Date : Wednesday, 20-01-2021
ಮಂಗಳೂರು: ಶೀಘ್ರದಲ್ಲಿ ಕರ್ನಾಟಕದ ಮೊದಲ ಚಾಕೊಲೇಟ್ ಪಾರ್ಕ್ ನಿರ್ಮಾಣವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಕಾವುನಲ್ಲಿ ಮೂರು ಎಕರೆ ಪ್ರದೇಶದಲ್ಲಿ ಚಾಕೊಲೇಟ್ ಪಾರ್ಕ್ ತಲೆ ಎತ್ತಲಿದೆ. ಕ್ಯಾಂಪ್ಕೋ ಸಂಸ್ಥೆಯ ಚಾಕೊಲೇಟ್ ಕಾರ್ಖಾನೆ ಇಲ್ಲಿದ್ದು, ಪ್ರಸ್ತುತ ಇಲ್ಲಿ 23 ಬಗೆಯ ಚಾಕೊಲೇಟ್...
Date : Wednesday, 20-01-2021
ಬೆಂಗಳೂರು : ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕರ್ನಾಟಕದ ಕಾಂಗ್ರೆಸ್ ವತಿಯಿಂದ ರಾಜಭವನ್ ಚಲೋ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಕೈ ಶಾಸಕಿ ಸೌಮ್ಯ ರೆಡ್ಡಿ ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಂದ್ರ...
Date : Wednesday, 20-01-2021
ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ 2020 ಯನ್ನು ಬಹಳಷ್ಟು ಕಟ್ಟುನಿಟ್ಟಾಗಿ ಜಾರಿಗೆ ಮಾಡಬೇಕು. ಈ ಹಿನ್ನೆಯಲ್ಲಿ ಜಿಲ್ಲಾಧಿಕಾರಿಗಳು ಅದಕ್ಕೆ ಅಗತ್ಯವೆನಿಸಿದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದರು. ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
Date : Wednesday, 20-01-2021
ಮೈಸೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಸುತ್ತೂರು ಶ್ರೀ ಮಠದಿಂದ ಮತ್ತು ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ನಿಧಿ ಸಮರ್ಪಣೆ ಮಾಡಲಾಗುವುದು ಎಂದು ಮಠಾಧೀಶರು ಘೋಷಿಸಿದ್ದಾರೆ. ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ...
Date : Wednesday, 20-01-2021
ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಲಸಿಕೆ ನೀಡಿಕೆಯಲ್ಲಿಯೂ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಈ ಹಿಂದೆ ಕೊರೋನಾ ಮಾದರಿ ಪರೀಕ್ಷೆಗೆ ಸಂಬಂಧಿಸಿದಂತೆಯೂ ಈ ಹಿಂದೆ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿತ್ತು. ಕೊರೋನಾ ಆರಂಭವಾದಂದಿನಿಂದ ಈ ವರೆಗೆ ಮಾದರಿ ಪರೀಕ್ಷೆ ಮಾಡುವ...
Date : Wednesday, 20-01-2021
ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ 2020-21 ರ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್, ಎಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ಅಕ್ಟೋಬರ್ 4 ರಿಂದ...
Date : Wednesday, 20-01-2021
ಬೆಂಗಳೂರು: ರಾಜ್ಯದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಭಿವೃದ್ಧಿ ಮಾಡಿರುವ ‘ಕೆಎಸ್‌ಪಿಬಿಸಿ’ ಮೊಬೈಲ್ ಆ‍್ಯಪ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಂ ಅನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಲಾಯಿತು. ಬಳಿಕ...
Date : Tuesday, 19-01-2021
ಬೆಂಗಳೂರು : ರಾಜ್ಯದ ಕೈಗಾರಿಕೆ ಮತ್ತು ಉದ್ಯಮ ವಲಯದಲ್ಲಿ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ಗುರಿ ಇದ್ದು, ಇದರಿಂದಾಗಿ ಸುಮಾರು 20 ಲಕ್ಷ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್...
Date : Tuesday, 19-01-2021
ಬೆಂಗಳೂರು: 15 ನೇ ಹಣಕಾಸು ಆಯೋಗದ ವರದಿಯಲ್ಲಿ 2020-21ರ ಸಾಲಿನಲ್ಲಿ ರಾಜ್ಯಕ್ಕೆ 5,495 ಕೋಟಿ ರೂ. ನೀಡಲು ಶಿಫಾರಸ್ಸು ಮಾಡಿದ್ದು, 2021-22 ರ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ....
Date : Tuesday, 19-01-2021
ಬೆಂಗಳೂರು: ಅಪೌಷ್ಟಿಕತೆಗೆ ತುತ್ತಾಗಿ ಬಳಲುತ್ತಿರುವ ಮಕ್ಕಳ ಆರೋಗ್ಯ ತಪಾಸಣೆ ನಡೆಸುವ ಶಿಬಿರಗಳ ಮೇಲೆ ನಿಗಾ ವಹಿಸುವಂತೆ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್ ಮರು ಸಮಿತಿ ರಚನೆ ಮಾಡಿದೆ. ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎ ಎಸ್...