Date : Monday, 18-01-2021
ಬೆಂಗಳೂರು: ಹಾಲಿನ ಪ್ಯಾಕೆಟ್‌ಗಳನ್ನು ಗ್ರಾಹಕರ ಮನೆ ಬಾಗಿಲಿಗೆಯೇ ತಲುಪಿಸುವ ನಿಟ್ಟಿನಲ್ಲಿ ಕೆಎಂಎಫ್ ಡೋರ್ ಡೆಲಿವರಿ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮದರ್ ಡೈರಿಯ ಜೊತೆಗೆ ಪಾಲುದಾರಿಕೆ ಮಾಡಿಕೊಂಡಿದ್ದು ನಂದಿನಿ ಆನ್ ವೀಲ್ಸ್ ಸೇವೆಯನ್ನು ಪ್ರಾರಂಭ ಮಾಡಿದೆ. ಈ ಸೇವೆಯಿಂದಾಗಿ ಗ್ರಾಹಕರು ಮಿಲ್ಕ್...
Date : Monday, 18-01-2021
ಮಂಗಳೂರು: ಪ್ರಯಾಣಿಕರ ಸುರಕ್ಷತೆಯನ್ನು ಆಧರಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ತೆಗೆದುಕೊಂಡಿರುವ ಅಸಾಧಾರಣ ಪೂರ್ವಭಾವಿ ಕ್ರಮಗಳನ್ನು ಪರಿಗಣಿಸಿ ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆ ದೊರಕಿದೆ. ಮಂಗಳೂರು, ಅಹಮದಾಬಾದ್ ಮತ್ತು ಲಕ್ನೋ ವಿಮಾನ ನಿಲ್ದಾಣಗಳಿಗೆ ಈ ಮಾನ್ಯತೆ ದೊರೆತಿದೆ....
Date : Monday, 18-01-2021
ಬೆಂಗಳೂರು: ನಗರದಲ್ಲಿ ಪ್ರತಿ ವರ್ಷ ಮಾಡಲಾಗುತ್ತಿದ್ದ ಫಲ ಪುಷ್ಪ ಪ್ರದರ್ಶನದ ಮೇಲೆ ಈ ಬಾರಿ ಕೊರೋನಾ ರೂಪಾಂತರದ ಕರಿಛಾಯೆ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರದರ್ಶನ ರದ್ದಾಗಿದೆ. ಪ್ರತಿ ವರ್ಷವೂ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಗರದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗುತ್ತಿತ್ತು. ಈ...
Date : Monday, 18-01-2021
ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀರಾಮ ಮಂದಿರಕ್ಕೆ ಸೂಕ್ಷ್ಮ ಕೆತ್ತನೆಯ 84 ಅಡಿ ಎತ್ತರದ ‘ಬ್ರಹ್ಮರಥ’ ಉಡುಪಿಯ ಕೋಟೇಶ್ವರದ ‘ಶ್ರೀ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ’ದಲ್ಲಿ ನಿರ್ಮಾಣಗೊಳ್ಳಲಿದೆ. ರಥ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ರಾಜಗೋಪಾಲ ಆಚಾರ್ಯ ಜೊತೆ...
Date : Monday, 18-01-2021
ಬೆಂಗಳೂರು: ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿನ ಹೆಚ್ಚಿನ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ಅಭಿಯಾನ ನಡೆಯಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕೊರೋನಾ ಲಸಿಕೆ ಅಭಿಯಾನದ ಆರಂಭದ ದಿನವೇ 62% ಜನರಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರೆಲ್ಲರೂ ಈ ವರೆಗೂ...
Date : Monday, 18-01-2021
ಬೆಂಗಳೂರು: ಮರಾಠಿ ಭಾಷೆ ಮತ್ತು ಸಂಸ್ಕೃತಿಗಳು ಹೆಚ್ಚಾಗಿರುವ ಕರ್ನಾಟಕ- ಮಹಾರಾಷ್ಟ್ರದ ಗಡಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಉದ್ದಟತನದ ಹೇಳಿಕೆಗಳನ್ನು ನೀಡಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಕನ್ನಡಿಗರನ್ನು ಕೆರಳಿಸಿದ್ದಾರೆ....
Date : Monday, 18-01-2021
ಉಡುಪಿ: ಆಂಧ್ರಪ್ರದೇಶದಲ್ಲಿ ಹಿಂದೂ ದೇವಾಲಯಗಳ ಮೇಲಾಗುತ್ತಿರುವ ದಾಳಿಯನ್ನು ಖಂಡಿಸಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡುವಂತೆಯೂ...
Date : Sunday, 17-01-2021
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ನಡೆದಿದ್ದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕೇಂದ್ರ ಗೃಹಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿಗ ಅಭ್ಯರ್ಥಿಗಳಿಗೆ ಸ್ವಾಗತ ಕೋರುವ, ಮುಂಬರುವ ತಾಲೂಕು...
Date : Sunday, 17-01-2021
ಹುಬ್ಬಳ್ಳಿ : ಅಯೋದ್ಯೆಯ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ಹುಬ್ಬಳ್ಳಿಯ ಕೇಶವ ಕುಂಜದಲ್ಲಿ ಸಂತ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ನಿಧಿ ಸಮರ್ಪಣಾ ಅಭಿಯಾನದ ರಾಜ್ಯ ಸಮಿತಿ ಸದ್ಯಸ್ಯ ಡಾ. ಎಸ್ ಆರ್...
Date : Sunday, 17-01-2021
ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪೂರ್ವತಯಾರಿ ಬೈಠಕ್‌ಗೆ ಗುಬ್ಬಿ ತಾಲ್ಲೂಕಿನ ಚೆಂಗಾವಿ ಪಂಚಾಯತ್ ನೆಟ್ಟೆಕೆರೆ ಗ್ರಾಮದಿಂದ 32 ವಯಸ್ಸಿನ ತರುಣನೊಬ್ಬ ಬಂದಿದ್ದ. ಪಂಚಾಯತಿಯ ಎಲ್ಲಾ ಗ್ರಾಮಗಳನ್ನು ತಲುಪಬೇಕು ಅನ್ನೋ ಪ್ರಶ್ನೆಯನ್ನು ಅಲ್ಲಿ ಕೇಳಿದಾಗ ಉತ್ತರವಿರಲಿಲ್ಲ ಕಾರಣ ಆ ಪಂಚಾಯತಿಯ 1...