Date : Saturday, 16-01-2021
ಬೆಂಗಳೂರು: ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಶನಿವಾರ ಸಂಜೆ ಆಗಮಿಸಿದ ಕೇಂದ್ರ ಗೃಹ ಸಚಿವರು ಮತ್ತು ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷರೂ ಆದ ಅಮಿತ್ ಶಾ ಅವರನ್ನು ಕಾರ್ಯಕರ್ತರು ಸಂಭ್ರಮೋಲ್ಲಾಸದಿಂದ ಅದ್ದೂರಿಯಾಗಿ ಸ್ವಾಗತಿಸಿದರು. ಬಿಜೆಪಿ ಬಾವುಟ ಹಿಡಿದಿದ್ದ ಕಾರ್ಯಕರ್ತರು...
Date : Saturday, 16-01-2021
ಬೆಂಗಳೂರು: ದೇಶದೆಲ್ಲೆಡೆ ಇಂದು ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ದೇಶಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೊರೋನಾ ಲಸಿಕೆ ಅಭಿಯಾನದ ವಿಶೇಷ ಅಂಚೆ ಚೀಟಿಯನ್ನು ಮುಖ್ಯಮಂತ್ರಿ...
Date : Saturday, 16-01-2021
ಕುವೈತ್: ವಿವೇಕಾನಂದ ಜಯಂತಿಯ ಪ್ರಯುಕ್ತ ಭಾರತೀಯ ಪ್ರವಾಸಿ ಪರಿಷತ್ ಕುವೈತ್ ಕರ್ನಾಟಕ ಘಟಕ ಹಮ್ಮಿಕೊಂಡ ಅನಿವಾಸಿ ಕನ್ನಡಿಗರೊಂದಿಗೆ ಜೀವನ ಸಂದೇಶ ಕಾರ್ಯಕ್ರಮ ಜ. 15 ರಂದು ನಡೆಯಿತು. ಫೇಸ್ಬುಕ್ ಲೈವ್ ಮೂಲಕ ಈ ಕಾರ್ಯಕ್ರಮ ನಡೆದಿದ್ದು, ಅವಧೂತ ಶ್ರೀ ವಿನಯ ಗುರೂಜಿ...
Date : Saturday, 16-01-2021
ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಮಹತ್ವದ ಘೋಷಣೆ ಮಾಡಿದ್ದು, ರೂ.21 ಸಾವಿರ ಕೋಟಿ ವೆಚ್ಚದಲ್ಲಿ 847 ಕಿಲೋ ಮೀಟರ್ ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. 323...
Date : Saturday, 16-01-2021
xxxxxxzಬೆಂಗಳೂರು: ಜ. 17 ರಂದು ನಡೆಯಲಿರುವ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ರಾಜಧಾನಿ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ. ಕೇಂದ್ರ ಸಚಿವರಾದ...
Date : Saturday, 16-01-2021
ಸುರತ್ಕಲ್: ಕೊರೋನಾ ಹೊಡೆತದಿಂದ ದೇಶ ಸಾಕಷ್ಟು ಕಷ್ಟ ನಷ್ಟ ಅನುಭವಿಸಿದರೂ ಇದೀಗ ದೇಶದಲ್ಲಿ ವ್ಯಾಕ್ಸಿನ್ ಬಳಕೆ ಆರಂಭವಾಗಿರುವುದರಿಂದ 2ನೇ ಕೊರೊನಾ ಅಲೆಯನ್ನು ನಿಭಾಯಿಸಲು ದೇಶ ಸಶಕ್ತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ...
Date : Saturday, 16-01-2021
ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿಯ ಅಷ್ಟಮಠಗಳಿಂದ ನಿಧಿ ಸಮರ್ಪಣೆ ನಡೆಯಿತು. ಶ್ರೀಕೃಷ್ಣ ಮಠದಲ್ಲಿನ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ...
Date : Saturday, 16-01-2021
ಧಾರವಾಡ: ನಗರದಲ್ಲಿ ನಡೆದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀರಾಮ ದೇಶದ ಅಸ್ಮಿತೆ. ದೇಶದ ಎಲ್ಲಾ ವರ್ಗದ ಜನರು ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಸರ್ವ...
Date : Saturday, 16-01-2021
ಬೆಂಗಳೂರು: ನಗರದ ಪುಟ್ಟೇನಹಳ್ಳಿಯ ಹರಿಜನ ಕಾಲೋನಿಯಲ್ಲಿ ನಡೆದ ಅಯೋಧ್ಯೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಮೊದಲ ದಿನದ ಮೊದಲ ಮನೆಯಲ್ಲಿ ಕೌಸಲ್ಯಾ ದೇವಿ ಎಂಬ ಮಹಿಳೆಯೋರ್ವರು ನಿಧಿ ಸಮರ್ಪಿಸಿದ್ದಾರೆ. ಅಭಿಯಾನದ ಪ್ರಾಂತ ಕಾರ್ಯದರ್ಶಿ ನಾ.ತಿಪ್ಪೇಸ್ವಾಮಿ ಜಿ ಅವರು ಮೊದಲ...
Date : Saturday, 16-01-2021
ಬೆಂಗಳೂರು: ರಾಜ್ಯದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಒಂದು ತಿಂಗಳಲ್ಲಿ 2,500 ವೈದ್ಯರ ನೇರ ನೇಮಕಾತಿ ನಡೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ...