Date : Tuesday, 19-01-2021
ಮೈಸೂರು: ಅಸಂಘಟಿತ ವಲಯದ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಸಲುವಾಗಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ ತರಬೇತಿ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರೈತರು...
Date : Tuesday, 19-01-2021
ಹುಬ್ಬಳ್ಳಿ : ಎಲ್ಲಾ ರೀತಿಯ ಸಂಶೋಧನೆ, ಪರೀಕ್ಷೆಗಳ ಬಳಿಕವೇ ಕೊರೋನಾ ಲಸಿಕೆ ಬಳಕೆಗೆ ನೀಡಲಾಗಿದೆ. ಈ ಬಗ್ಗೆ ಯಾರೂ ಅತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಕೊರೋನಾ ಲಸಿಕೆಯನ್ನು ನೀಡುವಲ್ಲಿ ಇಡೀ ರಾಷ್ಟ್ರದಲ್ಲಿಯೇ ರಾಜ್ಯ ಮುಂಚೂಣಿಯಲ್ಲಿದೆ....
Date : Tuesday, 19-01-2021
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೋಡಿಯಲ್ಲಿ ನಿರ್ಮಾಣವಾಗಲಿರುವ ಮೀನುಗಾರಿಕಾ ಬಂದರು ಯೋಜನೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಿದರು. ಆ ಮೂಲಕ ಸುಮಾರು 108. 8 ಕೋಟಿ ರೂ. ಗಳಲ್ಲಿ ಸಿದ್ಧವಾಗಲಿರುವ ಮೀನುಗಾರಿಕಾ ಬಂದರು ಕಾಮಗಾರಿಗೆ...
Date : Tuesday, 19-01-2021
ಬೆಂಗಳೂರು: ರಾಜ್ಯದಲ್ಲಿನ ಪ್ರತಿ ತಾಲೂಕಿಗೆ ಎರಡರಂತೆ ಸರ್ಕಾರಿ ಗೋಶಾಲೆಗಳನ್ನು ನಿರ್ಮಾಣ ಮಾಡಲಾಗುವುದು. ಖಾಸಗಿ ಗೋಶಾಲೆಗಳಿಗೆ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಹಾಗೆಯೇ ಪಶು ಚಿಕಿತ್ಸಾಲಯಗಳಿಗೆ ಸಂಬಂಧಿಸಿದಂತೆ 6000 ಪಶುವೈದ್ಯರನ್ನು ನೇಮಕ ಮಾಡುವುದಕ್ಕೆ ಪೂರಕ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಸಚಿವ...
Date : Tuesday, 19-01-2021
ಕಾರವಾರ: ಭಾರತೀಯ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿ ಜ. 20 ಮತ್ತು 21 ರಂದು ಕಾರವಾರ ಬಳಿಯ ಐಎನ್ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಈ ತಂಡ ಕಾರಾವಾರ ನೌಕನೆಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ, ಲಭ್ಯವಿರುವ...
Date : Tuesday, 19-01-2021
ದಾವಣಗೆರೆ: ರಾಜ್ಯದಲ್ಲಿ ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಆರಂಭ ಮಾಡಲಾಗುವುದು. ವಾಯುಮಾಲಿನ್ಯ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿಯೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಹೆಚ್ಚು ಪೂರಕವಾಗಿದ್ದು, ಈ ಹಿನ್ನೆಲೆಯಲ್ಲಿ ಇಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ರಾಜ್ಯಕ್ಕೆ ಎಲೆಕ್ಟ್ರಿಕ್...
Date : Monday, 18-01-2021
ಉಡುಪಿ: ನಗರದ ಶ್ರೀಕೃಷ್ಣ ಮಠದಲ್ಲಿ ವಾದೀರಾಜ ಗುರು ಸಾರ್ವಭೌಮರು ವಿಶಿಷ್ಟವಾದ ಪೂಜಾ ಪರ್ಯಾಯ ವ್ಯವಸ್ಥೆಯನ್ನು 2 ವರ್ಷಕ್ಕೆ ಪರಿಷ್ಕರಣೆ ಮಾಡಿ ಐದು ಶತಮಾನಗಳಾದ ಹಿನ್ನೆಲೆಯಲ್ಲಿ, ದ್ವೈವಾರ್ಷಿಕ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ...
Date : Monday, 18-01-2021
ಬೆಂಗಳೂರು: ಅಸಂಘಟಿತ ವಲಯದ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಸಲುವಾಗಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ ತರಬೇತಿ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಆತ್ಮನಿರ್ಭರ ಅಭಿಯಾನದ ಭಾಗವಾಗಿ...
Date : Monday, 18-01-2021
ಮಡಿಕೇರಿ: ಫೆ. 6 ರಂದು ರಾಜ್ಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಗಮಿಸಲಿದ್ದು, ಮಡಿಕೇರಿಯ ಜಿ ಟಿ ರಸ್ತೆಯಲ್ಲಿರುವ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ಎಸ್ ತಿಮ್ಮಯ್ಯ ಅವರ ನವೀಕರಿಸಲಾಗಿರುವ ನಿವಾಸ, ಭಾರತೀಯ ಯೋಧರ ಶೌರ್ಯವನ್ನೊಳಗೊಂಡ ವಸ್ತುಪ್ರದರ್ಶನಾಲಯವಾಗಿರುವ ಸನ್ನಿ ಸೈಡ್...
Date : Monday, 18-01-2021
ಬೆಂಗಳೂರು : ರೋಮಾಂಚಕ ಇತಿಹಾಸ, ಶ್ರೀಮಂತ ಸಂಸ್ಕೃತಿ, ಅದ್ಭುತ ಸ್ಮಾರಕಗಳು ಮತ್ತು ಪರಂಪರೆಯನ್ನು ಹೊಂದಿರುವ ದೇಶ ಭಾರತ. ಪ್ರತಿಯೊಬ್ಬ ಭಾರತೀಯನು ತನ್ನ ದೇಶದ ಬಗ್ಗೆ ಹೆಮ್ಮೆ ಪಡುತ್ತಾನೆ. ಆದರೆ ನಮ್ಮಲ್ಲಿ ಅನೇಕರಿಗೆ ರಾಣಿ ಕಿ ವಾವ್, ರಾಮಪ್ಪ ದೇಗುಲ, ಆರೊವಿಲ್ಲೆ, ಬುಲಂದ್...