News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ|| ದೊಡ್ಡರಂಗೇಗೌಡರ ಆಯ್ಕೆ

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ|| ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್­ನ ಕಾರ್ಯಕಾರಿ ಸಮಿತಿಯ ಸಭೆಯು ಅಧ್ಯಕ್ಷ ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಈ ಸಭೆಯಲ್ಲಿ...

Read More

ಜ. 25 ರಂದು ಎಸ್‌ಡಿಪಿಐ, ಪಿಎಫ್ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಮಂಗಳೂರಿನಲ್ಲಿ ಬಜರಂಗದಳದಿಂದ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಅಹಿತಕರ, ಜನರಲ್ಲಿ ಭಯವನ್ನು ಹುಟ್ಟಿಸುವಂತಹ ಸಮಾಜಘಾತುಕ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಕುಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್‌ಡಿಪಿಐ, ಪಿಎಫ್ಐ ನಂತಹ ದೇಶ ವಿರೋಧಿ ಕೃತ್ಯಗಳನ್ನು ನಡೆಸುವ ಸಂಘಟನೆಗಳನ್ನು ತತಕ್ಷಣವೇ ನಿಷೇಧ ಮಾಡಬೇಕು ಎಂದು...

Read More

ಜ.23 : ವಿವಿಧ ಕಾರ್ಯಕ್ರಮಗಳ ಪ್ರಯುಕ್ತ ಸಿಎಂ ಯಡಿಯೂರಪ್ಪ ಮೈಸೂರು ಭೇಟಿ

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಜ. 23 ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದು, ಅಲ್ಲಿಂದ 10.50 ರ ವೇಳೆಗೆ...

Read More

ಸರ್ಕಾರಿ ನೌಕರ ಅಕಾಲಿಕ ಮರಣಕ್ಕೆ ತುತ್ತಾದರೆ ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದಲ್ಲಿ ನೌಕರಿ

ಬೆಂಗಳೂರು: ಸರ್ಕಾರಿ ನೌಕರಿಯಲ್ಲಿರುವವರು ಅಕಾಲಿಕ ಮರಣಕ್ಕೆ ತುತ್ತಾದಂತಹ ಸಂದರ್ಭದಲ್ಲಿ, ಅನುಕಂಪದ ಆಧಾರದಲ್ಲಿ ಅವರ ಹೆಣ್ಣು ಮಕ್ಕಳಿಗೂ ಹುದ್ದೆಗಳನ್ನು ನೀಡುವ ಮಹತ್ವದ ನಿರ್ಧಾರವೊಂದನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ,...

Read More

ಕೊರೋನಾ ಹಿನ್ನೆಲೆ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಕನಿಷ್ಟ ಹಾಜರಾತಿ ವಿನಾಯಿತಿ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಶಾಲಾರಂಭ ವಿಳಂಬವಾಗಿದೆ. ಇದೀಗ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇದರಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಟ ಹಾಜರಾತಿಯ ನಿಯಮದಿಂದ ವಿನಾಯಿತಿ ನೀಡಿದೆ. ಈ ಬಾರಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಿಂದಿನ ವರ್ಷಗಳಂತೆ ಕನಿಷ್ಟ...

Read More

ಹುಣಸೋಡು ದುರಂತ : ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

ಬೆಂಗಳೂರು : ಶಿವಮೊಗ್ಗದ ಹುಣಸೋಡಿಯಲ್ಲಿ ಕಲ್ಲು ಗಣಿಗಾರಿಕಾ ಸ್ಥಳದಲ್ಲಿ ನಡೆದ ಸ್ಫೋಟದಲ್ಲಿ ಮೃತರಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಈ ಸ್ಫೋಟ...

Read More

ರಾಮ ಮಂದಿರ ನಿರ್ಮಾಣ : ಎಬಿಎಸ್‌ಪಿಯಿಂದ ರಾಜ್ಯಮಟ್ಟದ ಕವನ ರಚನೆ, ವಾಚನ ಸ್ಪರ್ಧೆ

ಮಂಗಳೂರು: ಬಹುಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಕೈಗೂಡುತ್ತಿದೆ. ಕಳೆದ 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಪುಣ್ಯ ಕೈಂಕರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕವಿಗಳ...

Read More

ನಾಲ್ವರು ಸಚಿವರ ಖಾತೆ ಬದಲಾವಣೆ

ಬೆಂಗಳೂರು: ಸಚಿವ ಸಂಪುಟಕ್ಕೆ ಕಳೆದ ವಾರವಷ್ಟೇ ನೂತನವಾಗಿ ಸೇರಿಸಿಕೊಂಡಿದ್ದ ಸಚಿವರಿಗೆ ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿದ್ದರು. ಇದೀಗ ನಾಲ್ವರು ಸಚಿವರ ಖಾತೆಗಳನ್ನು ಬದಲಾವಣೆ ಮಾಡಿ ಮರು ಹಂಚಿಕೆ ಮಾಡಿದ್ದಾರೆ. ಸಚಿವ ಎಂ ಟಿ ಬಿ ನಾಗರಾಜ್ ಅವರಿಗೆ...

Read More

ರಾಮ ಮಂದಿರ ನಿರ್ಮಾಣ : ತಾಂತ್ರಿಕ ಸಮಿತಿಯಲ್ಲಿ ಕರ್ನಾಟಕದ ಟಿ ಜಿ ಸೀತಾರಾಮ್ ಅವರಿಗೆ ಸದಸ್ಯ ಸ್ಥಾನ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ತಾಂತ್ರಿಕ ಸಮಿತಿಯಲ್ಲಿ ರಾಜ್ಯದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ತಳಕು ಗ್ರಾಮದ ಟಿ ಜಿ ಸೀತಾರಾಮ್ ಅವರು ಸದಸ್ಯರಾಗಿದ್ದಾರೆ. ಎಂಟು ಜನರನ್ನೊಳಗೊಂಡ ಸಮಿತಿ ಇದಾಗಿದ್ದು, ಇದರಲ್ಲಿ ಕರ್ನಾಟಕದ ಸೀತಾರಾಮ್ ಅವರಿಗೂ ಸ್ಥಾನ ದೊರಕಿರುವುದು ರಾಜ್ಯದ...

Read More

ಶಿವಮೊಗ್ಗ ಸ್ಪೋಟ: ಪ್ರಧಾನಿ ಮೋದಿ ಸಂತಾಪ, ಉನ್ನತ ತನಿಖೆಗೆ ಆದೇಶಿಸಿದ ಸಿಎಂ

ಶಿವಮೊಗ್ಗ: ನಗರದ ಹುಣಸೋಡು ಬಳಿಯ ಕಲ್ಲುಗಣಿಗಾರಿಕೆಯಲ್ಲಿ ನಿನ್ನೆ ರಾತ್ರಿ ಡೈನಾಮೇಟ್ ಸ್ಫೋಟಗೊಂಡು ಹಲವರು ಮೃತಪಟ್ಟಿದ್ದಾರೆ. ಈ ಸಂಬಂಧ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಈ...

Read More

Recent News

Back To Top