News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದ ಇಬ್ಬರು ಸೇರಿದಂತೆ ದೇಶದ ಒಟ್ಟು 32 ಮಕ್ಕಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆ

ಬೆಂಗಳೂರು: 2021 ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪುರಸ್ಕಾರಕ್ಕೆ ದೇಶದ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದು, ಅವರಲ್ಲಿ ಇಬ್ಬರು ಕರ್ನಾಟಕದವರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬನ್ನೂರು ನಿವಾಸಿ ರಾಕೇಶ್...

Read More

ದೇಶದಾದ್ಯಂತ ರಸಗೊಬ್ಬರ ಕಾರ್ಖಾನೆಗಳ ಪುನಶ್ಚೇತನಕ್ಕೆ 50 ಸಾವಿರ ಕೋಟಿ ರೂ.: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ‘ಸ್ವಾವಲಂಬಿ ಭಾರತದ’ ಕನಸು ಸಾಕಾರಕ್ಕೆ ಕೃಷಿಕರಿಗೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ ದೇಶದಾದ್ಯಂತ ರಸಗೊಬ್ಬರ ಕಾರ್ಖಾನೆಗಳ ಪುನಃಶ್ಚೇತನಕ್ಕೆ 50 ಸಾವಿರ ಕೋಟಿ ರೂ. ವ್ಯಯ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ...

Read More

ಈ ಬಾರಿಯ ಏರ್ ಶೋನಲ್ಲಿ ಸೂರ್ಯಕಿರಣ್, ಸಾರಂಗ್‌ಗಳ ಜಂಟಿ ಪ್ರದರ್ಶನ

ಬೆಂಗಳೂರು: ಫೆ. 3 ರಿಂದ ಫೆ. 5 ರ ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ಕಿರಣ್ ಮತ್ತು ಸಾರಂಗ್ ಹೆಲಿಕಾಪ್ಟರ್ ತಂಡಗಳ ಜಂಟಿ ಪ್ರದರ್ಶನ ನಡೆಯಲಿದೆ. ಕೊರೋನಾ ಹಿನ್ನೆಯಲ್ಲಿ ಈ...

Read More

ಪರವಾನಗಿ ಇಲ್ಲದೆ ಗಣಿಗಾರಿಕೆ ನಡೆಸಿದರೆ ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲು ಅನುಮತಿ ಇಲ್ಲ. ಪರವಾನಗಿ ಹೊಂದಿದ್ದರೆ ಮಾತ್ರವೇ ಗಣಿಗಾರಿಕೆ ನಡೆಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಶಿವಮೊಗ್ಗದ ಹುಣಸೋಡು ಪ್ರದೇಶದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುವವರ...

Read More

ಶಿವಶರಣರ ಜನ್ಮಸ್ಥಳಗಳ ಅಭಿವೃದ್ಧಿಗೆ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಶಿವಶರಣರ ಜನ್ಮಸ್ಥಳಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮೈಸೂರಿನ ಜೆಪಿ ನಗರ ಶಿವಶರಣ ವೆದಿಕೆಯಿಂದ ನಿರ್ಮಾಣ ಮಾಡಲಾಗಿರುವ 11 ಅಡಿ ಎತ್ತರದ ಅಕ್ಕಮಹಾದೇವಿ ಪ್ರತಿಮೆಯನ್ನು...

Read More

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಹಸಿರು ನಿಶಾನೆ: ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ

ಮಂಗಳೂರು: ನಗರದಲ್ಲಿ ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ. ಈ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಹುಕಾಲದ ಪ್ರಯತ್ನ ಮತ್ತು ಸಂವಹನ ಯಶಸ್ವಿಯಾಗಿದೆ....

Read More

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರ ಒಟ್ಟು 545 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿ‌ಗಳು ಆನ್ಲೈನ್ ಮುಖೇನ...

Read More

ಎಲಿವೇಟ್ ಉನ್ನತಿ-20 ಯೋಜನೆಯಡಿ ಎಸ್‌ಸಿ, ಎಸ್‌ಟಿ ಪ್ರತಿಭಾನ್ವಿತರಿಗೆ ಸರ್ಕಾರದಿಂದ ಆರ್ಥಿಕ ನೆರವು

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರತಿಭಾವಂತ 19 ಮಂದಿ ಯುವ ಜನರಿಗೆ ರಾಜ್ಯ ಸರ್ಕಾರದ ಎಲಿವೇಟ್ ಉನ್ನತಿ-20 ಯೋಜನೆಯಡಿಯಲ್ಲಿ ರೂ. 1.42 ಕೋಟಿ ರೂ. ಗಳ ಆರ್ಥಿಕ ನೆರವಿನ ಚೆಕ್ ಅನ್ನು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್...

Read More

ವಿಮಾನ ನಿಲ್ದಾಣ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರೀಯ – ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸುವ ವಿಮಾನ ನಿಲ್ದಾಣಗಳ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ಸರ್ಕಾರ, ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ವಿಮಾನ...

Read More

ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆ: ಉಡುಪಿಯ ಪುಟಾಣಿ ಗಹನಾ ಮಾನಸಿ ಪ್ರಥಮ

ಬೆಂಗಳೂರು: ನಗರದಲ್ಲಿ ಇಸ್ಕಾನ್ ಆಯೋಜನೆ ಮಾಡಿದ್ದ ರಾಷ್ಟ್ರಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಮೂಲದ, ಪ್ರಸ್ತುತ ಬೆಂಗಳೂರಿನಲ್ಲಿರುವ ಐದು ವರ್ಷ ಹತ್ತು ತಿಂಗಳಿನ ಗಹನಾ ಮಾನಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಸ್ಪರ್ಧೆ‌ಯನ್ನು 6 ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜನೆ...

Read More

Recent News

Back To Top