Date : Tuesday, 12-01-2021
ಬೆಂಗಳೂರು: ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದಜೀ ಮಹರಾಜ್ (91) ಅವರು ಇಂದು ಮಧ್ಯಾಹ್ನ 1.05 ರ ವೇಳೆಗೆ ದೈವಾಧೀನರಾಗಿದ್ದಾರೆ. ಅವರು ರಾಮಕೃಷ್ಣ ಪರಮಹಂಸ ಮತ್ತು ಸ್ವಾಮಿ ವಿವೇಕಾನಂದರ ತತ್ವ, ಚಿಂತನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದರು. ಮಂಗಳೂರು, ಮೈಸೂರು...
Date : Tuesday, 12-01-2021
ಕಲಬುರ್ಗಿ: ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಯುವ ಹಿನ್ನೆಲೆಯಲ್ಲಿ ರಾಜ್ಯದ 29 ಜಿಲ್ಲೆಗಳಲ್ಲಿ ಮಹಿಳಾ ಕಲ್ಯಾಣ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ. ಅವುಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಜಮೀನು ಲಭ್ಯವಿರುವ ಜಿಲ್ಲೆಗಳಲ್ಲಿ ಈಗಾಗಲೇ...
Date : Tuesday, 12-01-2021
ಮಂಗಳೂರು: ರಸಗೊಬ್ಬರ ತಯಾರಿಕಾ ಕಂಪನಿಯು ಸಾಮಾಜಿಕ ಬದ್ದತಾ ಕಾರ್ಯದಡಿ ತನ್ನ ಅನುದಾನವನ್ನು ಮಾನವೀಯ ನೆಲೆಯಲ್ಲಿ ಬಳಕೆ ಮಾಡಲು ಮುಂದಾಗಿದೆ. ಆ ಮೂಲಕ ಜನರ ಬಾಳಿನಲ್ಲಿ ಧೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದು ಇದು ದೇವರು ಮೆಚ್ಚುವ ಕೆಲಸವಾಗಿದೆ ಎಂದು ಶಾಸಕ ಡಾ. ಭರತ್...
Date : Tuesday, 12-01-2021
ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಜನವರಿ 15 ರ ಮಕರ ಸಂಕ್ರಮಣದಿಂದ ಆರಂಭವಾಗಿ ಫೆಬ್ರವರಿ 5 ರ ತನಕ ದೇಶದೆಲ್ಲೆಡೆ ನಿಧಿ ಸಮರ್ಪಣಾ ಅಭಿಯಾನ...
Date : Tuesday, 12-01-2021
ಬೆಂಗಳೂರು: ರೈತರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ, ರೈತಸ್ನೇಹಿ ಬಜೆಟ್‌ಗಳನ್ನು ಮಂಡಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪೂರಕ ಕೆಲಸಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ರೈತಸ್ನೇಹಿ ಜಜೆಟ್ ಮಂಡನೆ ಮಾಡುವುದಕ್ಕೆ ಪೂರ್ವಭಾವಿಯಾಗಿ ಈಗಾಗಲೇ ಪೂರಕ ಅನೇಕ ಸಭೆಗಳನ್ನು...
Date : Tuesday, 12-01-2021
ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಬಂಡವಾಳ ಹೂಡಿಕೆಯಾಗುವಂತೆ ಮಾಡುವ ದೃಷ್ಟಿಯಲ್ಲಿ ಟಾಟಾ ಸಮೂಹ ಸಂಸ್ಥೆಯ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇ-ಸಭೆಯನ್ನು ನಡೆಸಿದರು. ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಮತ್ತು ಸಂಸ್ಥೆಯ ಇನ್ನಿತರ ಅಧಿಕಾರಿಗಳ ಜೊತೆಗೆ ಸಿಎಂ ಚರ್ಚಿಸಿದರು. ಖಾಸಗಿ ವಲಯದಿಂದ...
Date : Tuesday, 12-01-2021
ಬೆಂಗಳೂರು: ಸ್ಟೇಮ್ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ), ಬಾಹ್ಯಾಕಾಶ ಶಿಕ್ಷಣ ಮತ್ತು ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅನುಶೋಧನಾ ಕ್ಷೇತ್ರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶದೆಲ್ಲೆಡೆ 100 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ದತ್ತು ಪಡೆಯುವುದಾಗಿ ಇಸ್ರೋ ಮಾಹಿತಿ ನೀಡಿದೆ. ನೀತಿ...
Date : Tuesday, 12-01-2021
ಬೆಂಗಳೂರು: ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘನೆ ಮಾಡಿ ಧ್ವನಿವರ್ಧಕಗಳನ್ನು ಬಳಕೆ ಮಾಡುವುದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಈ ಸಂಬಂಧ...
Date : Monday, 11-01-2021
ಉಡುಪಿ: ರಾಜ್ಯದಲ್ಲಿ ಮೀನುಗಾರಿಕಾ ಬೋಟ್‌ಗಳಿಗೆ ಪ್ರಧಾನಿ ಮೋದಿ ಅವರ ಕಲ್ಪನೆಯ ಆತ್ಮನಿರ್ಭರ ಭಾರತದ ಆಶಯಗಳಿಗೆ ಅನುಗುಣವಾಗಿ, ಸ್ವದೇಶಿ ನಿರ್ಮಿತ ಯಂತ್ರಗಳನ್ನು ಬಳಕೆ ಮಾಡಲು ಚಿಂತನೆ ನಡೆಸಿರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸದ್ಯ ಚೀನಾ ನಿರ್ಮಿತ ಯಂತ್ರಗಳನ್ನು ಮೀನುಗಾರಿಕಾ ಬೋಟ್‌ಗಳಿಗೆ...
Date : Monday, 11-01-2021
ಮಂಡ್ಯ: ರಾಜ್ಯದ ಮಂಡ್ಯ ಜಿಲ್ಲೆಯ ಮರ್ಲಗಲ್ಲ-ಆಲಪಟ್ಟಣ ಪ್ರದೇಶದಲ್ಲಿ ಲೀಥಿಯಂ ನಿಕ್ಷೇಪ ಪತ್ತೆಯಾಗಿದೆ. ಇದು ದೇಶದ ಲೀಥಿಯಂ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಮುಖ ಮೈಲುಗಲ್ಲಾಗಿದ್ದು, ದೇಶದ ಮೊದಲ ಲೀಥಿಯಂ ನಿಕ್ಷೇಪ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಡಿಎಇ (ಕೇಂದ್ರ ಪರಮಾಣು ಶಕ್ತಿ ಇಲಾಖೆ)ಯ ಅಂಗವಾಗಿರುವ ಪರಮಾಣು...