Date : Saturday, 16-01-2021
ಬೆಂಗಳೂರು: ದೇಶದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಪ್ರದಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಸುಧಾಕರ್ ಅವರು ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ...
Date : Saturday, 16-01-2021
ಬೆಂಗಳೂರು: ದೇಶದ ಯೋಧರು ಮತ್ತು ಅವರ ಕುಟುಂಬಗಳಿಗೆ ನೆರವು ನೀಡುವ ಉದ್ದೇಶವನ್ನಿಟ್ಟುಕೊಂಡು ಗಣರಾಜ್ಯೋತ್ಸವದಂದು ಬೆಂಗಳೂರಿನಿಂದ ಕೋಲಾರಕ್ಕೆ ಮಹಿಳೆಯರ ಬೈಕ್ ಜಾಥಾ ವನ್ನು ‘ಶಿ ಫಾರ್ ಸೊಸೈಟಿ’ ಎಂಬ ಸರ್ಕಾರೇತರ ಸಂಸ್ಥೆ ಆಯೋಜನೆ ಮಾಡಿದೆ. ಈ ಸಂಸ್ಥೆ ಮಹಿಳೆಯರಿಗೆಂದೇ ಇದ್ದು, ಈ...
Date : Saturday, 16-01-2021
ಬೆಂಗಳೂರು: ದೇಶದ ಮೊದಲ ಸ್ವದೇಶೀ ವಿನ್ಯಾಸ ಹೊಂದಿರುವ ಚಾಲಕ ರಹಿತ ಮೆಟ್ರೋ ರೈಲ್ವೆ ಇಂಜಿನ್ ಕೋಚ್ ಅನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲೋಕಾರ್ಪಣೆಗೊಳಿಸಿದರು. ನಗರದ ಬಿಇಎಂಎಲ್ ಉತ್ಪಾದನಾ ಘಟಕದಲ್ಲಿ ಈ ಕೋಚ್ ಅನ್ನು ಅನಾವರಣಗೊಳಿಸಲಾಯಿತು. ಇದು ಆತ್ಮನಿರ್ಭರ...
Date : Friday, 15-01-2021
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜೊತೆಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸಭೆ ನಡೆಸಿದರು. ಫೆಬ್ರವರಿ 3 ರಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರಕ್ಷಣಾ ಸಚಿವರ...
Date : Friday, 15-01-2021
ಚಿಕ್ಕಬಳ್ಳಾಪುರ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಉದ್ಘಾಟನೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಡಾ ಕೆ ಸುಧಾಕರ್, ರಾಮ ಮಂದಿರ ನಿರ್ಮಾಣ ಕಾರ್ಯ ಇಡೀ ರಾಷ್ಟ್ರವನ್ನು ಒಗ್ಗೂಡಿಸುವ ಕೆಲಸವಾಗಿದೆ....
Date : Friday, 15-01-2021
ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷೆಯ ಸಂಪುಟ ವಿಸ್ತರಣೆ ಆಗಿದ್ದು, ಇದೀಗ ಯಾರಿಗೆ ಯಾವ ಖಾತೆ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾಳೆ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಅವರ ಭೇಟಿಯ...
Date : Friday, 15-01-2021
ಬೆಂಗಳೂರು: ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಜ. 16 ಮತ್ತು 17 ರಂದು ಕರ್ನಾಟಕ ಪ್ರವಾಸದಲ್ಲಿರಲಿದ್ದು, 17 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜ. 16 ರಂದು ಬೆಳಗ್ಗೆ 11.30 ಕ್ಕೆ ಭಧ್ರಾವತಿಯ ರ್ಯಾಪಿಡ್...
Date : Friday, 15-01-2021
ಬೆಂಗಳೂರು: ನಗರದ ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್‌ನ ಕೇಂದ್ರ ಕಚೇರಿಯಲ್ಲಿ ನಡೆದ ಸಶಸ್ತ್ರ ಪಡೆಗಳ ನಿವೃತ್ತ ಸೈನಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗವಹಿಸಿ ಸೇನಾ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಭಾರತೀಯ ಸೇನೆ ಅತ್ಯಂತ ಶೌರ್ಯದಿಂದ...
Date : Friday, 15-01-2021
ಮುಲ್ಕಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಚಾಲನೆ ನೀಡಲಾಯಿತು. ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ರಾಮಭಕ್ತರ...
Date : Friday, 15-01-2021
ದಾವಣಗೆರೆ: ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿರುವ ವೀರಶೈವ ಪಂಚಮಸಾಲಿ ಲಿಂಗಾಯುತ ಗುರು ಪೀಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 10 ಕೋಟಿ ರೂ. ಅನುದಾನವನ್ನು ನೀಡಿದ್ದಾರೆ. ಹರಿಹರದ ಲಿಂಗಾಯುತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸ್ವಾವಲಂಬಿ ಸಮಾವೇಶದ...