News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಜನೌಷಧ ಕೇಂದ್ರ‌ಗಳ ವಹಿವಾಟು: ಸದಾನಂದ ಗೌಡ

ಬೆಂಗಳೂರು: ಈ ಬಾರಿಯ ಆರ್ಥಿಕ ವರ್ಷದಲ್ಲಿ ಜನೌಷಧಿ ಕೇಂದ್ರಗಳ ವಹಿವಾಟು ದಾಖಲೆಯ ಮಟ್ಟದಲ್ಲಿ ನಡೆದಿದೆ. ದೇಶದ 7064 ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳಲ್ಲಿ 484 ಕೋಟಿ ರೂ. ಗಳ ವಹಿವಾಟು ನಡೆದಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ...

Read More

ಅಂಕೋಲಾದ ಕದಂಬೇಶ್ವರ ದೇಗುಲದಲ್ಲಿ 2 ತಾಮ್ರದ ಪುರಾತನ ಶಾಸನಗಳು ಪತ್ತೆ

ಅಂಕೋಲಾ: ನಗರದ ಕುಂಬಾರಕೇರಿಯಲ್ಲಿರುವ ಪುರಾತನ ಕದಂಬೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಲ್ಯಾಣ ಚಾಲುಕ್ಯರ ಕಾಲದ 2 ತಾಮ್ರದ ಶಾಸನಗಳು ಪತ್ತೆಯಾಗಿವೆ. ದೇಗುಲದ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಣ್ಣು ಎತ್ತುವ...

Read More

ಬೆಂಗಳೂರು: ಯಲಚೇನಹಳ್ಳಿ-ಸಿಲ್ಕ್ ಇನ್‌ಸ್ಟಿಟ್ಯೂಟ್‌ ನಡುವಿನ ವಿಸ್ತರಿತ ಮೆಟ್ರೋ ವಾಣಿಜ್ಯ ಸಂಚಾರಕ್ಕೆ ಚಾಲನೆ

ಬೆಂಗಳೂರು: ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ಯಲಚೇನಹಳ್ಳಿ-ಸಿಲ್ಕ್ ಇನ್ಸ್ಟಿಟ್ಯೂಟ್ ನಡುವಿನ ಮೆಟ್ರೋ ಮಾರ್ಗದ ವಾಣಿಜ್ಯ ಸಂಚಾರಕ್ಕೆ ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದ್ದು, ಇದಕ್ಕೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಸಿಎಂ ಯಡಿಯೂರಪ್ಪ ಜಂಟಿಯಾಗಿ ಚಾಲನೆ ನೀಡಿದರು. ನೂತನ ಮಾರ್ಗಕ್ಕೆ ನಮ್ಮ...

Read More

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಉಚ್ಚಿಲ ಮಂಡಲದ ಮಹಿಳಾ ಸಮಾವೇಶ

ಕೋಟೇಶ್ವರ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಹಿನ್ನೆಲೆಯಲ್ಲಿ ಕಾಪು ತಾಲೂಕು ಉಚ್ಚಿಲ ಮಂಡಲದ ಮಹಿಳಾ ಸಮಾವೇಶ ನಡೆಯಿತು. ಕಾರ್ಯಕ್ರಮದ ವಕ್ತಾರರಾಗಿ ರಾಷ್ಟ್ರೀಯ ಸ್ವಯಂಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಬೌದ್ದಿಕ್ ಪ್ರಮುಖ್ ರಾಜಲಕ್ಷ್ಮಿ ಸತೀಶ್ ಭಾಗವಹಿಸಿದ್ದರು. ಉಚ್ಚಿಲ...

Read More

ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ನಿತಿನ್ ಗಡ್ಕರಿ ನಾಳೆ ಶಂಕು ಸ್ಥಾಪನೆ

ಹುಬ್ಬಳ್ಳಿ: ಮಹಾನಗರದ ಹೃದಯ ಭಾಗದಲ್ಲಿ ನಿರ್ಮಾಣವಾಗಲಿರುವ ರಾಣಿ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ನಾಳೆ ಶಂಕು ಸ್ಥಾಪನೆ ನೆರವೇರಲಿದೆ. ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ...

Read More

ರಾಜ್ಯದ ಬೀಜ ನಿಗಮವನ್ನು ದೇಶಕ್ಕೇ ಮಾದರಿಯನ್ನಾಗಿಸಲು ಸೂಕ್ತ ಕ್ರಮ: ಬಿ. ಸಿ. ಪಾಟೀಲ್

ಬೆಂಗಳೂರು: ರಾಜ್ಯದ ಬೀಜ ನಿಗಮವನ್ನು ದೇಶದಲ್ಲೇ ಮಾದರಿ ನಿಗಮವನ್ನಾಗಿ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ‌ಗಳನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ, ರಾಜ್ಯ ಬೀಜ ನಿಗಮದ ಅಧ್ಯಕ್ಷ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ರಾಜ್ಯ ಬೀಜ ನಿಗಮದ ಅಧ್ಯಕ್ಷರಾಗಿ ಪದಗ್ರಹಣ ಮಾಡಿ...

Read More

ರಾಜ್ಯದ ಪೊಲೀಸ್ ಇಲಾಖೆ‌ಗೆ 10,034 ವಸತಿಗೃಹ ನಿರ್ಮಾಣ‌ಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆ‌ಗೆ ಹತ್ತು ಸಾವಿರದ ಮೂವತ್ತ ನಾಲ್ಕು ವಸತಿ ಗೃಹಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 9524 ಪೊಲೀಸ್ ಕಾನ್ಸ್ಟೇಬಲ್...

Read More

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಪುಣಚದಲ್ಲಿ ಸಂಕಲ್ಪ ಅಭಿಯಾನ

ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಿಧಿ ಸಮರ್ಪಣಾ ಸಂಕಲ್ಪ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಅವರು...

Read More

ಕೊರೋನಾ ಲಕ್ಷಣವಿಲ್ಲದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಟೆಸ್ಟ್ ಅಗತ್ಯವಿಲ್ಲ: ಆರೋಗ್ಯ ಇಲಾಖೆ

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಶಾಲಾ ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ನಾಳಿನಿಂದ ಆರಂಭವಾಗಲಿರುವ ಪದವಿ ಮತ್ತು ಸ್ನಾಥಕೋತ್ತರ ಕಾಲೇಜುಗಳಿಗೆ ಹಾಜರಾಗುವ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕೊರೋನಾ...

Read More

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ: ಅರುಣ್ ಸಿಂಗ್

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ವಿಜಯಿಗಳಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ನ ಗೆಲುವಿನ ಪ್ರಮಾಣ ಕುಸಿದಿದೆ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿನ ನಾಗಾಲೋಟವನ್ನು ಮುಂದುವರಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ...

Read More

Recent News

Back To Top