Date : Thursday, 01-02-2024
ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಅವರು ರಾಜಕೀಯ ಪ್ರೇರಿತವಾಗಿ ಬೇರೆ ರಾಷ್ಟ್ರ, ಇನ್ನೊಂದು, ಮತ್ತೊಂದು ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ತಿಳುವಳಿಕೆ ಕೊರತೆ ಇದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತೀವ್ರವಾಗಿ ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Wednesday, 31-01-2024
ಮೈಸೂರು: ಫೆ.3 ಮತ್ತು 4ರಂದು ಮೈಸೂರಿನ ಹುನ್ಸೂರು ಕೆಎಸ್ಒಯು ಕ್ಯಾಂಪಸ್ನಲ್ಲಿನ ಕಾವೇರಿ ಮತ್ತು ನಾಲ ಅಡಿಟೋರಿಯಂನಲ್ಲಿ ʼಪರಿದೃಶ್ಯʼ ಎರಡನೇ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರ ಉತ್ಸವ ಜರುಗಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ನಟ ಪ್ರಕಾಶ್ ಬೆಳವಾಡಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆಎಸ್ಒಯು...
Date : Wednesday, 31-01-2024
ಮಂಗಳೂರು: ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಎಂಬ ವಾತಾವರಣ ಕರ್ನಾಟಕ ಮಾತ್ರವಲ್ಲ; ದೇಶದೆಲ್ಲೆಡೆ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ತಿಳಿಸಿದರು. ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡದ ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ...
Date : Tuesday, 30-01-2024
ಬೆಂಗಳೂರು: ಹಿಂದೂ ಎಂಎಲ್ಎಗಳು ಬೇಕು. ಎಂಪಿಗಳೂ ಬೇಕು. ಆದರೆ, ನಮ್ಮ ಊರಿನಲ್ಲಿ, ದೇವಸ್ಥಾನಗಳ ಮೇಲೆ ಹಿಂದೂ ಧ್ವಜ, ಕೇಸರಿ ಧ್ವಜ, ಭಗವಾಧ್ವಜ ಹಾರಿಸುವುದು ಯಾಕೆ ಬೇಡ? ಇದು ಯಾವ ಸೀಮೆಯ ಸೆಕ್ಯುಲರಿಸಂ ಎಂಬ ಹಿನ್ನೆಲೆಯಲ್ಲಿ 12 ಪ್ರಶ್ನೆಗಳನ್ನು ನಾವು ಸಿದ್ದರಾಮಯ್ಯರ ಸರಕಾರಕ್ಕೆ...
Date : Tuesday, 30-01-2024
ಬೆಂಗಳೂರು: ಸಂವಿಧಾನ ಜಾಗೃತಿ ಸಪ್ತಾಹ ಮಾಡುತ್ತಾರೆ. ಈ ಸರಕಾರದವರು ಸಂವಿಧಾನ ಗೌರವಿಸುತ್ತಾರಾ? ಇವರಿಗೇ ಮೊದಲು ಜಾಗೃತಿ ಮೂಡಿಸಬೇಕಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Tuesday, 30-01-2024
ಬೆಂಗಳೂರು: ಖಾಲಿ ಇರುವ ಕುಲಪತಿಗಳ ಹುದ್ದೆಗೆ ನೇಮಕವನ್ನು ಕೂಡಲೇ ಮಾಡಬೇಕು ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಒತ್ತಾಯಿಸಿದರು. ಈ ಕುರಿತ ಕಡತಗಳನ್ನು ಕೂಡಲೇ ರಾಜ್ಯಪಾಲರಿಗೆ ರವಾನಿಸಬೇಕು; 7 ವಿವಿಗಳಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ನಗರದ ಮಲ್ಲೇಶ್ವರದ...
Date : Monday, 29-01-2024
ಮಂಗಳೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿವೆ. ಹನುಮ ಧ್ವಜ ಹಾರಿಸದೇ ಹೋದರೆ ಮನೆ ಮನೆಯಲ್ಲಿ ಹನುಮ ಧ್ವಜ ಅಭಿಯಾನ ನಡೆಸುತ್ತೇವೆ ಎಂದು ವಿಎಚ್ಪಿ...
Date : Monday, 29-01-2024
ಬೈಂದೂರು: ಬೈಂದೂರಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಗಂಟಿಹೊಳೆ ಅವರು ಇದೀಗ ಬೈಂದೂರು-ಬೆಂಗಳೂರಿನ ನಡುವೆ ದಿನನಿತ್ಯ ಓಡಾಡುವ ಜನರ ಬಗ್ಗೆ ಕಾಳಜಿ ವಹಿಸಿ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಸಂಸದರಿಗೆ ನೀಡಲಾದ ಪತ್ರದ ಒಕ್ಕಣೆಯಲ್ಲಿ...
Date : Monday, 29-01-2024
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮೂರ್ತಿ ರಚನೆಗಾಗಿ ಕಲ್ಲು ಕಳುಹಿಸಿದ ಗುತ್ತಿಗೆದಾರ ಶ್ರೀನಿವಾಸ ನಟರಾಜ್ ಅವರಿಗೆ ಕರ್ನಾಟಕ ಸರ್ಕಾರ ದಂಡ ವಿಧಿಸಿತ್ತು ಮತ್ತು ದಂಡದ ಹಣವನ್ನು ಪಾವತಿಸಲು ಅವರು ತಮ್ಮ ಹೆಂಡತಿಯ ಆಭರಣಗಳನ್ನು ಅಡಮಾನವಿಡಬೇಕಾಯಿತು. ಇದೀಗ, ಅನೇಕ ವ್ಯಕ್ತಿಗಳು ಶ್ರೀನಿವಾಸ ಅವರಸಹಾಯಕ್ಕೆ ಬಂದಿದ್ದಾರೆ....
Date : Sunday, 28-01-2024
ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ನಿನ್ನೆ ರಾತ್ರಿ ಹನುಮಧ್ವಜ ಹಾರಿಸಿದ್ದು, ಪೊಲೀಸರನ್ನು ಬಳಸಿ ಕೆಳಗೆ ಇಳಿಸಿದ್ದನ್ನು ಖಂಡಿಸುತ್ತೇನೆ. ಒಂದು ಧ್ವಜ ಇಳಿಸಿದ್ರೆ, ಸಾವಿರಾರು ಧ್ವಜ ಹಾರಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್ಕುಮಾರ್ ಅವರು...