Date : Wednesday, 13-01-2021
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಸಂಪುಟದ 7 ಮಂದಿ ನೂತನ ಸಚಿವರ ಪ್ರಮಾಣವಚನ ಇಂದು ರಾಜಭವನದಲ್ಲಿ ನಡೆಯಿತು. ರಾಜ್ಯಪಾಲ ವಜೂಭಾಯ್ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಲಭ್ಯವಿದ್ದ ಏಳು ಸ್ಥಾನಗಳಿಗೆ ಸಂಬಂಧಿಸಿದಂತೆ ನೂತನ ಸಚಿವರನ್ನು...
Date : Wednesday, 13-01-2021
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ದಿನ ನಿಗದಿ ಮಾಡಲಾಗಿದೆ. ಜ. 28 ರಿಂದ ಫೆ.5 ರ ವರೆಗೆ ವಿಧಾನಸಭಾ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಮಾರ್ಚ್ ತಿಂಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ...
Date : Wednesday, 13-01-2021
ಉಡುಪಿ: ಹಿಂದಿ ವಾಹಿನಿ ಸೋನಿ ಟಿವಿ ಪ್ರಸಾರ ಮಾಡುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮಕ್ಕೆ ಸಮಾಜಮುಖಿ ಕಾರ್ಯಗಳ ಮೂಲಕವೇ ಹೆಸರು ಮಾಡಿರುವ ರಾಜ್ಯದ ಉಡುಪಿ ಜಿಲ್ಲೆಯ ರವಿ ಕಟಪಾಡಿ ಅವರು ಆಯ್ಕೆಯಾಗಿದ್ದಾರೆ. ಜ. 12 ರಂದು ಇವರು ಭಾಗವಹಿಸಿರುವ ಎಪಿಸೋಡ್ ಚಿತ್ರೀಕರಣವಾಗಿದ್ದು,...
Date : Wednesday, 13-01-2021
ಧರ್ಮಸ್ಥಳ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಗಣ್ಯರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ತಾವೂ ನಿಧಿ ಸಮರ್ಪಣೆ...
Date : Wednesday, 13-01-2021
ಬೆಂಗಳೂರು: ಜ. 14 ರ ಮಕರ ಸಂಕ್ರಮಣದಂದು ಯಲಚೇನಹಳ್ಳಿ-ಅಂಜನಾಪುರ ನಡುವಿನ ಮೆಟ್ರೋ ಮಾರ್ಗದ ವಾಣಿಜ್ಯ ಸಂಚಾರಕ್ಕೆ ಬಿಎಂಆರ್‌ಸಿಎಲ್ ಸಿದ್ಧತೆ ನಡೆಸಿದೆ. ನಾಳೆ ಸಂಜೆ 4.30 ರ ವೇಳೆಗೆ ಕೋಣನಕುಂಟೆ ಕ್ರಾಸ್ ಸಮೀಪದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ...
Date : Wednesday, 13-01-2021
ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಇಂದು ಸಂಜೆ 3.50 ಕ್ಕೆ ರಾಜಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ 7 ಮಂದಿ ನೂತನ ಸಚಿವರು ಸಿಎಂ ಬಿಎಸ್‌ವೈ ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ರಾಜ್ಯಪಾಲ ವಜೂಭಾಯ್ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾಗವಹಿಸಲು ಬಿಜೆಪಿ...
Date : Wednesday, 13-01-2021
ಬದಿಯಡ್ಕ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ಕಾಸರಗೋಡಿನ ಬದಿಯಡ್ಕದ ಶ್ರೀ ಗಣೇಶ ಮಂದಿರದಲ್ಲಿ ಪಂಚಾಯತ್ ಕಾರ್ಯಕರ್ತರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಆರ್‌ಎಸ್‌ಎಸ್‌ನ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ್ ಭಟ್, ಕಲ್ಲಡ್ಕ...
Date : Wednesday, 13-01-2021
ಬೆಂಗಳೂರು: ಉಗ್ರಗಾಮಿ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡಿದ್ದ ಆರೋಪದಡಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದ ಶಂಕಿತ ಉಗ್ರ ಅಬ್ದುಲ್ ರೆಹಮಾನ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಐಸಿಸ್ ಸೇರಿದಂತೆ ಇನ್ನಿತರ ದೇಶವಿರೋಧಿ ಭಯೋತ್ಪಾದಕ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡಿದ್ದ ಈತ ವೈದ್ಯನಾಗಿದ್ದು, ಬೆಂಗಳೂರಿನ ಬಸವನಗುಡಿಯಲ್ಲಿ ವಾಸವಿದ್ದ....
Date : Tuesday, 12-01-2021
ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವಂತೆ ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಲು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
Date : Tuesday, 12-01-2021
ಬೆಂಗಳೂರು: ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಡೋಸ್ ಕೊರೋನಾ ವ್ಯಾಕ್ಸಿನ್ ಬಂದಿದೆ. ಇದನ್ನು ಸುರಕ್ಷಿತ ಸಂರಕ್ಷಣೆಯ ಹಿನ್ನಲೆಯಲ್ಲಿ ನಗರದ ಆನಂದರಾವ್ ವೃತ್ತದಲ್ಲಿನ ಸಂಗ್ರಹಾಲಯಕ್ಕೆ ಒಯ್ಯಲಾಗಿದೆ. ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಪರವಾನಗಿಯನ್ನು ನೀಡಿದೆ. ಸೀರಮ್ ಇನ್ಸ್ಟಿಟ್ಯೂಟ್...