Date : Sunday, 10-01-2021
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಬಗ್ಗೆ ಚರ್ಚೆಯೂ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರುಗಳ ಜೊತೆಗೆ ಮಾತುಕತೆ ನಡೆಸಲು ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ನವದೆಹಲಿಗೆ ತುರ್ತಾಗಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಂಪುಟ...
Date : Sunday, 10-01-2021
ಬೆಂಗಳೂರು: ಈ ಬಾರಿ ಭೌತಿಕ ಮತ್ತು ಆನ್‌ಲೈನ್ ಮೂಲಕ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಐಎಚ್‌ಆರ್) ಯ ರಾಷ್ಟ್ರೀಯ ತೋಟಗಾರಿಕಾ ಮೇಳ ನಡೆಯಲಿದೆ. ಫೆ. 8 ರಿಂದ 12 ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಕೊರೋನ ಹಿನ್ನೆಲೆಯಲ್ಲಿ ಈ ಬಾರಿ ಈ...
Date : Saturday, 09-01-2021
ಬೀದರ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಪ್ರತಿ ತಾಲೂಕಿಗೆ ಎರಡರಂತೆ ಗೋಶಾಲೆಗಳನ್ನು ಆರಂಭಿಸಲು ಚಿಂತನೆ ನಡೆದಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ 164 ಗೋಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದ ಬಿಜೆಪಿ...
Date : Saturday, 09-01-2021
ಬೆಂಗಳೂರು: ಶಾಲಾ ಕಾಲೇಜುಗಳಿಗೆ ತೆರಳುವ ಹಿನ್ನೆಲೆಯಲ್ಲಿ ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳನ್ನು ಗಮನಿಸಿಯೂ, ಬಸ್ಸು ನಿಲ್ಲಿಸಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೇ ಹೋದ ಕೆಎಸ್ಆರ್‌ಟಿಸಿ ಬಸ್ಸಿನ ಚಾಲಕ ಮತ್ತು ನಿರ್ವಾಹಕನನ್ನು ಸಚಿವ ಸುರೇಶ್ ಕುಮಾರ್ ಅವರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕೊರಟಗೆರೆ ಮಾರ್ಗವಾಗಿ ಮಧುಗಿರಿಗೆ ಸಚಿವರು...
Date : Saturday, 09-01-2021
ಹುಬ್ಬಳ್ಳಿ: ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನ, ಹುಬ್ಬಳ್ಳಿ ಮಹಾನಗರದ ಕಾರ್ಯಾಲಯದ ಉದ್ಘಾಟನೆ ನೆರೆವೇರಿತು. ಸಮಾರಂಭದಲ್ಲಿ ಅಭಿಯಾನದ ಪ್ರಾಂತ ಸಹ ಸಂಚಾಲಕ ಮನೋಹರ ಮಠದ, ಮಹಾನಗರದ ಸಂಚಾಲಕ ಸುಧಾಕರ ಶೆಟ್ಟಿ, RSS ನ ವಿಭಾಗ ಕಾರ್ಯವಾಹ ಕಿರಣ...
Date : Saturday, 09-01-2021
ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗಷ್ಟೇ ಗ್ರಾಮ ಪಂಚಾಯತ್ ಚುನಾವಣೆಗಳು ನಡೆದಿವೆ. ಈ ಚುನಾವಣೆಗಳಲ್ಲಿ ವಿಜಯಶಾಲಿಗಳಾದ ಬಿಜೆಪಿ ಬೆಂಬಲಿತ ಸದಸ್ಯರನ್ನು ಸನ್ಮಾನಿಸುವ ಸಲುವಾಗಿ ಮತ್ತು ಮುಂದಿನ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಗಳಿಸುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜ. 11...
Date : Saturday, 09-01-2021
ಕೊಪ್ಪಳ: ರಾಜ್ಯದ ಕೊಪ್ಪಳ ಜಿಲ್ಲೆಯಲ್ಲಿ ಏಕಸ್ ಕಂಪೆನಿಯಿಂದ ನಿರ್ಮಾಣವಾಗಲಿರುವ ದೇಶದ ಮೊದಲ, ವಿಶ್ವದ ಅತೀ ದೊಡ್ಡ ಟಾಯ್ಸ್ ಕ್ಲಸ್ಟರ್ ಗೆ ಇಂದು ಸಿಎಂ ಯಡಿಯೂರಪ್ಪ ಅವರ ಅಡಿಗಲ್ಲು ಹಾಕಿ ಭೂಮಿಪೂಜೆಯನ್ನು ನೆರವೇರಿಸಿದರು. ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದ ಸಮೀಪದಲ್ಲಿನ 450...
Date : Saturday, 09-01-2021
ಬೆಂಗಳೂರು: ಮನೆ ಮನೆಗೆ ಗಂಗೆ ಯೋಜನೆಯಡಿಯಲ್ಲಿ ರಾಜ್ಯದ ಗ್ರಾಮೀಣ ಭಾಗದ ಕುಟುಂಬಗಳಿಗೆ ನೀರು ಪೂರೈಸಲು ಸರ್ಕಾರ ಮುಂದಾಗಿದ್ದು, ಸುಮಾರು 23 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ರಾಜ್ಯದ 1 ಕೋಟಿಯ 30 ಲಕ್ಷ...
Date : Saturday, 09-01-2021
ಬೆಂಗಳೂರು: ರಾಜ್ಯದ ಒಂದರಿಂದ ನಾಲ್ಕನೇ ತರಗತಿ ವರೆಗಿನ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಯು ಆಕಾಶವಾಣಿಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜ. 11 ರಿಂದ ತೊಡಗಿದಂತೆ ಎ. 5 ರ ವರೆಗೆ ಪ್ರಸಾರ ಮಾಡಲಿರುವುದಾಗಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ....
Date : Saturday, 09-01-2021
ಬಾಗಲಕೋಟೆ: ಮುಧೋಳ ಶ್ವಾನ ಕರ್ನಾಟಕದ ಜೊತೆಗೆ ಇಡೀ ದೇಶದಲ್ಲೇ ಹೆಚ್ಚು ಪ್ರಖ್ಯಾತಿ ಪಡೆದಿರುವ ಶ್ವಾನ ತಳಿ. ಭಾರತೀಯ ಸೇನೆಯಲ್ಲಿಯೂ ಮುಧೋಳ ಶ್ವಾನಗಳು ಸದ್ದು ಮಾಡುತ್ತಿದ್ದು, ಇದೀಗ ಭಾರತೀಯ ವಾಯುಸೇನೆಯಲ್ಲಿಯೂ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧಗೊಳ್ಳುತ್ತಿವೆ. ಸಣಕಲು ದೇಹವಾದರೂ, ಸೂಕ್ಷ್ಮ ಗ್ರಹಿಕೆಯ ಶಕ್ತಿಯನ್ನು...