News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಾಳೆಯಿಂದ ಫೆ. 5 ರ ವರೆಗೆ ರಾಜ್ಯದಲ್ಲಿ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ನಾಳೆಯಿಂದ ಆರಂಭವಾದಂತೆ ಫೆ. 5 ರ ವರೆಗೆ ರಾಜ್ಯದಲ್ಲಿ ಏಳು ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಈ ಸಂಬಂಧ ಮಾತನಾಡಿರುವ ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ಅಧಿವೇಶನದಲ್ಲಿ 11 ವಿಧೇಯಕಗಳು ಮಂಡನೆಯಾಗಲಿವೆ...

Read More

ಕೇಂದ್ರದಿಂದ ರಾಜ್ಯಕ್ಕೆ 2,412 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 2,412 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ದೇಶದ 18 ರಾಜ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 12,351 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಅದರಲ್ಲಿ ಕರ್ನಾಟಕಕ್ಕೆ 2,412 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದೆ. ಗ್ರಾಮೀಣ...

Read More

‘ನವೋದಯ ಆ್ಯಪ್’ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಫಲಾನುಭವಿಗಳಿಗೆ ಮನೆ ಬಾಗಿಲಿಗೆಯೇ ಪಿಂಚಣಿ ತಲುಪಿಸುವುದಕ್ಕೆ ಪೂರಕವಾಗಿ ‘ಮನೆ ಬಾಗಿಲಿಗೇ ಮಾಸಾಶನ’ ಯೋಜನೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಫಲಾನುಭವಿಗಳನ್ನು ತಂತ್ರಜ್ಞಾನದಲ್ಲಿ ಸೇರ್ಪಡೆಗೊಳಿಸುವ ‘ನವೋದಯ’ ಆ್ಯಪ್‌ಗೆ ಚಾಲನೆ...

Read More

ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಯಲಿದೆ ಕರಾವಳಿಯ ಕಂಬಳ

ಮಂಗಳೂರು: ಕರಾವಳಿಯಲ್ಲಿ ಜ. 30 ರಿಂದ ತೊಡಗಿದಂತೆ ಪ್ರಸಿದ್ಧ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಸಿದ್ಧತೆಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು...

Read More

ಒಂದೇ ಸಹಾಯವಾಣಿ ಸಂಖ್ಯೆಯಡಿ ವೈದ್ಯಕೀಯ ಮಾಹಿತಿ, ಆಂಬ್ಯಲೆನ್ಸ್ ಸೇವೆ ನೀಡಲು ಸಿದ್ಧತೆ

ಬೆಂಗಳೂರು: ಸಮಗ್ರ ವೈದ್ಯಕೀಯ ಸೇವೆಯ ಮಾಹಿತಿಯನ್ನು ಒಂದೇ ಸಹಾಯವಾಣಿಯಡಿಯಲ್ಲಿ ನೀಡುವ ಹಿನ್ನೆಲೆಯಲ್ಲಿ ಆರೋಗ್ಯ ಸಹಾಯವಾಣಿ 104 ಮತ್ತು ಆರೋಗ್ಯ ಕವಚ 108 ಅನ್ನು ವಿಲೀನಗೊಳಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಪ್ರಸ್ತುತ 108 ನಲ್ಲಿ ಆಂಬ್ಯುಲೆನ್ಸ್ ಸೇವೆ ಮತ್ತು 104 ನಲ್ಲಿ...

Read More

ರೈತರ ಹೆಸರು ಹೇಳಿ ಪುಂಡಾಟ ಸರಿಯಲ್ಲ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ನವದೆಹಲಿಯಲ್ಲಿ ರೈತರ ಹೆಸರಿನಲ್ಲಿ ಪುಂಡಾಟ ನಡೆಯುತ್ತಿದೆ. ಇಂತಹ ಹೊಲಸು ರಾಜಕೀಯ ದೇಶಭಕ್ತಿಯಾಗುವುದಿಲ್ಲ. ಇದು ದೇಶ ಭಕ್ತರು ಮಾಡುವ ಕೆಲಸವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೈತರ ಹೆಸರನ್ನು ಬಳಸಿ ರಾಷ್ಟ್ರದ ಘನತೆಗೆ ಚ್ಯುತಿ ತರುವ...

Read More

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ

ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು, ಈ ಬಾರಿ ಕೊರೋನಾ ಸಂಕಷ್ಟದ ನಡುವೆಯೇ ಗಣರಾಜ್ಯೋತ್ಸವ ಆಚರಣೆ ನಡೆದಿದೆ. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವೂ...

Read More

ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇಶಕ್ಕಿಂದು 72 ನೇ ಗಣರಾಜ್ಯೋತ್ಸವದ ಸಂಭ್ರಮ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ನಮ್ಮ ಬಲಿಷ್ಟ ಪ್ರಜಾಪ್ರಭುತ್ವ...

Read More

ಶಿವಮೊಗ್ಗದಲ್ಲಿ ಡಯಲ್-112 ಸೇವೆಗೆ ಚಾಲನೆ

ಶಿವಮೊಗ್ಗ: ಜಿಲ್ಲೆಯ ಪೊಲೀಸ್ ಇಲಾಖೆಯಿಂದ ತುರ್ತು ಸ್ಪಂದನೆಗೆ ಸಂಬಂಧಿಸಿದಂತೆ ಡಯಲ್-112 ಸೇವೆಗೆ ಇಂದು ಚಾಲನೆ ನೀಡಲಾಯಿತು. ಧಾರವಾಡದ ಪೂರ್ವ ವಲಯದ ಐಜಿಪಿ ರವಿ ಅವರು ಈ ಸೇವೆಗೆ ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಡಯಲ್-112 ಸೇವೆಯು ಪ್ರವೀಣ್ ಸೂದ್ ಅವರ...

Read More

ಕೊರೋನಾ ಲಸಿಕೆ ಒಪ್ಪಿಗೆ ಪತ್ರವನ್ನು ಕನ್ನಡದಲ್ಲಿಯೂ ನೀಡುವಂತೆ ಭಾರತ್ ಬಯೋಟೆಕ್‌ಗೆ ಸೂಚನೆ

ಬೆಂಗಳೂರು: ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಒಪ್ಪಿಗೆ ಪತ್ರವನ್ನು ಕನ್ನಡದಲ್ಲಿಯೂ ತಯಾರಿಸಿ ನೀಡುವಂತೆ ಭಾರತ್ ಬಯೋಟೆಕ್‌ಗೆ ಆರೋಗ್ಯ ಇಲಾಖೆ ಸೂಚಿಸಿದೆ. ಈ ಒಪ್ಪಿಗೆ ಪತ್ರ ಸದ್ಯ ಕೇವಲ ಇಂಗ್ಲೀಷ್ ಭಾಷೆಯಲ್ಲಿ ಮಾತ್ರವೇ ಲಭ್ಯವಿದ್ದು, ಈ ಸಂಬಂಧ ಟೀಕೆಗಳು ವ್ಯಕ್ತವಾಗುತ್ತಿವೆ. ಆದ್ದರಿಂದ ಶೀಘ್ರದಲ್ಲೇ ಈ...

Read More

Recent News

Back To Top