Date : Friday, 22-01-2021
ಬೆಂಗಳೂರು: ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿನ ಕೆಲಸಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನಾ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸರ ಜೊತೆಗೆ...
Date : Thursday, 21-01-2021
ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ‘ಹಳ್ಳಿಗೆ ನಡೆಯಿರಿ ಜಿಲ್ಲಾಧಿಕಾರಿಗಳೇ’ ಕಾರ್ಯಕ್ರಮವನ್ನು ಪುನರಾರಂಭ ಮಾಡಲಾಗುತ್ತಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ವಾಸ್ತವ್ಯವನ್ನು ಕಡ್ಡಾಯಗೊಳಿಸಲಾಗಿದೆ. ಹಳ್ಳಿಯ ಜನರ ಸಮಸ್ಯೆ,...
Date : Thursday, 21-01-2021
ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಡಾ. ಶ್ರೀ ಶಿವಕುಮಾರ ಶ್ರೀಗಳ ದ್ವಿತೀಯ ಪುಣ್ಯಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ, ಶ್ರೀಗಳು ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದವರು. ಅವರು ಪ್ರಾತಃ...
Date : Thursday, 21-01-2021
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ ಪಿಂಚಣಿ ಪಡೆಯುತ್ತಿರುವವರ ಪೈಕಿ 20% ಗಳಷ್ಟು ನಕಲಿ ಫಲಾನುಭವಿಗಳಿದ್ದು, ಅವರನ್ನು ಶೀಘ್ರವೇ ಪತ್ತೆ ಹಚ್ಚಿ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸುಮಾರು 67 ಲಕ್ಷ...
Date : Thursday, 21-01-2021
ಬೆಂಗಳೂರು: ಕಳೆದ ವಾರವಷ್ಟೇ ಮುಖ್ಯಮಂತ್ರಿ ಬಿಎಸ್‌ವೈ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಪ್ರಮಾಣವಚನದ ಮೂಲಕ ನೂತನ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇದೀಗ ನೂತನ ಸಚಿವರಿಗೆ ನೀಡಲಾಗಿರುವ ಖಾತೆ ಹಂಚಿಕೆಯ ಪಟ್ಟಿಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ಆ ಮೂಲಕ ಖಾತೆ ಹಂಚಿಕೆಗೆ ಅಧಿಕೃತ...
Date : Thursday, 21-01-2021
ಬೆಂಗಳೂರು: ಕಾಲೇಜು ಶಿಕ್ಷಣ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಂಬಂಧಿಸಿದಂತೆ 7,091 ಅತಿಥಿ ಉಪನ್ಯಾಸಕರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ರಾಜ್ಯ ಹಣಕಾಸು ಇಲಾಖೆಗೆ, ಕಾಲೇಜು ಶಿಕ್ಷಣ ಇಲಾಖೆಯು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಸಂಬಂಧಿಸಿದಂತೆ 14,183 ಅತಿಥಿ ಉಪನ್ಯಾಸಕರ...
Date : Thursday, 21-01-2021
ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷ ಸಾವಯವ ಕೃಷಿಕರನ್ನು ಒಗ್ಗೂಡಿಸಿ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ನಗರದ ಉತ್ತರಳ್ಳಿಯ ಒಡೆಯರಹಳ್ಳಿ ತೋಟದಲ್ಲಿ ರಾಜ್ಯ ರೈತ ಮೋರ್ಚಾದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ...
Date : Thursday, 21-01-2021
ಬೆಂಗಳೂರು: ಕೊರೋನಾ ಸೋಂಕಿನ ಕಾರಣದಿಂದಾಗಿ ಈ ಬಾರಿ ತಡವಾಗಿ ಶಾಲಾ, ಕಾಲೇಜುಗಳು ಆರಂಭವಾಗಿದ್ದು, ಈ ಬಾರಿಯ ಬೇಸಿಗೆ ರಜೆಯನ್ನು ಬಳಸಿಕೊಂಡು ಮೇ ವರೆಗೆ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಂದಿನ ಜೂನ್ ತಿಂಗಳಿನಲ್ಲಿ...
Date : Wednesday, 20-01-2021
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪರಿಷತ್ ಆರೋಗ್ಯ ಮಾನ್ಯತೆಯ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನಲ್ಲಿ ಬರುವ ಕೆಐಎ, ಕಾರ್ಯ ನಿರ್ವಹಿಸುವ ಉದ್ಯೋಗಿಗಳು, ಪ್ರಯಾಣಿಕರು ಮತ್ತು ಸಾರ್ವಜನಿ ಸುರಕ್ಷತೆಯ ಬದ್ಧತೆ,...
Date : Wednesday, 20-01-2021
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ಇಂದು ರಾಜಭವನ್ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರದ ಕೃಷಿ ಕಾಯ್ದೆಯನ್ನು ಸಮರ್ಥಿಸಿ ಟ್ವೀಟ್ ಮಾಡಿದ್ದಾರೆ....