್ಕೂಲ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಧಾನ ಮಂಡಲ ಅಧಿವೇಶನದ ಬಳಿಕ ಈ...

Read More

ಮುಂದಿನ 2 ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಹಲವು...

Read More

Recent News

Back To Top